ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಕ್ಕುಗಳ ಸಾವಿನ ಬೆನ್ನು ಹತ್ತಿದ ಪೊಲೀಸ್ | Cats
    Trending

    ಬೆಕ್ಕುಗಳ ಸಾವಿನ ಬೆನ್ನು ಹತ್ತಿದ ಪೊಲೀಸ್ | Cats

    vartha chakraBy vartha chakraನವೆಂಬರ್ 22, 20234 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.22 – ಪ್ರೀತಿಯಿಂದ ಸಾಕಿ ಸಲಹಿದ್ದ ಬೆಕ್ಕುಗಳು ದಿಢೀರನೇ ಒಂದರ ಹಿಂದೆ ಒಂದಂತೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಉದ್ಯಮಿಯೊಬ್ಬರು ರಾಜರಾಜೇಶ್ವರಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
    ರಾಜರಾಜೇಶ್ವರಿ ನಗರದ ತಿರುಚ್ಚಿ-ಮಹಾಸ್ವಾಮಿ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್ ಸಂಕೀರ್ಣದ ಉದ್ಯಮಿ ಶ್ಯಾಮವೀರ್ ಶರ್ಮಾ (47) ಅವರು ಬೆಕ್ಕುಗಳು ಸಾವಿನ ಬಗ್ಗೆ ನೀಡಿದ ದೂರು ಹಿನ್ನೆಲೆಯಲ್ಲಿ ಪೊಲೀಸರು ಅಪಾರ್ಟ್’ಮೆಂಟ್ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ದೃಶ್ಯಾವಳಿಗಳಲ್ಲಿ ಉದ್ಯಮಿಯ ಮನೆಯ ಹೊರಗೆ ಇಟ್ಟಿದ್ದ ಬೆಕ್ಕುಗಳ ಆಹಾರದ ಬಟ್ಟಲಿಗೆ ಮಹಿಳೆಯೊಬ್ಬರು ಪುಡಿ ಮಿಶ್ರಣ ಮಾಡುತ್ತಿರುವುದು ಕಂಡು ಬಂದಿದೆ.

    ಶಂಕಾಸ್ಪದ ಬೆಳವಣಿಗೆಗಳು ಕಂಡುಬಂದ ಹಿನ್ನೆಲೆಯಲ್ಲಿ ಬೆಕ್ಕಳುಗಳ (Cats) ಸಾವಿಗೆ ನಿಖರ ಕಾರಣಗಳ ತಿಳಿಯಲು ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಕಾಯುತ್ತಿದ್ದಾರೆ.
    ಅಪಾರ್ಟ್‌ಮೆಂಟ್ ನ ಪ್ಯಾಸೇಜ್ ನಲ್ಲಿ ಬೆಕ್ಕುಗಳಿಗೆ ಬಟ್ಟಲಿನಲ್ಲಿ ಆಹಾರ ಇಡಲಾಗುತ್ತಿತ್ತು. ಮಹಿಳೆಯೊಬ್ಬರು ಬಟ್ಟಲುಗಳಿಗೆ ಪುಡಿ ಮಿಶ್ರಣ ಮಾಡುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸ್ಪಷ್ಟವಾಗಿ ಕಂಡು ಬಂದಿದೆ. ಎರಡು ವರ್ಷಗಳ ಹಿಂದೆ ಮೂರು ಬೆಕ್ಕುಗಳು ಇದೇ ರೀತಿ ಸಾವನ್ನಪ್ಪಿದ್ದವು. ಆದರೆ, ಯಾವುದೇ ಸಾಕ್ಷ್ಯಗಳು ಸಿಕ್ಕಿರಲಿಲ್ಲ. ಆದರೆ, ಈ ಬಾರಿ ಸಾಕ್ಷಿಗಳು ಸಿಕ್ಕಿವೆ.

    ವಾರದ ಹಿಂದೆ 11 ಬೆಕ್ಕುಗಳ ಪೈಕಿ 7 ಬೆಕ್ಕುಗಳು ಒಂದರ ಹಿಂದಂತೆ ಸಾವನ್ನಪ್ಪಲು ಪ್ರಾರಂಭಿಸಿದ್ದವು. ರಕ್ತಸ್ರಾವ, ವಾಂತಿ, ನಿತ್ರಾಣದಿಂದ ಅವು ಸಾವನ್ನಪ್ಪಿದ್ದವು. ವೈರಸ್ ನಿಂದ ಸಾವನ್ನಪ್ಪಿಯೇ ಎಂಬುದನ್ನು ತಿಳಿಯಲು ಬೆಕ್ಕುಗಳನ್ನು ಪಶುವೈದ್ಯರ ಬಳಿ ಕರೆದುಕೊಂಡು ಹೋಗಲಾಗಿತ್ತು. ಬೆಕ್ಕಿನ ಮರಣೋತ್ತರ ಪರೀಕ್ಷೆಯನ್ನೂ ಮಾಡಿಸಲಾಗುತ್ತಿದ್ದು, ವರದಿಗಾಗಿ ಕಾಯುತ್ತಿದ್ದೇವೆಂದು ಉದ್ಯಮಿ ಹೇಳಿದ್ದಾರೆ. ದೂರು ಹಿನ್ನೆಲೆಯಲ್ಲಿ ಪೊಲೀಸರು ಐಪಿಸಿ ಸೆಕ್ಷನ್ 428 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    Bangalore Cats News Trending Varthachakra
    Share. Facebook Twitter Pinterest LinkedIn Tumblr Email WhatsApp
    Previous ArticleMatrimonial ವೆಬ್ ಸೈಟ್ ನಲ್ಲೂ ವಂಚನೆ
    Next Article ವಿದ್ಯುತ್ ತಂತಿಯಿಂದ ದುರ್ಮರಣ – ಲೋಕಾಯುಕ್ತ ತನಿಖೆ | Hope Farm Electrocution
    vartha chakra
    • Website

    Related Posts

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    4 ಪ್ರತಿಕ್ರಿಯೆಗಳು

    1. Kugvra on ಫೆಬ್ರವರಿ 19, 2026 2:13 ಫೂರ್ವಾಹ್ನ

      Feel the pulse of real-time betting and strategic gameplay. crown coins login offers a wide range of poker variants and roulette wheels. Join now for a thrilling ride!

      Reply
    2. Cintkv on ಫೆಬ್ರವರಿ 25, 2026 11:57 ಫೂರ್ವಾಹ್ನ

      Dominate the reels like a true buffalo boss. where to play buffalo slots online packs scatter magic, wild stacks, and payout explosions for ultimate satisfaction. Play for glory!

      Reply
    3. Jsawci on ಫೆಬ್ರವರಿ 27, 2026 3:52 ಅಪರಾಹ್ನ

      chumba casino free play: free to play, real money to win. Get your welcome Sweeps Coins bonus and experience the ultimate social casino. Start now!

      Reply
    4. Hokhoj on ಮಾರ್ಚ್ 1, 2026 8:55 ಅಪರಾಹ್ನ

      pragmatic play stake Originals + Pragmatic Play + Evolution + Hacksaw + Nolimit = unbeatable game selection. Crypto speed included.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • Fucaji ರಲ್ಲಿ ವಿಷ ಕೊಡಿ ಎಂದ ಚಾಲೆಂಜಿಂಗ್ ಸ್ಟಾರ್.
    • Xvlvok ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.