ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಂದೂವರೆ ಸಾವಿರ ರೂಪಾಯಿಗೆ ನಡೆಯಿತು ಕೊಲೆ | Murder
    Trending

    ಒಂದೂವರೆ ಸಾವಿರ ರೂಪಾಯಿಗೆ ನಡೆಯಿತು ಕೊಲೆ | Murder

    vartha chakraBy vartha chakraಡಿಸೆಂಬರ್ 6, 20239 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.6- ಮದ್ಯದ ಅಮಲಿನಲ್ಲಿ 1500 ರೂಪಾಯಿಗಳ ವಿಚಾರಕ್ಕೆ ನಡೆದ ಜಗಳ‌ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಸಿಂಗಸಂದ್ರದಲ್ಲಿ ನಡೆದಿದೆ.
    ಕೊಲೆಯಾದವರನ್ನು ಸಿಂಗಸಂದ್ರದ ಗೋಪಾಲ್ ಎಂದು ಗುರುತಿಸಲಾಗಿದೆ.
    ಬಾರ್ ವೊಂದರಲ್ಲಿ ಸ್ನೇಹಿತರಾದ ಗೋಪಾಲ್, ಕರೇಗೌಡ ಮತ್ತು ಶಶಿ ಸೇರಿ ಮೂವರು ಮದ್ಯ ಸೇವನೆ ಮಾಡುತ್ತಿದ್ದರು.ಮೂವರುಕಂಠ ಪೂರ್ತಿ ಕುಡಿದಿದ್ದಾಗ ಇವರ ಸ್ನೇಹಿತರಾದ ಪ್ರದೀಪ್ ಮತ್ತು ಗಿರೀಶ್ ಎನ್ನುವ ಮತ್ತಿಬ್ಬರು ಬಂದಿದ್ದರು.

    ಎಲೆಕ್ಟ್ರಿಷಿಯನ್ ಕೆಲಸದ ಸಂಬಂಧ ಕರೇಗೌಡನಿಗೆ  ಗಿರೀಶ್ 1,500 ರೂಪಾಯಿ ಕೊಡಬೇಕಾಗಿತ್ತು. ಬಾರ್ ನಲ್ಲಿದ್ದ ಕರೇಗೌಡ ಮದ್ಯದ ಅಮಲಿನಲ್ಲಿ  ಗಿರೀಶ್ ಕಂಡ ಕೂಡಲೇ ಹಣ ಕೊಡುವಂತೆ ಕೇಳಿದ್ದಾನೆ.
    ಹಣ ಕೊಡುವುದಿಲ್ಲ ಅದೇನು ಮಾಡ್ಕೋತ್ತೀಯೋ ಮಾಡ್ಕೋ ಎಂದು ಗಿರೀಶ್ ಆವಾಜ್ ಹಾಕಿದ್ದಾನೆ.ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ.ಆಗ ಮಧ್ಯಪ್ರವೇಶಿಸಿದ ಸ್ನೇಹಿತ ಗೋಪಾಲ್, ಗಿರೀಶ್ ನಿಗೆ ಹೊಡೆದು ಕರೇಗೌಡಗೆ ಹಣ ಕೊಡಿಸಿದ್ದ.ಈ ನಡುವೆ ಶಶಿ ತನ್ನ ಮನೆಗೆ ಹೋಗಿದ್ದರು.

    ಇದಾದ ನಂತರ ಶಶಿಗೆ ಫೋನ್ ಮಾಡಿದ ಗಿರೀಶ್ ಅವರನ್ನು ಅವಾಚ್ಯ ಶಬ್ಧಗಳಲ್ಲಿ ನಿಂದಿಸಿದ್ದಾನೆ.ಈ ವಿಷಯವನ್ನು ಗಿರೀಶ್ ಗೆ ತಿಳಿಸಿದ್ದಾರೆ.ಅದಾದ ಬಳಿಕ ಗೋಪಾಲ್, ಕರೇಗೌಡ, ಶಶಿಧರ್ ಮೂವರು ಗಿರೀಶ್ ಮನೆಗೆ ಹೋಗಿದ್ದಾರೆ.
    ಮೂವರೂ ಗಿರೀಶ್ ಗೆ ಸರಿಯಾಗಿ ಮಾತನಾಡುವಂತೆ ಆತನ ಪತ್ನಿಗೆ ಹೇಳುತ್ತಿದ್ದರು. ಅದನ್ನು ಕೇಳಿಸಿಕೊಂಡ ಗಿರೀಶ್ ‌ ಅಡುಗೆ ಮನೆಯಿಂದ ಹೊರಬಂದು ಚಾಕುವಿನಿಂದ ಹಿ ಗೋಪಾಲ್ ಗೆ ಚುಚ್ಚಿ ಪರಾರಿಯಾದ. ಕೂಡಲೇ ಅಲ್ಲಿದ್ದ ಸ್ನೇಹಿತರು ಗಾಯಗೊಂಡಿದ್ದ ಗಿರೀಶ್ ನನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಗೋಪಾಲ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಆರೋಪಿ ಗಿರೀಶ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

    Verbattle
    Verbattle
    Verbattle
    crime Karnataka m murder News Trending ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬರ ನಿರ್ವಹಣೆಗೆ ಹಣ ಬಿಡುಗಡೆ | Drought Relief
    Next Article ಸಿಎಂ ಜೊತೆ ವೇದಿಕೆ ಹಂಚಿಕೊಂಡರಾ ಐಎಸ್‌ಐ ನಂಟಿನ ವ್ಯಕ್ತಿ
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldPak ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • Pebhjf ರಲ್ಲಿ ಹೈಕೋರ್ಟ್‌ನಲ್ಲಿ ಶಾಂತಕುಮಾರ್ ಗೆಲುವು
    • Udygzf ರಲ್ಲಿ ಜಾನಿ ಮಾಸ್ಟರ್ ಅರೆಸ್ಟ್.
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.