Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Trending

    ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava

    vartha chakraBy vartha chakraಜನವರಿ 8, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಮಂದಿರ ಕರಸೇವಕರ ಬಂಧನ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಡುವೆ ಸಂಘರ್ಷ ನಡೆಯುತ್ತಿದ್ದರೆ ರಾಮನಗರದ ಕಾಂಗ್ರೆಸ್ ಶಾಸಕ ಹಾಗೂ ಅಲ್ಪಸಂಖ್ಯಾತ ಮುಖಂಡ ಇಕ್ಬಾಲ್ ಹುಸೇನ್ ರಾಮ ನಾಮ ಜಪ ಮಾಡುತ್ತಿದ್ದಾರೆ.
    ಅಯೋಧ್ಯೆಯಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಸಮಯದಲ್ಲಿ ರಾಮ ದೇವರ ಬೆಟ್ಟದಲ್ಲಿರುವ ರಾಮದೇವರ ದೇವಾಲಯದಲ್ಲಿ ರಾಮೋತ್ಸವ ಮಾಡುವುದಾಗಿ ಹೇಳಿದ್ದಾರೆ.
    ನಾನೂ ರಾಮನ ಭಕ್ತ, ನಾನು ಎಲ್ಲಾ ದೇವರನ್ನು ಪೂಜಿಸ್ತೇನೆ. ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಹಾಗೆಯೇ ರಾಮನ ಪೂಜೆಯನ್ನೂ ಮಾಡುತ್ತೇನೆ. ರಾಮಮಂದಿರ ವಿಚಾರವನ್ನು ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಆದರೆ ನಾವು ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲ್ಲ ಎಂದರು.

    ಜನರನ್ನು ಒಡೆದು ಕೆಲವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಗೆ ತನ್ನದೇ ಆದ ಬದ್ಧತೆ, ಸಿದ್ದಾಂತವಿದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಾಡುತ್ತಿದ್ದಾರೋ ಇಲ್ಲವೋ ಗೊತ್ತಿಲ್ಲ. ಅದು ಅವರಿಗೆ ಬಿಟ್ಟಿರುವ ವಿಚಾರ. ಆದರೆ ನಾವು ರಾಮನನ್ನು ಮನೆ ದೇವರೆಂದು ಪೂಜೆ ಮಾಡುತ್ತೇವೆ. ಅವರಿಗೆ ರಾಮನ ಪೂಜೆ ಹೊಸದಿರಬಹದು, ಆದರೆ ನಮಗೆ ಹೊಸದೇನಲ್ಲ. ಅದಕ್ಕಾಗಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
    ಚಿಕ್ಕಂದಿನಿಂದಲೂ ನಾನು ಶ್ರೀ ರಾಮನ ಭಕ್ತ.ಅವನನ್ನು ಪೂಜೆ ಮಾಡುತ್ತಲೇ ಬೆಳೆದವನು. ಅವನ ಆಶೀರ್ವಾದದಿಂದಲೇ ಶಾಸಕನಾಗಿ ಆಯ್ಕೆಯಾಗಿದ್ದೇನೆ ಎಂದು ತಿಳಿಸಿದರು.

    ರಾಮದೇವರ ಬೆಟ್ಟದಲ್ಲಿ ಭಗವಾನ್ ಶ್ರೀ ರಾಮ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿರುವ ಶಿವನ ದೇವಾಲಯವಿದೆ.ಈ ದೇವಾಲಯವೂ ಸೇರಿದಂತೆ ರಾಮದೇವರ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದೇನೆ.ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಮೊದಲ ಕಂತನ್ನು ರಾಮದೇವರ ದೇವಸ್ಥಾನದ ಅಭಿವೃದ್ಧಿಗೆ ನೀಡುವ ಮೂಲಕ ರಾಮೋತ್ಸವ ಮಾಡುತ್ತೇನೆ ಎಂದು ತಿಳಿಸಿದರು.

    ayodhya Government Karnataka m News Politics ram mandir ram temple ramotsava ಕರಸ ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜೆಡಿಎಸ್ ಶಾಸಕರಿಗೆ ಸಿಎಂ ಮತ್ತು ಡಿಸಿಎಂ ಆಮಿಷ | JDS
    Next Article ಮೋದಿ ಮೂದಲಿಸಿದವರು ಮಾಲ್ಡೀವ್ಸ್ ಸರ್ಕಾರದಿಂದ ಹೊರಕ್ಕೆ | Maldives
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Angelicaasync ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • db bet казино ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • TimothyNug ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe