Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 50 ರೂಪಾಯಿಗೆ Murder
    Viral

    50 ರೂಪಾಯಿಗೆ Murder

    vartha chakraBy vartha chakraಫೆಬ್ರವರಿ 15, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹಾಸನ,ಫೆ.15- ಮದ್ಯದ ಪಾರ್ಟಿ ವೇಳೆ ಕೇವಲ ಐವತ್ತು ರೂಗಾಗಿ ಉಂಟಾದ ಜಗಳ ಓರ್ವನ ಕೊಲೆಯಲ್ಲಿ(Murder) ಅಂತ್ಯವಾಗಿರುವ ದುರ್ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಅರುವನಹಳ್ಳಿಯಲ್ಲಿ ನಡೆದಿದೆ.
    ಅರುವನಹಳ್ಳಿಯ ರಾಮಚಂದ್ರ ಸಂಜೀವಪ್ಪನವರ (42) ಕೊಲೆಯಾದವರು, ಕೃತ್ಯ ನಡೆಸಿದ ರುದ್ರಯ್ಯ ಕೊಂಗವಾಡ ರಾಮಚಂದ್ರನನ್ನು ಬಂಧಿಸಲಾಗಿದೆ.

    ರುದ್ರಯ್ಯ ಹಾಗೂ ರಾಮಚಂದ್ರ ಬಾಗಲಕೋಟೆ ಜಿಲ್ಲೆ, ಬಾದಾಮಿ ಪಟ್ಟಣದ, ಕಳ್ಳಿಪೇಟೆ ಓಣಿಯ ನಿವಾಸಿಗಳಾಗಿದ್ದು, ಅವರಿಬ್ಬರೂ ಎರಡು ವಾರಗಳ ಹಿಂದೆ ಇಟ್ಟಿಗೆ ಕಾರ್ಖಾನೆಯಲ್ಲಿ ಕೂಲಿ ಕೆಲಸಕ್ಕೆ ಬಂದಿದ್ದರು. ಜತೆಯಾಗಿಯೇ ಕೆಲಸ ಮಾಡುವ ಉತ್ಸಾಹದಿಂದ ಅವರಿಬ್ಬರೂ ಅರುವನಹಳ್ಳಿ ಗ್ರಾಮದ ಕೆಪಿಐ ಇಟ್ಟಿಗೆ ಕಾರ್ಖಾನೆಗೆ ಬಂದಿದ್ದರು. ಕೆಲಸವನ್ನೂ ಮಾಡುತ್ತಿದ್ದರು.

    ಈ ನಡುವೆ ನಿನ್ನೆ ರಾತ್ರಿ ಅವರಿಬ್ಬರೂ ಜತೆಯಾಗಿ ಕುಳಿತು ಕುಡಿಯಲು ಆರಂಭ ಮಾಡಿದ್ದಾರೆ. ಹಿಂದಿನಿಂದಲೂ ಗೆಳೆಯರಾಗಿದ್ದರಿಂದ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಈ ನಡುವೆ, ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಜಗಳ ಆರಂಭವಾಗಿದೆ. ಯಾವತ್ತೋ ತೆಗೆದುಕೊಂಡ 50 ರೂ. ವಿಚಾರದಲ್ಲಿ ಅವರಿಬ್ಬರೂ ಜಗಳ ಶುರು ಮಾಡಿದ್ದಾರೆ.
    ಜಗಳ ವಿಕೋಪಕ್ಕೆ ರಾಮಚಂದ್ರನ ಮೇಲೆ ರುದ್ರಯ್ಯ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ರಾಮಚಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶ್ರವಣಬೆಳಗೊಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    crime Karnataka m murder News ಕೊಲೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಈಶ್ವರ ಖಂಡ್ರೆ ಸೂಚನೆ-ಕಾಡಿನಲ್ಲಿ ಪ್ರಾಣಿಗಳಿಗೆ ನೀರು | Eshwar Khandre
    Next Article ರಾಜ್ಯಸಭೆ – ಕುಮಾರಸ್ವಾಮಿ ಲೆಕ್ಕಾಚಾರ ಏನು ಗೊತ್ತಾ | Rajya Sabha
    vartha chakra
    • Website

    Related Posts

    ಆಪರೇಷನ್ ಸಿಂಧೂರ

    ಮೇ 7, 2025

    ಲಂಚ ಪಡೆಯುವಾಗ ಸಿಕ್ಕಿ ಬಿದ್ದರು

    ಮೇ 6, 2025

    ಸುಹಾಸ್ ಶೆಟ್ಟಿ ಹತ್ಯೆಗೆ ಪೊಲೀಸ್ ನಂಟಿದೆಯಾ.?

    ಮೇ 6, 2025

    6 ಪ್ರತಿಕ್ರಿಯೆಗಳು

    1. Remont stiralnih mashin_quPr on ಜುಲೈ 6, 2024 4:46 ಫೂರ್ವಾಹ್ನ

      ремонт стиральных машин дома на выезде https://centr-remonta-stiralnyh-mashin.ru/ .

      Reply
    2. Ozvychivanie pomeshenii_llSr on ಜುಲೈ 21, 2024 8:01 ಫೂರ್ವಾಹ್ನ

      озвучание или озвучивание http://www.ozvuchivanie-pomeshhenij.ru .

      Reply
    3. Pereezd v Ispaniu_mokt on ಆಗಷ್ಟ್ 9, 2024 3:27 ಅಪರಾಹ್ನ

      Релокация в Испанию Релокация в Испанию .

      Reply
    4. Cazrqft on ಡಿಸೆಂಬರ್ 11, 2024 9:49 ಫೂರ್ವಾಹ್ನ

      Диплом вуза купить официально с упрощенным обучением в Москве

      Reply
    5. prodamys promokod_vnkn on ಡಿಸೆಂಬರ್ 13, 2024 2:12 ಅಪರಾಹ್ನ

      промокод продамус на 5000 http://www.promokod-prod.ru .

      Reply
    6. Sazrhhz on ಜನವರಿ 7, 2025 3:14 ಫೂರ್ವಾಹ್ನ

      купить диплом в ярославле

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Floydfox ರಲ್ಲಿ ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    • Dwightpoest ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • сервисные центры москвы ರಲ್ಲಿ ಕೈಲಾಸವಾಸಿಯಾದ ‘ಕಲೈವಾಣಿ’
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe