ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುತಾಲಿಕ್ ಸವಾಲ್ ಎನು ಗೊತ್ತಾ?
    ಧಾರ್ಮಿಕ

    ಮುತಾಲಿಕ್ ಸವಾಲ್ ಎನು ಗೊತ್ತಾ?

    vartha chakraBy vartha chakraನವೆಂಬರ್ 11, 2022Updated:ನವೆಂಬರ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ,ನ.11-ಕಾಂಗ್ರೆಸ್ ಶಾಸಕ ತನ್ವೀರ್ ಶೇಠ್ ಹೇಳಿಕೆಯಂತೆ ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಪ್ರತಿಮೆ ಸ್ಥಾಪಿಸಿದರೆ ಅದನ್ನು ಬಾಬರಿ ಮಸೀದಿಯಂತೆ ಧ್ವಂಸ ಮಾಡಲಾಗುವುದು’ ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
    ನಗರದ ಈದ್ಗಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಟಿಪ್ಪು ಕರ್ನಾಟಕಕ್ಕೇ ಕಳಂಕ. ಮೈಸೂರು ಮಹಾರಾಜರಿಗೆ ಅವಮಾನವಾಗುವಂತೆ ಅಲ್ಲಿಯೇ ಆಡಳಿತ ನಡೆಸಿದ್ದ. ಒಂದು ವೇಳೆ ಅವನ ಮೂರ್ತಿ ಪ್ರತಿಷ್ಠಾಪಿಸಿದ್ದೇ ಆದರೆ, ಅದನ್ನು ಒಡೆದು ಹಾಕುತ್ತೇವೆ ಎಂದು ಗುಡುಗಿದರು.
    ಟಿಪ್ಪು ಮೂರ್ತಿ ಪ್ರತಿಷ್ಠಾಪಿಸುವಂಥ ಕೆಟ್ಟ ಕೆಲಸಕ್ಕೆ ಯಾರೂ ಕೈ ಹಾಕಬಾರದು. ಬೇಕಾದರೆ, ಸಂತ ಶಿಶುನಾಳ‌ ಷರೀಫ್, ಅಬ್ದುಲ್ ಕಲಾಂ‌ ಅವರಂತಹ ಮೂರ್ತಿ ಪ್ರತಿಷ್ಠಾಪಿಸಿ’ ಎಂದು ಸಲಹೆ ನೀಡಿದರು.
    ‘ಸಾವಿರಾರು ಹಿಂದೂ ದೇವಾಲಯಗಳನ್ನು ಧ್ವಂಸ ಮಾಡಿದ, ಹಿಂದುಗಳನ್ನು ಇಸ್ಲಾಂಗೆ ಮತಾಂತರ ಮಾಡಿದ ಟಿಪ್ಪುವಿನ ಜಯಂತಿ ಇಲ್ಲಿನ ಈದ್ಗಾ ಮೈದಾನದಲ್ಲಿ ಆಚರಿಸಿದ್ದು ಅಕ್ಷಮ್ಯ ಅಪರಾಧ. ಟಿಪ್ಪು ಜಯಂತಿ ಆಚರಿಸಿ ಮೈದಾನವನ್ನು ಅಪವಿತ್ರಗೊಳಿಸಲಾಗಿತ್ತು. ಇದೀಗ ನಾವು ಗೋಮೂತ್ರದಿಂದ ಶುದ್ಧ ಮಾಡಿ, ಕನಕ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಿದ್ದೇವೆ’ ಎಂದು ತಿಳಿಸಿದರು.
    ‘ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಿಸಬೇಕು ಎನ್ನುವುದು ವಿಫಲವಾಗಿದೆ. ಆದರೆ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಆಚರಿಸಲು ಅನುಮತಿ ನೀಡಬೇಕೆಂದು ಮನವಿ ನೀಡಿದ ಸಂಘಟನೆಯಲ್ಲಿಯೇ ಒಡಕು ಉಂಟಾಗಿತ್ತು. ಅವರಲ್ಲಿದ್ದ ಬಹುತೇಕರು ಬಂದಿಲ್ಲ, ಮುಸ್ಲಿಮರು ಸಹ ಬಂದಿಲ್ಲ.ಇದರಿಂದ ಟಿಪ್ಪು ಜಯಂತಿ ಆಚರಣೆ ವೈಫಲ್ಯ ಕಂಡಿದೆ’ ಎಂದರು.
    ‘ಪಾಲಿಕೆ ವಿರೋಧ ಪಕ್ಷದ ನಾಯಕರು ಪಾಲಿಕೆ ಕಟ್ಟಡದಲ್ಲಿ ಟಿಪ್ಪು ಜಯಂತಿ ಆಚರಿಸಿದ್ದು ಸರಿಯಲ್ಲ. ಸರ್ಕಾರಿ ಕಚೇರಿಯಲ್ಲಿ ಜಯಂತಿ ಆಚರಿಸಿರುವ ಕುರಿತು ಮೇಯರ್ ಅವರ ಮೇಲೆ ಕ್ರಮ ಕೈಗೊಂಡು, ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ನಾವೇ ಪೊಲೀಸ್ ದೂರು ನೀಡುತ್ತೇವೆ’ ಎಂದು ಹೇಳಿದರು.
    ‘530 ವರ್ಷಗಳ ಹಿಂದೆ ಕನಕದಾಸರು ಹೇಳಿದ ವಿಚಾರ ಇಂದಿಗೂ ಪ್ರಸ್ತುತವಾಗಿದೆ. ಜಾತಿ, ಜಾತಿಗಳ ನಡುವೆ ಭಿನ್ನಾಭಿಪ್ರಾಯ ಮಾಡದೆ ಏಕತೆಯಲ್ಲಿ ಬಾಳಬೇಕು ಎಂದು ಕನಕರು ಹೇಳಿದ್ದರು. ಆದರೆ, ಇಂದಿಗೂ ಜಾತಿ, ಜಾತಿಗಳ ನಡುವೆ ಒಡಕು ಇದೆ, ದ್ವೇಷವಿದೆ. ಅದನ್ನು ಹೋಗಲಾಡಿಸುವಲ್ಲಿ ನಾವೆಲ್ಲ ಒಂದಾಗಬೇಕಿದೆ’ ಎಂದು ಅಭಿಪ್ರಾಯಪಟ್ಟರು.

    Verbattle
    Verbattle
    Verbattle
    ಕಾಂಗ್ರೆಸ್ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleವಿಕೃತ ಕಾಮಿ ಮುರುಘಾ ಶರಣ
    Next Article ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bjsxfb ರಲ್ಲಿ ಪ್ರಜ್ವಲ್ ರೇವಣ್ಣನಿಗೆ ಎಸ್ಐಟಿ ಕುಣಿಕೆ | Prajwal Revanna
    • Andrewhooca ರಲ್ಲಿ ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • Robertmib ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.