Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Murder ಮಾಡಿ ಮುಡಿಕೊಟ್ಟರು
    ಸುದ್ದಿ

    Murder ಮಾಡಿ ಮುಡಿಕೊಟ್ಟರು

    vartha chakraBy vartha chakraಮೇ 12, 2022Updated:ಮೇ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.12- ಬೊಮ್ಮನಹಳ್ಳಿ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದ್ದ ಯುವಕ ಒಬ್ಬನ ಅಪಹರಣ ಪ್ರಕರಣವು ಕೊಲೆಯಲ್ಲಿ ಅಂತ್ಯವಾಗಿದೆ. ಅಪಹರಿಸಿದ್ದ ಸುಹಾಸ್ ನನ್ನು ಕೊಲೆ ಮಾಡಿರುವ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಶ್ರೀನಾಥ್ ಮಹದೇವ ಜೋಶಿ ತಿಳಿಸಿದ್ದಾರೆ. ಕಳೆದ ಏ. 9 ರಂದು ಬೊಮ್ಮನಹಳ್ಳಿ ಠಾಣೆಯಲ್ಲಿ ಸುಹಾಸ್ ನನ್ನು ಅಪಹರಣ ಮಾಡಲಾಗಿದೆ ಎಂದು ದೂರು ನೀಡಲಾಗಿತ್ತು. ಯುಗಾದಿ ಹಬ್ಬದ ದಿನ ಆರೋಪಿ ಕಾಂತನ ಆಟೋಗೆ ಸುಹಾಸ್ ಬೈಕ್ ಟಚ್ ಮಾಡಿದ್ದ‌‌‌. ಈ ವಿಚಾರಕ್ಕೆ ಅಂದು ಸುಹಾಸ್​ ಮತ್ತು ಕಾಂತ ಕೈ ಕೈ ಮೀಲಾಯಿಸಿಕೊಂಡಿದ್ದರು. ಅಲ್ಲದೆ, ಅಂದೇ ಸುಹಾಸ್ ಮೇಲೆ ತನ್ನ ಗ್ಯಾಂಗ್​ನಿಂದ ಕಾಂತ ಹಲ್ಲೆ ನಡೆಸಿದ್ದ.
    ಈ ಗಲಾಟೆ ವಿಚಾರ ಠಾಣೆಯವರೆಗೂ ಹೋಗಿ ಇಬ್ಬರಿಗೂ ಪೊಲೀಸರು ಬುದ್ದಿ ಹೇಳಿ ಕಳುಹಿಸಿದ್ದರು. ಆದರೆ ಅಂದು ಸುಮ್ಮನಾಗಿದ್ದ ಕಾಂತ ಏಪ್ರಿಲ್‌ 9 ರಂದು ಬೇರೆಯವರ ಮೂಲಕ ಸುಹಾಸ್​ ಕರೆಸಿಕೊಂಡು ತನ್ನ ಗ್ಯಾಂಗ್​ ಜತೆ ಸುಹಾಸ್​ನನ್ನು ಅಪಹರಣ ಮಾಡಿದ್ದ. ಬಳಿಕ ಕೊಲೆ ಮಾಡಿ ಎಲೆಕ್ಟ್ರಾನಿಕ್ ಸಿಟಿಯ ನೀಲಗಿರಿ ತೋಪಿನ ಬಳಿ ಶವ ಎಸೆದಿದ್ದರು.
    ಕೊಲೆ ಮಾಡಿದ ಬಳಿಕ ತಿರುಪತಿಗೆ ತೆರಳಿ ವೆಂಕಟೇಶ್ವರ ದೇವಸ್ಥಾನದಲ್ಲಿ ಆರೋಪಿಗಳು ಮುಡಿ ಕೊಟ್ಟಿದ್ದರು.
    ದೇವಸ್ಥಾನದಿಂದ ಬಂದವರೇ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದು ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.

    Verbattle
    Verbattle
    Verbattle
    suhas kidnapped and murderd
    Share. Facebook Twitter Pinterest LinkedIn Tumblr Email WhatsApp
    Previous Articleನೋಯ್ಡಾದಲ್ಲಿ ಅಪಘಾತ.. ಕರ್ನಾಟಕದ ವ್ಯಕ್ತಿ ದುರ್ಮರಣ
    Next Article ಬಾಂಗ್ಲಾ ಕಳ್ಳರು Arrest
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jseyqs ರಲ್ಲಿ ಗ್ಯಾರಂಟಿ ಯೋಜನೆ ಪರಿಷ್ಕರಣೆ.?
    • Glennhof ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Hsipfi ರಲ್ಲಿ ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.