ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ಷುಲ್ಲಕ ಕಾರಣಕ್ಕೆ ನಡೆಯಿತು ಕೊಲೆ
    ಅಪರಾಧ

    ಕ್ಷುಲ್ಲಕ ಕಾರಣಕ್ಕೆ ನಡೆಯಿತು ಕೊಲೆ

    vartha chakraBy vartha chakraಸೆಪ್ಟೆಂಬರ್ 1, 2022Updated:ಸೆಪ್ಟೆಂಬರ್ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    murder by knife
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಸೆ.1- ಹಳೇ ದ್ವೇಷದ ಹಿನ್ನಲೆಯಲ್ಲಿ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
    ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ ಕೊಲೆಯಾದವರು. ನವೀನ್ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡು ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಪಿಗಳಾದ ಚಂದ್ರು ಹಾಗೂ ಶೆಟ್ಟಿ ಸ್ಥಳದಿಂದ ಪರಾರಿಯಾಗಿದ್ದು ಅವರಿಬ್ಬರ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ. ಕ್ಯಾತಮಾರನಹಳ್ಳಿಯ ಅಶ್ವತ್ಥಕಟ್ಟೆ ಬಳಿ ನವೀನ್ ಹಾಗೂ ವೆಂಕಟೇಶ್ ರಾತ್ರಿ ಮಾತನಾಡುತ್ತ ನಿಂತಿದ್ದಾಗ ಅಲ್ಲಿಗೆ ಬಂದ ಚಂದ್ರು ಹಾಗೂ ಶೆಟ್ಟಿ ಗಲಾಟೆ ಶುರು ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಶೆಟ್ಟಿ ಎಂಬಾತ ವೆಂಕಟೇಶ್​ಗೆ ಚಾಕುವಿನಿಂದ ಇರಿದಿದ್ದಾನೆ. ವೆಂಕಟೇಶ್ ಸಹಾಯಕ್ಕೆ ಬಂದ ನವೀನ್​ಗೂ ಚಾಕುವಿನಿಂದ ಇರಿಯಲಾಗಿದೆ.
    ತೀವ್ರ ಗಾಯಗೊಂಡ ಇಬ್ಬರನ್ನೂ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವೆಂಕಟೇಶ್ ಸಾವನ್ನಪ್ಪಿದ್ದಾನೆ.
    ನವೀನ್ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾನೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಮುರುಘಾ ಶರಣರ ವಿರುದ್ಧ ಮತ್ತೊಂದು ಪ್ರಕರಣ
    Next Article ರೈಲ್ವೆ ನೌಕರರನ ಹೆಸರಲ್ಲಿ ಗಾಂಜಾ ಮಾರಾಟ
    vartha chakra
    • Website

    Related Posts

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    ಫೆಬ್ರವರಿ 26, 2026

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    ಫೆಬ್ರವರಿ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • jeux plinko avis ರಲ್ಲಿ ಡಿ ಬಾಸ್ ದರ್ಶನ್ ಬಿಡುಗಡೆ ಯಾವಾಗ ಗೊತ್ತಾ.
    • JeremyAnync ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • JeremyAnync ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.