ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಜರಾಯಿ ಕಾಯಿದೆ ತಿದ್ದುಪಡಿಗೆ ವಿಧಾನ ಪರಿಷತ್ ನಲ್ಲಿ ಸೋಲು | Muzrai Dept
    Viral

    ಮುಜರಾಯಿ ಕಾಯಿದೆ ತಿದ್ದುಪಡಿಗೆ ವಿಧಾನ ಪರಿಷತ್ ನಲ್ಲಿ ಸೋಲು | Muzrai Dept

    vartha chakraBy vartha chakraಫೆಬ್ರವರಿ 23, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಂಘರ್ಷಕ್ಕೆ ಕಾರಣವಾಗಿರುವ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮದಾಯ ದತ್ತಿಗಳ ವಿಧೇಯಕ ವಿಧಾನ ಪರಿಷತ್ ನಲ್ಲಿ ತಿರಸ್ಕೃತಗೊಂಡಿದೆ.
    ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಮಸೂದೆಯನ್ನು ವಿಧಾನ ಪರಿಷತ್ ನಲ್ಲಿ ಅಂಗೀಕಾರ
    ಪಡೆದುಕೊಳ್ಳಲು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಂಡನೆ ಮಾಡಿದರು.
    ಮಸೂದೆಯ ಪ್ರಮುಖ ಅಂಶಗಳನ್ನು ಸದನಕ್ಕೆ ವಿವರಿಸಿದ ಅವರು ಇದರಲ್ಲಿ ಯಾವುದೇ ರೀತಿಯ ವಿವಾದಾತ್ಮಕ ಅಂಶಗಳಿಲ್ಲ ದೇವಾಲಯಗಳ ಆದಾಯವನ್ನು ಆಯಾ ದೇವಾಲಯಗಳ ಅಭಿವೃದ್ಧಿಗೆ ಬಳಸಲು ಪ್ರಸ್ತಾವನೆ ಮಾಡಲಾಗಿದೆ ಎಂದು ಹೇಳಿದರು ಪ್ರಮುಖವಾಗಿ 10 ಲಕ್ಷದಿಂದ 1 ಕೋಟಿ ರೂಪಾಯಿ  ಹಾಗೂ ಅದಕ್ಕೂ ಮೀರಿದ ಆದಾಯದ ದೇವಸ್ಥಾನಗಳು ಸರ್ಕಾರಕ್ಕೆ ನೀಡುತ್ತಿದ್ದ ಹಣವನ್ನು ದುಪ್ಪಟ್ಟು ಮಾಡಲಾಗಿದೆ.

    ವಿಧೇಯಕದಲ್ಲಿ ಸರ್ಕಾರದ ಮುಜರಾಯಿ ಇಲಾಖೆಗೆ ದೇವಸ್ಥಾನಗಳು ನೀಡುತ್ತಿದ್ದ ಆದಾಯದ ಹಣವನ್ನು ಇದೀಗ ದ್ವಿಗುಣಗೊಳಿಸಲಾಗಿದೆ. ಇನ್ನು ಮುಂದೆ  10 ಲಕ್ಷದಿಂದ 1 ಕೋಟಿ ಆದಾಯದ ದೇವಸ್ಥಾನಗಳು ತಮ್ಮ ಆದಾಯದ ಶೇ.5 ರಷ್ಟು ಹಣವನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಇನ್ನೂ  1 ಕೋಟಿಗೂ‌ ಆದಾಯ ಮೀರಿದ ದೇವಸ್ಥಾನಗಳು ಆದಾಯದ ಶೇ.10 ರಷ್ಟು ಹಣ ಸಲ್ಲಿಕೆ ಮಾಡಬೇಕು ಎಂದು ತಿದ್ದುಪಡಿ ಮಾಡಲಾಗಿದೆ
    ಸಿ ಗ್ರೇಡ್ ದೇಗುಲದ ಅರ್ಚಕರು, ಸಿಬ್ಬಂದಿಗೆ ವಿಮೆ ಸೌಕರ್ಯ ಒದಗಿಸಲು ವಿಧೇಯಕದಲ್ಲಿ ಅವಕಾಶ ಒದಗಿಸಲಾಗಿದೆ. ಅರ್ಚಕರು, ದೇಗುಲ ಸಿಬ್ಬಂದಿ ಮೃತಪಟ್ಟಾಗ 5 ಲಕ್ಷ ಪರಿಹಾರ ಕೊಡಲು ಅವಕಾಶ ನೀಡಲಾಗಿದೆ. ಈ ಮುಂಚೆ ಮೃತಪಟ್ಟವರಿಗೆ ಕೇವಲ 35 ಸಾವಿರ ರೂ ಕೊಡಲಾಗುತ್ತಿತ್ತು. ಜೊತೆಗೆ ಅರ್ಚಕರು, ದೇಗುಲ ಸಿಬ್ಬಂದಿ ಮಕ್ಕಳ ವಿದ್ಯಾಭ್ಯಾಸಕ್ಕೆ 5 ಸಾವಿರ ರೂಪಾಯಿಯಿಂದ 5೦ ಸಾವಿರ ರೂ ವರೆಗೆ ಸ್ಕಾಲರ್ ಶಿಪ್ ನೀಡಲು ಅವಕಾಶ ಮಾಡಿಕೊಡಲಾಗಿದೆ. ಎಂದು ವಿವರಿಸಿದರು.

    ಸದನದಲ್ಲಿ ಈ ಕುರಿತಂತೆ ಸುಧೀರ್ಘ ಪರ ವಿರೋಧದ ಚರ್ಚೆ ನಡೆದು ಅಂತಿಮವಾಗಿ ಉಪ ಸಭಾಪತಿ ಎಂ ಕೆ ಪ್ರಾಣೇಶ್ ಅವರು ಮಸೂದೆಯನ್ನು ಮತಕ್ಕೆ ಹಾಕಿದರು ಆಗ
    ವಿಧೇಯಕದ ಪರವಾಗಿ 7 ಮತಗಳು, ವಿರೋಧವಾಗಿ 18 ಮತಗಳು ಚಲಾಯಿಸಲಾಯಿತು. ಹೀಗಾಗಿ ವಿಧೇಯಕದ ವಿರೋಧವಾಗಿ ಹೆಚ್ಚು ಮತ ಚಲಾವಣೆಯಾದ ಕಾರಣ, ವಿಧಾನ ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕ ತಿರಸ್ಕೃತಗೊಂಡಿದೆ. ಈ ಮೂಲಕ ಆಡಳಿತ ರೂಡ ಕಾಂಗ್ರೆಸ್, ತೀವ್ರ ಮುಖಭಂಗ ಅನುಭವಿಸುವಂತಾಗಿದೆ.

    Verbattle
    Verbattle
    Verbattle
    AI Government Karnataka m News Politics ಕಾಂಗ್ರೆಸ್ ಧರ್ಮ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಜೆಡಿಎಸ್ ಗೆ ಮೂರು ಲೋಕಸಭಾ ಕ್ಷೇತ್ರ ಬಿಟ್ಟುಕೊಟ್ಟ ಬಿಜೆಪಿ | JDS
    Next Article ಪೊಲೀಸರಿಗೆ ದಯಾ ಮರಣ ಬೇಕಂತೆ ಯಾಕೆ ಗೊತ್ತಾ | Mercy Killing
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    1 ಟಿಪ್ಪಣಿ

    1. Zgpwuu on ಮಾರ್ಚ್ 24, 2026 1:09 ಅಪರಾಹ್ನ

      The wheel knows it can’t outrun you anymore – https://atamsulosin.com/mostbet-casino-portugal-2026/ , Spin until even the loading screen cheers .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.