Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IAS ಅಧಿಕಾರಿ ಮನೆಯಲ್ಲಿದ್ದ ಪಾಕಿಸ್ತಾನ ಪ್ರಿಯ
    Viral

    IAS ಅಧಿಕಾರಿ ಮನೆಯಲ್ಲಿದ್ದ ಪಾಕಿಸ್ತಾನ ಪ್ರಿಯ

    vartha chakraBy vartha chakraಮಾರ್ಚ್ 6, 202412 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.6 – ರಾಜ್ಯಸಭೆ ಚುನಾವಣೆಯಲ್ಲಿ ನಾಸೀರ್ ಹುಸೇನ್ ಗೆಲುವಿನ ಬಳಿಕ‌ ಪಾಕಿಸ್ತಾನ್ ಜಿಂದಾಬಾದ್
    ಘೋಷಣೆ ಕೂಗಿ ಬಂಧಿತನಾಗಿರುವ ಆರೋಪಿ ಮುನಾವರ್ ಅಹಮದ್‌ ಐಎಎಸ್‌ ಅಧಿಕಾರಿಯ ಮನೆಯಲ್ಲಿ ಬಾಡಿಗೆಗೆ ಇರುವುದು ತನಿಖೆಯಲ್ಲಿ ಪತ್ತೆಯಾಗಿದೆ.
    ಪ್ರತಿಷ್ಠಿತ ಪ್ರದೇಶಗಳಲ್ಲಿ ಒಂದಾಗಿರುವ ಜಯಮಹಲ್ 1ನೇ ಕ್ರಾಸ್‌ನ ನಂಬರ್ 27ಸಿ ನಂಬರ್‌ನ ಮನೆಯಲ್ಲಿ ಆರೋಪಿ ಮುನಾವರ್ ಕುಟುಂಬದೊಂದಿಗೆ ವಾಸವಾಗಿದ್ದ.

    ಮುನಾವರ್ ನೆಲೆಸಿದ್ದ ಮನೆ ಜೆ.ಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವುದರಿಂದ ಆರೋಪಿ ಮನೆಗೆ ಜೆಸಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮುನಾವರ್‌ ಬಂಧನದ ಬೆನ್ನಲ್ಲೇ ಆತನ ಕುಟುಂಬಸ್ಥರು ಮನೆಗೆ ಬೀಗ ಹಾಕಿ ತೆರಳಿದ್ದಾರೆ.
    ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ಕಾಂಗ್ರೆಸ್ಸಿನ ನಾಸೀರ್ ಹುಸೇನ್ ಬೆಂಬಲಿಗರಾದ ಬ್ಯಾಡಗಿಯ ಮೊಹಮ್ಮದ್‌ ಶಾಫಿ ನಾಶಿಪುಡಿ, ಮುನಾವರ್ ಅಹ್ಮದ್, ದೆಹಲಿಯ ಮೊಹಮ್ಮದ್‌ ಇಲ್ತಾಜ್ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿದ್ದರು. ಬಂಧಿತ ಮೂವರ ಪೈಕಿ ನಾಶೀಪುಡಿ, ಮುನಾವರ್ ಸ್ನೇಹಿತರಾಗಿದ್ದರೆ ಮಹಮ್ಮದ್ ಇಲ್ತಾಜ್‌ಗೆ ಇಬ್ಬರು ಆರೋಪಿಗಳಿಗೂ ಪರಿಚಯವಿಲ್ಲ. ಬಂಧಿತ ಮೂವರ ಮೊಬೈಲ್‌ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ಪೊಲೀಸರು ಈಗ ಮುಂದಾಗಿದ್ದಾರೆ. ಮೂವರನ್ನು ಕಸ್ಟಡಿಗೆ ಪಡೆದಿರುವ ಪೊಲೀಸರು ಆರೋಪಿಗಳ ಪೂರ್ವ ಪರ ಏನು? ಅವರ ಉದ್ದೇಶ ಏನಾಗಿತ್ತು? ಈ ವೇಳೆ ಬೇರೆ ಯಾರಾದರೂ ಇವರಿಗೆ ಬೆಂಬಲ ನೀಡಿದ್ರಾ? ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ಆಕಸ್ಮಿಕವೇ? ಅಥವಾ ಉದ್ದೇಶ ಪೂರ್ವಕವೇ ಎಂಬುದನ್ನು ಪರಿಶೀಲನೆ ನಡೆಸಲಿದ್ದಾರೆ.

    IAS ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸರ್ಕಾರದ ಬೋರ್ಡ್ ಪರೀಕ್ಷೆ ರದ್ದು | Board Exams
    Next Article ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    vartha chakra
    • Website

    Related Posts

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    ಜುಲೈ 7, 2025

    12 ಪ್ರತಿಕ್ರಿಯೆಗಳು

    1. cn4zs on ಜೂನ್ 4, 2025 10:16 ಫೂರ್ವಾಹ್ನ

      get clomid prices cheap clomiphene for sale where buy generic clomid tablets can i purchase cheap clomid without a prescription cheap clomid without a prescription clomid pills price at clicks can you get generic clomid without insurance

      Reply
    2. cialis professional on ಜೂನ್ 9, 2025 6:49 ಅಪರಾಹ್ನ

      This is a question which is near to my callousness… Diverse thanks! Unerringly where can I notice the contact details for questions?

      Reply
    3. brand name of flagyl on ಜೂನ್ 11, 2025 1:05 ಅಪರಾಹ್ನ

      I’ll certainly return to skim more.

      Reply
    4. 533qj on ಜೂನ್ 21, 2025 8:24 ಅಪರಾಹ್ನ

      buy cheap generic amoxil – diovan online buy ipratropium online buy

      Reply
    5. 5vmf6 on ಜೂನ್ 23, 2025 11:25 ಅಪರಾಹ್ನ

      buy generic azithromycin – azithromycin 250mg tablet purchase nebivolol online cheap

      Reply
    6. v0snp on ಜೂನ್ 25, 2025 8:36 ಅಪರಾಹ್ನ

      buy augmentin 625mg generic – https://atbioinfo.com/ ampicillin generic

      Reply
    7. ejl5b on ಜೂನ್ 27, 2025 1:04 ಅಪರಾಹ್ನ

      order esomeprazole generic – https://anexamate.com/ nexium 20mg generic

      Reply
    8. 7euh7 on ಜೂನ್ 28, 2025 10:37 ಅಪರಾಹ್ನ

      warfarin 5mg over the counter – https://coumamide.com/ buy hyzaar paypal

      Reply
    9. o2vka on ಜೂನ್ 30, 2025 8:17 ಅಪರಾಹ್ನ

      order meloxicam 7.5mg for sale – https://moboxsin.com/ cost mobic

      Reply
    10. oe6w4 on ಜುಲೈ 2, 2025 5:26 ಅಪರಾಹ್ನ

      purchase deltasone sale – https://apreplson.com/ prednisone 10mg oral

      Reply
    11. cio2h on ಜುಲೈ 3, 2025 8:21 ಅಪರಾಹ್ನ

      buy ed pills gb – free samples of ed pills best non prescription ed pills

      Reply
    12. iu01o on ಜುಲೈ 9, 2025 6:02 ಅಪರಾಹ್ನ

      order diflucan – https://gpdifluca.com/ buy generic forcan online

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesLew ರಲ್ಲಿ ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.
    • RobertBof ರಲ್ಲಿ BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna
    • qwyld ರಲ್ಲಿ ಬೆಂಗಳೂರಿನಲ್ಲಿ ಸಿಕ್ಕಿದ ಹೈಡ್ರೋ ಗಾಂಜಾ.
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe