ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತುಮಕೂರಿನಲ್ಲಿ ಮುದ್ದಹನುಮೇಗೌಡ ಗೆಲುವು ಕಷ್ಟ | Tumkur
    Trending

    ತುಮಕೂರಿನಲ್ಲಿ ಮುದ್ದಹನುಮೇಗೌಡ ಗೆಲುವು ಕಷ್ಟ | Tumkur

    vartha chakraBy vartha chakraಮಾರ್ಚ್ 17, 202412 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು – ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಭರ್ಜರಿ ರಂಗು ಬಂದಿದೆ. ಕಲ್ಪತರು ನಾಡು ತುಮಕೂರಿನಲ್ಲಿ ಜಿದ್ದಾಜಿದ್ದಿನ ಅಖಾಡ ಸೃಷ್ಟಿಯಾಗಿದೆ.
    ಬಿಜೆಪಿಯಿಂದ ಮಾಜಿ ಸಚಿವ ವಿ ಸೋಮಣ್ಣ ಮತ್ತು ಕಾಂಗ್ರೆಸ್ ನಿಂದ ಮಾಜಿ ಸಂಸದ ಮುದ್ದಹನುಮೇಗೌಡ ಕಣಕ್ಕಿಳಿದಿದ್ದಾರೆ.
    ಈ ಇಬ್ಬರೂ ನಾಯಕರು ರಾಜ್ಯದ ಎರಡು ಪ್ರಭಾವಿ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ಸೇರಿದ ನಾಯಕರಾಗಿದ್ದು ಈ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ನಾಯಕರು ಹಲವಾರು ಲೆಕ್ಕಾಚಾರ ಆಧರಿಸಿ ಇವರನ್ನು ಕಣಕ್ಕಿಳಿಸಿದೆ.
    ತುಮಕೂರಿನಲ್ಲಿ ಈ ಎರಡು ಸಮುದಾಯಕ್ಕೆ ಸೇರಿದ ಮತದಾರರ ಸಂಖ್ಯೆ ಅತಿ ಹೆಚ್ಚಿನ ಪ್ರಮಾಣದಲ್ಲಿದೆ ಹೀಗಾಗಿ ಈ ಎರಡು ರಾಜಕೀಯ ಪಕ್ಷಗಳು ಪ್ರಭಾವಿ ಸಮುದಾಯಕ್ಕೆ ಸೇರಿದವರಿಗೆ ಟಿಕೆಟ್ ನೀಡಿದೆ.

    ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಮುದ್ದ ಹನುಮಗೌಡ ಸ್ಥಳೀಯರಾಗಿದ್ದು ಕ್ಷೇತ್ರದಲ್ಲಿ ಚಿರಪರಿಚಿತರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಇವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರಿದ್ದರು. ಆನಂತರ ಬಿಜೆಪಿಯಲ್ಲೂ ಕಾರ್ಯಕರ್ತರೊಂದಿಗೆ ಉತ್ತಮ ಸಂಪರ್ಕ ಸಾಧಿಸಿದ್ದರು.
    ಆದರೆ ಈಗ ಲೋಕಸಭೆ ಚುನಾವಣೆ ವೇಳೆ ಮತ್ತೆ ಪಕ್ಷಾಂತರ ಮಾಡಿರುವುದು ಈ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ ಅಲ್ಲದೆ ಕ್ಷೇತ್ರದಲ್ಲಿ ಪ್ರಬಲವಾಗಿರುವ ಕುಂಚಟಿಗ ಒಕ್ಕಲಿಗ ಸಮುದಾಯ ಮುದ್ದಹನುಮೇಗೌಡ ಅವರ ವಿರುದ್ಧ ನಿಂತಿದೆ. ಯಾದವ ಸಮುದಾಯ ನಿರ್ಣಾಯಕ ಪಾತ್ರ ನಿರ್ವಹಿಸುವ ಈ ಕ್ಷೇತ್ರದಲ್ಲಿ ಮುದ್ದಹನುಮೇಗೌಡ ಈ ಸಮುದಾಯದ ಮತಗಿಟ್ಟಿಸಲು ಸಾಕಷ್ಟು ಪ್ರಯತ್ನ ನಡೆಸಿದ್ದಾರೆ.

    ಮೇಲ್ನೋಟಕ್ಕೆ ಜಿಲ್ಲೆಯಲ್ಲಿ ಮುದ್ದಹನುಮೇಗೌಡ ಪರ ವಾತಾವರಣ ಇರುವಂತೆ ಕಂಡು ಬರುತ್ತಿದೆಯಾದರೂ, ಬಿಜೆಪಿಯಿಂದ ಕಣಕ್ಕಿಳಿದಿರುವ ಮಾಜಿ ಸಚಿವ ವಿ ಸೋಮಣ್ಣ ತಮ್ಮ ರಾಜಕೀಯ ಚಾತುರ್ಯ ತಂತ್ರಗಾರಿಕೆ ಹಾಗೂ ಎಲ್ಲರನ್ನೂ ಒಳಗೊಳ್ಳುವ ಮನೋಭಾವದ ವ್ಯಕ್ತಿತ್ವದಿಂದಾಗಿ ಗಮನಸೆಳೆಯುತ್ತಾರೆ.
    ಸಿದ್ದಗಂಗಾ ಮಠ ಸೇರಿದಂತೆ ಜಿಲ್ಲೆಯ ಎಲ್ಲಾ ಪ್ರಮುಖ ಮಠಗಳ ಬೆಂಬಲ ಗಿಟ್ಟಿಸಿಕೊಂಡಿರುವ ಸೋಮಣ್ಣ ತಾವು ಹೊರಗಿನವರು ಎಂಬ ಅಸಮಾಧಾನವನ್ನು ತೊಡೆದು ಹಾಕಲು ಪ್ರಯತ್ನ ನಡೆಸಿದ್ದು, ವೀರಶೈವ ಲಿಂಗಾಯತ ಸಮುದಾಯ ಇವರ ಬೆನ್ನಿಗೆ ನಿಂತಿದೆ.
    ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಮಾಧುಸ್ವಾಮಿ ಇವರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಮತದಾರರ ಮೇಲೆ ಇವರು ಅಂತಹ ದೊಡ್ಡ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗುತ್ತದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ತುರುವೇಕೆರೆ ಮತ್ತು ತಿಪಟೂರು ಕ್ಷೇತ್ರದಲ್ಲಿ ಹೆಚ್ಚಿನ ಪ್ರಭಾವ ಹೊಂದಿರುವ ಸೋಮಣ್ಣ ಅವರು ಈ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗುವ ಸಾಧ್ಯತೆಗಳು ದಟ್ಟವಾಗಿವೆ.

    Verbattle
    Verbattle
    Verbattle
    m tumkur ಕಾಂಗ್ರೆಸ್ ಚುನಾವಣೆ ತುಮಕೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಗಿನ್ನಿಸ್ ದಾಖಲೆ ಸೇರಿದ MTR ದೋಸೆ
    Next Article ಮೈಸೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಣ್ ಕಣಕ್ಕೆ | Mysore-Kodagu
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    12 ಪ್ರತಿಕ್ರಿಯೆಗಳು

    1. kamera_vmpi on ಫೆಬ್ರವರಿ 12, 2026 5:06 ಅಪರಾಹ್ನ

      Если вы хотите повысить безопасность и удобство маневрирования, рекомендуем камера заднего вида на грузовик.
      При монтаже камер заднего вида необходимо обращать внимание на качество оборудования и его совместимость с автомобилем.

      Reply
    2. Gconhl on ಫೆಬ್ರವರಿ 14, 2026 8:58 ಅಪರಾಹ್ನ

      mcluck Texas https://mcluckcasinogm.com/ mcluck app

      Reply
    3. kupit_obet on ಫೆಬ್ರವರಿ 15, 2026 8:11 ಅಪರಾಹ್ನ

      Если вы хотите сколько стоит летняя резина, то у нас вы найдете лучшие предложения и выгодные цены.
      Приобрести летнюю резину в Санкт-Петербурге можно быстро и без лишних хлопот.

      Reply
    4. arenda_ydSn on ಫೆಬ್ರವರಿ 17, 2026 4:03 ಫೂರ್ವಾಹ್ನ

      Если вам нужна аренда авто новосибирск с водителем, обращайтесь к профессионалам!
      Также аренда с водителем позволяет полностью сфокусироваться на важных задачах или отдыхе.

      Reply
    5. Seknhf on ಫೆಬ್ರವರಿ 17, 2026 6:12 ಫೂರ್ವಾಹ್ನ

      wow vegas casino online offers an astounding no-real-money casino knowledge stuffed with top-tier slots and regular giveaways. Players love the eleemosynary sign-up bonuses and the wit to be the victor in redeemable Sweepstakes Coins because of humorous gameplay.

      Reply
    6. arenda_oqPi on ಫೆಬ್ರವರಿ 17, 2026 10:49 ಫೂರ್ವಾಹ್ನ

      Если вам необходима прокат авто с водителем, то наши предложения по аренде авто с водителем в Новосибирске идеально подойдут для комфортных поездок.
      Аренда авто с водителем в Новосибирске — это удобное решение для тех, кто ценит комфорт и безопасность.

      Аренда машины с водителем в Новосибирске идеально подходит для проведения деловых встреч и мероприятий.

      Обязательно обратите внимание на тарифы и дополнительные услуги, предлагаемые компанией по аренде авто с водителем.

      Перед заключением договора стоит сравнить условия, чтобы выбрать наиболее выгодный и надежный вариант.

      В большинстве случаев услуга включают комфортное транспортное средство, опытного водителя и возможность выбрать маршрут.

      Современные сервисы позволяют оформить заказ за несколько минут и выбрать подходящий автомобиль.

      В заключение, аренда авто с водителем в Новосибирске — это надежное решение для деловых поездок и отдыха.

      Reply
    7. arenda_bnPi on ಫೆಬ್ರವರಿ 17, 2026 10:55 ಫೂರ್ವಾಹ್ನ

      Если вам необходима автомобиль с водителем новосибирск, то наши предложения по аренде авто с водителем в Новосибирске идеально подойдут для комфортных поездок.
      Аренда авто с водителем в Новосибирске — это удобное решение для тех, кто ценит комфорт и безопасность.

      Такая услуга пользуется популярностью среди бизнесменов и туристов, которые хотят сэкономить время.

      При заказе услуги важно учитывать рейтинг и отзывы компании, а также ознакомиться с условиями аренды.

      В Новосибирске существует множество компаний, предлагающих аренду авто с водителем, каждая из которых имеет свои особенности.

      Аренда авто с водителем позволяет путешествовать по городу без лишних забот и в комфортных условиях.

      Через специализированные приложения или сайты можно уточнить наличие свободных авто и оформить заявку в любой удобной форме.

      В заключение, аренда авто с водителем в Новосибирске — это надежное решение для деловых поездок и отдыха.

      Reply
    8. arenda_lePi on ಫೆಬ್ರವರಿ 18, 2026 1:55 ಅಪರಾಹ್ನ

      Если вам необходима аренда машины с водителем новосибирск, то наши предложения по аренде авто с водителем в Новосибирске идеально подойдут для комфортных поездок.
      Аренда авто с водителем в Новосибирске — это удобное решение для тех, кто ценит комфорт и безопасность.

      Многие жители города выбирают аренду авто с водителем, чтобы избежать стрессов, связанных с парковкой и пробками.

      Перед бронированием стоит уточнить наличие дипломов и лицензий у водителя, а также условия страхования.

      В Новосибирске существует множество компаний, предлагающих аренду авто с водителем, каждая из которых имеет свои особенности.

      Заказать авто с водителем можно как на несколько часов, так и на целый день, в зависимости от потребностей клиента.

      Через специализированные приложения или сайты можно уточнить наличие свободных авто и оформить заявку в любой удобной форме.

      Обратившись к профессионалам, вы получите комфорт, экономию времени и спокойствие во время путешествия.

      Reply
    9. Ryknhv on ಫೆಬ್ರವರಿ 20, 2026 7:48 ಅಪರಾಹ್ನ

      Nothing compares to the thrill of watching symbols tumble in Sweet Bonanza! Scatters sweet bonanza sugar rush unlock a world of multiplier mayhem and huge win chains. Start your sweet adventure right now!

      Reply
    10. Rfsnbv on ಫೆಬ್ರವರಿ 25, 2026 1:34 ಫೂರ್ವಾಹ್ನ

      Prairie paradise packed with payout punch. buffalo grand brings bonus retriggers, multipliers, and gold glory. Stampede!

      Reply
    11. Movmcn on ಫೆಬ್ರವರಿ 27, 2026 5:14 ಫೂರ್ವಾಹ್ನ

      Ready for non-stop slot action? Chumba Casino gives you free macumba to begin your winning journey. Real cash prizes are just spins away!

      Reply
    12. Xgcrts on ಮಾರ್ಚ್ 3, 2026 6:26 ಫೂರ್ವಾಹ್ನ

      DraftKings table games Casino delivers massive rewards. Get 500 bonus spins after $5 + up to $1K in day-one credits. Your jackpot journey begins!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • 1win_xhen ರಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.
    • Tylermem ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.