ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಡಿದ್ದು ಚಿನ್ನಿದಾಂಡು-ನಡೆದಿದ್ದು ಕೊಲೆ
    ಸುದ್ದಿ

    ಆಡಿದ್ದು ಚಿನ್ನಿದಾಂಡು-ನಡೆದಿದ್ದು ಕೊಲೆ

    vartha chakraBy vartha chakraಜೂನ್ 2, 2022Updated:ಜೂನ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾವೇರಿ,ಜೂ.2-ಚಿನ್ನಿದಾಂಡು ಆಟದಿಂದ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿಗ್ಗಾಂವಿ ಪಟ್ಟಣದ ಎಪಿಎಂಸಿ ವೇಬ್ರಿಡ್ಜ್ ಬಳಿ ನಡೆದಿದೆ. ಕಾರವಾರ ಜಿಲ್ಲೆ ಮುಂಡಗೋಡ ಮೂಲದ ಉಮೇಶ್ ಶಿವಜೋಗಿಮಠ(40) ಕೊಲೆಯಾದವರು. ಕಳೆದ ಕೆಲವು ವರ್ಷಗಳಿಂದ ಹಾವೇರಿಯ ಎಪಿಎಂಸಿ ಬಳಿ ಗ್ಯಾರೇಜ್ ಇಟ್ಟುಕೊಂಡಿದ್ದ
    ಉಮೇಶ್ ಶಿವಜೋಗಿಮಠ ಇದರ ಜೊತೆಗೆ ಟಿಪ್ಪರ್ ಕೂಡ ಓಡಿಸುತ್ತಿದ್ದರು. ಗ್ಯಾರೇಜ್ ಸಮೀಪದ ವೇಬ್ರಿಡ್ಜ್ ಬಳಿ ಟಿಪ್ಪರ್ ನಿಂತಿರುತ್ತಿತ್ತು.
    ನಡೆದಿದ್ದೇನು?
    ಟಿಪ್ಪರ್ ನಿಂತಿದ್ದ ಜಾಗದ ಬಳಿ ನಿನ್ನೆ ಸಂಜೆ ಕೆಲವೊಂದಿಷ್ಟು ಹುಡುಗರು ಚಿನ್ನಿದಾಂಡು ಆಡುತ್ತಿದ್ದರು. ಆಟದ ವೇಳೆ ಚಿನ್ನಿ ಬಂದು ಟಿಪ್ಪರ್‌ಗೆ ಬಡಿದಿತ್ತು. ನಂತರ ಉಮೇಶ್ ಮತ್ತು ಚಿನ್ನಿದಾಂಡು ಆಡುತ್ತಿದ್ದವರ ನಡುವೆ ಜಗಳ ಶುರುವಾಗಿದೆ.
    ಈ ವೇಳೆ ಐದಾರು ಜನರು ಬಂದು ಉಮೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಉಮೇಶ್ ಅವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.
    ಉಮೇಶ್ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಶಿಗ್ಗಾಂವಿ ಠಾಣೆ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಉಮೇಶ್ ಸಂಬಂಧಿಕರು ಸ್ಥಳಕ್ಕೆ ಧಾವಿಸಿದ್ದು, ಮೃತ ಸುದ್ದಿ ತಿಳಿದು ಕಣ್ಣೀರು ಹಾಕುತ್ತಿದ್ದಾರೆ. ಪೊಲೀಸ್ ಠಾಣೆ ಮುಂದೆಯೇ ಮೃತನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
    ಮೃತನ ಸಹೋದರ ಈ ಕುರಿತು ಮಾತನಾಡಿದ್ದು, ಉಮೇಶ್ ಒಳ್ಳೆಯ ವ್ಯಕ್ತಿಯಾಗಿದ್ದ. ಯಾರೊಂದಿಗೂ ದ್ವೇಷ ಭಾವನೆ ಹೊಂದಿರಲಿಲ್ಲ. ಆದರೆ ಅವರನ್ನು ಕೊಲೆ ಮಾಡಿರುವುದು ನಿಜಕ್ಕೂ ಆಘಾತ ಮೂಡಿಸಿದೆ. ಪ್ರಕರಣದ ಕುರಿತು ಪೊಲೀಸರು ಸೂಕ್ತ ತನಿಖೆ ನಡೆಸಬೇಕು. ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವಂತೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

    Verbattle
    Verbattle
    Verbattle
    crime murder in shiggav haveri karwar ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬೇಳೂರು ರಾಘವೇಂದ್ರ ಶೆಟ್ಟಿ ವಿರಾಟ್ ರೂಪ
    Next Article ಲಂಚಕ್ಕೆ ಬೇಡಿಕೆ: ಕಲಬುರಗಿ ಪಾಲಿಕೆ ಆಯುಕ್ತ ಡಾ.ಶಂಕರಪ್ಪ ಬಂಧನ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Timsothybleds ರಲ್ಲಿ ಡಿಸಿಎಂ ಹುದ್ದೆ ಮತ್ತೆ ಮುನ್ನಲೆಗೆ | Deputy CM of Karnataka
    • BradleyMom ರಲ್ಲಿ ಸುಟ್ಟು ಕರಕಲಾದ ನತದೃಷ್ಟರು | Attibele
    • Tylermem ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.