ಮುಂಬಯಿ, ಅ.28- ದೇಶದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ (Mukesh Ambani) ಅವರಿಗೆ ದುಷ್ಕರ್ಮಿಯೊಬ್ಬ ಜೀವ ಬೆದರಿಕೆ ಹಾಕಿ ಇಮೇಲ್ ಮೂಲಕ 20 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾನೆ.
ಹಣ ಕೊಡದಿದ್ದರೆ ತನ್ನ ಬಳಿ ಅತ್ಯುತ್ತಮ ಶಾರ್ಪ್ ಶೂಟರ್‌ಗಳಿದ್ದು,ಕೊಲೆ ಮಾಡುವುದಾಗಿ ಇಮೇಲ್‌ನಲ್ಲಿ ಬೆದರಿಕೆ ಹಾಕಿದ್ದಾನೆ.ಈ ಬೆದರಿಕೆ ಸಂದೇಶ ರವಾನಿಸಿರುವ ದುಷ್ಕರ್ಮಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕಳೆದ ಅಕ್ಟೋಬರ್ 27 ರಂದು ಮುಖೇಶ್ ಅಂಬಾನಿ ಅವರ ಇಮೇಲ್ ಐಡಿಗೆ ಬಂದ ಸಂದೇಶದಲ್ಲಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಹಣ ನೀಡದಿದ್ದರೆ ಹತ್ಯೆ ಮಾಡಲಾಗುವುದು ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗಿದೆ. ಈ ಬಗ್ಗೆ ಅಂಬಾನಿ ಅವರ ಭದ್ರತಾ ಉಸ್ತುವಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಕರಣ ದಾಖಲಿಸಿರುವ ಮುಂಬೈನ ಗಾಮದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಹಿಂದೆಯೂ ಮೊದಲು ಮುಖೇಶ್ ಅಂಬಾನಿ ಮತ್ತು ಅವರ ಪತ್ನಿ ನೀತಾ ಅಂಬಾನಿ ಅವರಿಗೆ ಕೊಲೆ ಬೆದರಿಕೆಗಳು ಬಂದಿದ್ದವು. ಇದಕ್ಕೂ ಮೊದಲು, ಅಕ್ಟೋಬರ್ 6 ರಂದು, ಅವರಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಿಹಾರದಲ್ಲಿ ಬಂಧಿಸಲಾಗಿತ್ತು.


3 ಪ್ರತಿಕ್ರಿಯೆಗಳು
?Celebremos a cada vencedor del gran premio !
Algunos usuarios prefieren casino sin kyc porque permite comenzar a jugar en segundos sin burocracia. Las guГas de casino sin kyc explican cГіmo aprovechar estas ventajas. Por eso crece su popularidad en toda la comunidad.
Acceder a casinos sin verificaciГіn es perfecto para sesiones rГЎpidas sin verificaciones extensas. Gracias a portales como casino retiro sin verificacion, los usuarios identifican casinos confiables. Esto aporta tranquilidad y una experiencia fluida.
casino sin kyc ideal para comenzar a jugar ya – п»їhttps://bar-celoneta.es/
?Que la suerte te acompane con deseandote magnificos premios extraordinarios !
дизайн интерьера квартиры дизайн интерьера студии петербурга
Нужен трафик и лиды? https://avigroup.pro/kazan/kontekstnaya-reklama/ SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.