Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುರುಘಾಮಠಕ್ಕೆ ಕೊಟ್ಟಿರುವ ಅನುದಾನದ ವಿವರ ಕೊಡಿ
    ಸುದ್ದಿ

    ಮುರುಘಾಮಠಕ್ಕೆ ಕೊಟ್ಟಿರುವ ಅನುದಾನದ ವಿವರ ಕೊಡಿ

    vartha chakraBy vartha chakraಜನವರಿ 31, 202321 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು
    ಲೈಂಗಿಕ ಹಗರಣದ ಸುಳಿಗೆ ಸಿಲುಕಿದ ಮುರುಘಾ ಶರಣರು ಜೈಲು ಪಾಲಾಗುತ್ತಿದ್ದಂತೆ ಮುರುಘಾಮಠಕ್ಕೆ ಇನ್ನಿಲ್ಲದಂತೆ ಗ್ರಹಚಾರಗಳು ಕಾಡತೊಡಗಿವೆ. ಮಠದ ಹೆಸರಿನಲ್ಲಿ ನಡೆದಿರುವ ಹಗರಣಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಈ ನಡುವೆ ಬೃಹನ್ಮಠದ ವತಿಯಿಂದ ನಿರ್ಮಿಸಲಾಗುತ್ತಿರುವ ಅತಿ ಎತ್ತರದ ಬಸವೇಶ್ವರ ಪ್ರತಿಮೆ ಹಾಗೂ ಅಲ್ಲಮಪ್ರಭು ಸಂಶೋಧನಾ ಕೇಂದ್ರಕ್ಕೆ ರಾಜ್ಯ ಸರ್ಕಾರ ಕಾಲಕಾಲಕ್ಕೆ ನೀಡಿರುವ ಕೋಟ್ಯಂತರ ರೂಪಾಯಿಗಳ ಅನುದಾನದ ಸಂಪೂರ್ಣ ಮಾಹಿತಿ ಒದಗಿಸಬೇಕು ಮತ್ತು ಈ ಅನುದಾನ ನೀಡುವಾಗ ಏನಾದರೂ ಷರತ್ತುಗಳನ್ನು ವಿಧಿಸಲಾಗಿತ್ತೇ ಎಂಬುದನ್ನು ತಿಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

    ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ IAS ಅಧಿಕಾರಿ ಪಿ.ಎಸ್‌.ವಸ್ತ್ರದ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ SJM ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆ ನಡೆಸುತ್ತಿರುವ ನ್ಯಾಯಪೀಠ ಈ ಆದೇಶವನ್ನು ಹೊರಡಿಸಿತ್ತು.
    ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್‌ ಜನರಲ್ ಪ್ರಭುಲಿಂಗ ಕೆ.ನಾವದಗಿ ಅವರು, ‘ಮುರುಘಾಮಠಕ್ಕೆ ನೂರಾರು ವರ್ಷಗಳ ವೈಭವೋಪೇತ ಇತಿಹಾಸವಿದೆ. ಆದರೆ, ದುರದೃಷ್ಟವಶಾತ್‌ ಈಗಿನ ಪೀಠಾಧಿಪತಿ ಮುರುಘಾ ಶರಣರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಮಠಕ್ಕೆ ಸೇರಿದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಸ್ಥಿರ ಮತ್ತು ಚರಾಸ್ತಿ ಹಾಗೂ ನೂರಾರು ವಿದ್ಯಾಸಂಸ್ಥೆಗಳ ದೈನಂದಿನ ಆಡಳಿತಕ್ಕೆ ವ್ಯತ್ಯಯ ಉಂಟಾಗಬಾರದು ಎಂಬ ಏಕೈಕ ಕಾರಣಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ’ ಎಂದು ಸರ್ಕಾರದ ನಿಲುವನ್ನು ಬಲವಾಗಿ ಸಮರ್ಥಿಸಿದರು.

    ‘ಮಠದ ವತಿಯಿಂದ ನಿರ್ಮಿಸಲಾಗುತ್ತಿರುವ ಅತಿ ಎತ್ತರದ ಬಸವ ಪ್ರತಿಮೆ ಹಾಗೂ ಅಲ್ಲಮಪ್ರಭು ಸಂಶೋಧನಾ ಕೇಂದ್ರಕ್ಕೆ ಸರ್ಕಾರವು ಕಾಲಕಾಲಕ್ಕೆ ಕೋಟ್ಯಂತರ ರೂಪಾಯಿಗಳ ಬೃಹತ್‌ ಅನುದಾನ ನೀಡುತ್ತಾ ಬಂದಿದೆ. ಇದಕ್ಕೆ ತಾಜಾ ಉದಾಹರಣೆಯಾಗಿ 2022 ರ ಸೆಪ್ಟೆಂಬರ್ 15 ರಂದು ಸರ್ಕಾರ 10 ಕೋಟಿ ರೂ. ಗಳನ್ನು ನೀಡಿದೆ. ಇದಕ್ಕೂ ಮುನ್ನ ಸಾಕಷ್ಟು ಆರ್ಥಿಕ ನೆರವು ಒದಗಿಸಲಾಗಿದೆ. ಈ ಕುರಿತ ಎಲ್ಲ ದಾಖಲೆಗಳನ್ನು ಕೋರ್ಟ್‌ಗೆ ಒದಗಿಸಲಾಗುವುದು’ ಎಂದರು.
    ‘ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡುವ ನಿಟ್ಟಿನಲ್ಲಿ ಸರ್ಕಾರ ನೀಡಿರುವ ಆರ್ಥಿಕ ನೆರವಿನ ಅಂಶಗಳೂ ಅಡಗಿವೆ ಎಂಬುದನ್ನು ನ್ಯಾಯಪೀಠ ಪರಿಗಣಿಸಬೇಕು. ಅಂತೆಯೇ, ಆಡಳಿತಾಧಿಕಾರಿ ನೇಮಕಕ್ಕೂ ಮುನ್ನ ಮುಖ್ಯಮಂತ್ರಿಗಳು ಸ್ವತಃ ನೂರು ಬಾರಿ ಯೋಚಿಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಇದರಲ್ಲಿ ಮಠದ ಆಸ್ತಿ ಸಂರಕ್ಷಣೆ ಮತ್ತು ಭಕ್ತರ ಹಿತಾಸಕ್ತಿ ಕಾಪಾಡುವ ಉದ್ದೇಶ ಅಡಗಿದೆ. ಮಠದ ಜೊತೆಗೆ ಸಂಘರ್ಷಕ್ಕಿಳಿಯುವ ಅಥವಾ ವ್ಯಾಜ್ಯ ಮಾಡುವ ಧೋರಣೆಯಿಲ್ಲ’ ಎಂದು ಸ್ಪಷ್ಟಪಡಿಸಿದರು.

    ಆಡಳಿತಾಧಿಕಾರಿ ಪರ ಹಿರಿಯ ವಕೀಲ ಗಂಗಾಧರ ಗುರುಮಠ ಅವರಿಗೆ ಫೆಬ್ರುವರಿ 2 ರಂದು ವಾದ ಮಂಡಿಸಲು ಅವಕಾಶ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.

    m murugha matha News ಅಪರಾಧ ಸುದ್ದಿ ಕಾನೂನು ಧರ್ಮ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleನಿರ್ಣಾಯಕ ಸ್ಥಿತಿಯಲ್ಲಿದೆ ತಾರಕ ರತ್ನ ಅವರ ಆರೋಗ್ಯ
    Next Article ಚಿನ್ನದಂಗಡಿಗಳಿಗೆ IT shock!
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    21 ಪ್ರತಿಕ್ರಿಯೆಗಳು

    1. e3qpb on ಜೂನ್ 8, 2025 7:36 ಫೂರ್ವಾಹ್ನ

      can you get generic clomid without a prescription can i buy generic clomiphene price where buy cheap clomid without prescription can i purchase generic clomiphene for sale clomiphene sleep apnea clomid order can you get generic clomiphene prices

      Reply
    2. cheap cialis generic on ಜೂನ್ 9, 2025 10:14 ಫೂರ್ವಾಹ್ನ

      This website exceedingly has all of the information and facts I needed there this subject and didn’t know who to ask.

      Reply
    3. does flagyl treat gastroenteritis on ಜೂನ್ 11, 2025 4:31 ಫೂರ್ವಾಹ್ನ

      I couldn’t weather commenting. Profoundly written!

      Reply
    4. vg3tg on ಜೂನ್ 23, 2025 1:33 ಅಪರಾಹ್ನ

      azithromycin generic – order tinidazole 300mg online cheap generic nebivolol 5mg

      Reply
    5. qnc5d on ಜೂನ್ 25, 2025 12:51 ಅಪರಾಹ್ನ

      order augmentin 625mg pill – atbioinfo ampicillin pills

      Reply
    6. un86z on ಜೂನ್ 27, 2025 5:53 ಫೂರ್ವಾಹ್ನ

      order nexium 40mg sale – https://anexamate.com/ buy esomeprazole 40mg online cheap

      Reply
    7. s1us4 on ಜೂನ್ 28, 2025 3:40 ಅಪರಾಹ್ನ

      buy coumadin 5mg generic – coumamide hyzaar pills

      Reply
    8. utp37 on ಜೂನ್ 30, 2025 12:57 ಅಪರಾಹ್ನ

      mobic 15mg sale – https://moboxsin.com/ meloxicam without prescription

      Reply
    9. fksvs on ಜುಲೈ 2, 2025 10:48 ಫೂರ್ವಾಹ್ನ

      prednisone 5mg pill – https://apreplson.com/ order deltasone 40mg generic

      Reply
    10. l6qk0 on ಜುಲೈ 3, 2025 2:03 ಅಪರಾಹ್ನ

      causes of ed – fastedtotake.com best erection pills

      Reply
    11. tddwl on ಜುಲೈ 5, 2025 1:27 ಫೂರ್ವಾಹ್ನ

      amoxicillin us – combamoxi purchase amoxil pills

      Reply
    12. v806d on ಜುಲೈ 9, 2025 5:29 ಅಪರಾಹ್ನ

      brand fluconazole – https://gpdifluca.com/# order forcan pill

      Reply
    13. ku77j on ಜುಲೈ 11, 2025 12:03 ಫೂರ್ವಾಹ್ನ

      cheap lexapro – order escitalopram 10mg generic lexapro 20mg drug

      Reply
    14. hb80u on ಜುಲೈ 11, 2025 7:06 ಫೂರ್ವಾಹ್ನ

      cost cenforce – where can i buy cenforce buy generic cenforce online

      Reply
    15. nu7jv on ಜುಲೈ 12, 2025 5:37 ಅಪರಾಹ್ನ

      tadalafil cialis – do you need a prescription for cialis buying generic cialis online safe

      Reply
    16. Connietaups on ಜುಲೈ 14, 2025 8:23 ಅಪರಾಹ್ನ

      ranitidine where to buy – https://aranitidine.com/# where can i buy ranitidine

      Reply
    17. avzzj on ಜುಲೈ 16, 2025 7:55 ಫೂರ್ವಾಹ್ನ

      how to buy viagra online in canada – viagra buy canada viagra super force 100 mg 60 mg pills

      Reply
    18. hf4ph on ಜುಲೈ 18, 2025 7:17 ಫೂರ್ವಾಹ್ನ

      Thanks towards putting this up. It’s evidently done. https://buyfastonl.com/gabapentin.html

      Reply
    19. Connietaups on ಜುಲೈ 19, 2025 11:32 ಅಪರಾಹ್ನ

      More posts like this would create the online play more useful. https://ursxdol.com/cenforce-100-200-mg-ed/

      Reply
    20. 3zxnj on ಜುಲೈ 21, 2025 10:05 ಫೂರ್ವಾಹ್ನ

      This is the compassionate of writing I rightly appreciate. https://prohnrg.com/

      Reply
    21. kyffg on ಜುಲೈ 24, 2025 2:59 ಫೂರ್ವಾಹ್ನ

      This website exceedingly has all of the bumf and facts I needed to this case and didn’t comprehend who to ask. https://aranitidine.com/fr/acheter-cialis-5mg/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • Ralphhow ರಲ್ಲಿ ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    • Patricktup ರಲ್ಲಿ ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe