ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Muthappa Rai ಮಗನಿಗೆ ಕಷ್ಟ
    ಬೆಂಗಳೂರು

    Muthappa Rai ಮಗನಿಗೆ ಕಷ್ಟ

    vartha chakraBy vartha chakraಫೆಬ್ರವರಿ 20, 2023Updated:ಫೆಬ್ರವರಿ 20, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.20-

    ಸದಾಶಿವನಗರದಲ್ಲಿ (Sadashivanagara) ರೇಂಜ್ ರೋವರ್ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧ ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ (Ricky Rai) ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬರೋಬ್ಬರಿ ಒಂದು ವರ್ಷ ನಾಲ್ಕು ತಿಂಗಳ ಬಳಿಕ ರಿಕ್ಕಿ ರೈ ಹಾಗೂ ಐವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ಮಾಡಲಾಗಿದೆ. 2021 ಅಕ್ಟೋಬರ್​ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಶ್ರೀನಿವಾಸ್ ನಾಯ್ಡು (Shrinivas Naidu) ಅವರ 3 ಕೋಟಿ ಮೌಲ್ಯದ ರೇಂಜ್ ರೋವರ್ ಕಾರಿಗೆ ಬೆಂಕಿ ಹಚ್ಚಲಾಗಿತ್ತು. ಹಣಕಾಸು ವ್ಯವಹಾರದ ವೈಶ್ಯಮದ ಹಿನ್ನೆಲೆ, ರಿಕ್ಕಿ ರೈ ಅಣತಿಯಂತೆ ದುಷ್ಕರ್ಮಿಗಳು ಶ್ರೀನಿವಾಸ್ ನಾಯ್ಡು ಕಾರಿಗೆ ಬೆಂಕಿ ಹಚ್ಚಿದ್ದರು. ಸದಾಶಿವನಗರ ಪೊಲೀಸರು ರಿಕ್ಕಿ ರೈ ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದರು.

    ಶ್ರೀನಿವಾಸ್, ರಿಕ್ಕಿ ರೈಗೆ ಸೇರಿದ ವೈಟ್ ಫೀಲ್ಡ್  (Whitefield) ಬಳಿ‌ಯ ಜಾಗ ಅಭಿವೃದ್ಧಿ ಮಾಡಿದ್ದರು. ಶ್ರೀನಿವಾಸ್ ನಾಯ್ಡು ಜಾಗ ಅಭಿವೃದ್ಧಿ ಕಾರ್ಯಕ್ಕೆ 1.5 ಕೋಟಿ ಹಣ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಇವರಿಬ್ಬರ ನಡುವೆ ಕಿರಿಕ್ ನಡೆದಿತ್ತು. ಇದೇ ವಿಚಾರಕ್ಕೆ ಸುಪಾರಿ ನೀಡಿ ಕೃತ್ಯ ಎಸಗಿದ್ದಾರೆಂದು ಶ್ರೀನಿವಾಸ್ ನಾಯ್ಡು ಈ ಹಿಂದೆ ದೂರು ಸಲ್ಲಿಸಿದ್ದರು. ನಾರಾಯಣ್ ಎಂಬುವವರ ಮೂಲಕ ಸಂಚು ರೂಪಿಸಿ ಕೃತ್ಯ ಎಸಗಿರುವುದು ತನಿಖೆ ವೇಳೆ ಪತ್ತೆಯಾಗಿತ್ತು. ಬೇರೆ ಬೇರೆ ಅಪರಿಚಿತ ವ್ಯಕ್ತಿಗಳಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಲಾಗಿತ್ತು. ರಿಕ್ಕಿ ರೈ, ನಾರಾಯಣ ಹಾಗೂ ಬಂಧಿತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿ ಶ್ರೀನಿವಾಸ್ ದೂರು ದಾಖಲಿಸಿದ್ದರು.

    ಕಾರು ಬೆಂಕಿ ಹಚ್ಚಿದ್ದ ಪ್ರಕರಣದ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಕೇಸಿನ ತನಿಖೆಯ ವೇಳೆ ಐವರು ಆರೋಪಿಗಳನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದರು. ಸಂಚು ರೂಪಿಸಿ ತನ್ನ ಮನೆಯ ಕಾರಿಗೆ ಬೆಂಕಿ ಹಾಕಿ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ರಿಕ್ಕಿ ರೈ ಅವರನ್ನು ಬಂಧಿಸಬೇಕೆಂದು ದೂರು ಸಲ್ಲಿಸಿದ್ದಾರೆ.

    Verbattle
    Verbattle
    Verbattle
    Bangalore crime Karnataka m Muthappa Rai Ricky Rai Sadashivanagara shiva ಕಾರು ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous ArticleRohini Sindhuri ಸರ್ಕಾರಕ್ಕೆ ಉತ್ತರಿಸಿ?
    Next Article ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Kevinjoync ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • Kevinjoync ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.