ಟೀಂ ಇಂಡಿಯಾದ ಮಾಜಿ ನಾಯಕ, ಕ್ಯಾಪ್ಟನ್ ಕೂಲ್ ಎಂದೇ ಖ್ಯಾತಿಗಳಿಸಿದ್ದ ಎಂ ಎಸ್ ಧೋನಿ ಸಿನಿಮಾರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲವು ದಿನಗಳಿಂದ ವೈರಲ್ ಆಗಿದೆ. ಅಂದಹಾಗೆ ಧೋನಿ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾದಲ್ಲಿ ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಕಾಣಿಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಎಂ ಎಸ್ ಧೋನಿ ಇದೀಗ ಸಿನಿಮಾರಂಗದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಅಂದಹಾಗೆ ಧೋನಿ ಕಾಲಿವುಡ್ ಸಿನಿಮಾರಂಗದಿಂದ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಾರೆ ಎನ್ನುವ ಮಾತು ಕೇಳಿಬರುತ್ತಿದೆ. ಧೋನಿ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿಲ್ಲ. ನಿರ್ಮಾಪಕನಾಗಿ ಸಿನಿಮಾರಂಗಕ್ಕೆ ಕಾಲಿಡುತ್ತಿದ್ದಾರೆ. ಅಂದಹಾಗೆ ಧೋನಿ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾದಲ್ಲಿ ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಕಾಣಿಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಅಂದಹಾಗೆ ಧೋನಿ ಮತ್ತು ವಿಜಯ್ ನಡುವೆ ಉತ್ತಮ ಬಾಂಧವ್ಯವಿದೆ. ಆಗಾಗ ಇಬ್ಬರೂ ಭೇಟಿಯಾಗುತ್ತಿರುತ್ತಾರೆ. ಇತ್ತೀಚಿಗಷ್ಟೆ ಧೋನಿ, ವಿಜಯ್ ಚಿತ್ರೀಕರಣ ಸೆಟ್‌ಗೆ ಭೇಟಿ ನೀಡಿದ್ದರು. ಇಬ್ಬರ ಭೇಟಿಯ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ಎಲ್ಲಾ ಬೆಳವಣಿಗೆ ಬಳಿಕ ಇದೀಗ ವಿಜಯ್ ಜೊತೆ ಧೋನಿ ಸಿನಿಮಾ ಮಾಡುತ್ತಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

