ಬೆಂಗಳೂರು,ಸೆ.18-ವಿ ಆರ್ ಎಲ್ ಮೂವರ್ಸ್ ಅಂಡ್ ಪ್ಯಾಕರ್ಸ್ ಎಂಬ ಹೆಸರಿನಲ್ಲಿ ನಕಲಿ ವೆಬ್‍ಸೈಟ್ ತೆರದು ಸಾರ್ವಜನಿಕರಿಗೆ ವಂಚಿಸುತ್ತಿದ್ದ
ಮೂವರು ಖದೀಮರನ್ನು ಈಶಾನ್ಯ ವಿಭಾಗದ ಸಿ.ಇ.ಎನ್ ಪೊಲೀಸರು
ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಿಹಾರ ಮೂಲದ ಯಶವಂಪುರದ ಬ್ರಹ್ಮದೇವ್ ಯಾದವ್(25) ಮುಕೇಶ್ ಕುಮಾರ್ ಯಾದವ್( 20)ಹಾಗೂ ವಿಜಯ್ ಕಮಾರ್ ಯಾದವ್( 22) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.
ವ್ಯಕ್ತಿಯೊಬ್ಬರು ತಮ್ಮ ದ್ವಿಚಕ್ರ ವಾಹನವನ್ನು ನಗರದಿಂದ ಸಾಗರಕ್ಕೆ
ಕಳುಹಿಸಲು ಗೂಗಲ್‍ಗೆಹೋಗಿ ಪ್ಯಾಕರ್ಸ್‍ಅಂಡ್ ಮೂವರ್ಸ್‍ಎಂದು ಕೀ ವರ್ಡ್ಸ್ ಟೈಪ್ ಮಾಡಿದ್ದು ವಿಆರ್ ಎಲ್ ಮೂವರ್ಸ್ ಅಂಡ್ ಪ್ಯಾಕರ್ಸ್ ಹೆಸರಿನಲ್ಲಿ ನಕಲಿ ವೆಬ್‍ಸೈಟ್ ದೊರಕಿದ್ದುಇದನ್ನು ಅಸಲಿ ವೆಬ್‍ಸೈಟ್ ಎಂದು ನಂಬಿ
ಅದರಲ್ಲಿದ್ದ ಮೊಬೈಲ್ ನಂಬರ್ ಗೆ ಕರೆ ಮಾಡಿದ್ದು ಆರೊಪಿಯು ಮೊದಲಿಗೆ ರೂ 1 ಸಾವಿರ ನೀಡಲು ತಿಳಿಸಿದ್ದು, ಫಿರ್ಯಾದುದಾರರು ರೂ 1 ಸಾವಿರ ನೀಡಿದ ನಂತರ ಇಬ್ಬರೂ ವ್ಯಕ್ತಿಗಳು ದೂರುದಾರರ ಮನೆಗೆ ಬಂದು ದ್ವಿಚಕ್ರ ವಾಹನವನ್ನು ಪ್ಯಾಕ್ ಮಾಡಿ ಪಡೆದು ಹೊಗಿರುತ್ತಾರೆ.
ಮರು ದಿನ ದೂರುದಾರರ ಮೊಬೈಲ್‍ಗೆ
ವಾಟ್ಸ್ ಆಪ್ ಮುಖಾಂತರ ಆರೋಪಿಯು ಬಿಲ್ ಕಳುಹಿಸಿ 8 ಸಾವಿರ ನೀಡುವಂತೆ ಇಲ್ಲವಾದರೆ ವಾಹನವನ್ನು
ನೀಡುವುದಿಲ್ಲ ಎಂದು ಸುಲಿಗೆ ಮಾಡಲು ಯತ್ನಿಸಿದ್ದು,ಈ ಸಂಬಂಧಿಸಿದಂತೆ ಬಂದು ದೂರನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಯಶವಂತಪುರ ಬಳಿ ಬಂಧಿಸಲಾಗಿದೆ. ವಿಚಾರಣೆ ವೇಳೆ ಆರೋಪಿಯು ವಿ ಆರ್ ಎಲ್ ಎಂಬ ಹೆಸರಿನಲ್ಲಿ ಅಲ್ಲದೇ ಬೇರೆ ಬೇರೆ ಪ್ಯಾಕರ್ಸ್ ಅಂಡ್ ಮೂವರ್ಸ್
ಎಂಬ ವೆಬ್ ಸೈಟ್ ಹೆಸರಿನಲ್ಲಿ ವೆಬ್‍ಸೈಟ್ ಸೃಷ್ಟಿಸಿ ಮೊದಲಿಗೆಕಡಿಮೆ ಹಣ ಹೇಳಿ ಒಮ್ಮೆಅವರ ಕೈಗೆ ವಸ್ತು ಬಂದ
ಬಳಿಕ ಹೆಚ್ಚು ಹಣ ಕೇಳಿ ಸುಲಿಗೆ ಮಾಡುತ್ತಿರುವುದನ್ನು ಬಾಯ್ಬಿಟ್ಟಿದ್ದಾನೆ. ಆರೋಪಿಗಳಿಂದ 1 ದ್ವಿಚಕ್ರ ವಾಹನವನ್ನು ಹಾಗೂ ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಿ.ಇ.ಎನ್ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ್ ರಾಮ್ ಮತ್ತವರ ಸಿಬ್ಬಂದಿ ಈ ಯಶಸ್ವಿ ಕಾರ್ಯಾಚರಣೆ ಕೈಗೊಂಡಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

