Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಪರ ಅಲೆ‌ ಸೃಷ್ಟಿಗೆ‌ Nadda, Shah ಕಾರ್ಯತಂತ್ರ
    ಚುನಾವಣೆ 2024

    BJP ಪರ ಅಲೆ‌ ಸೃಷ್ಟಿಗೆ‌ Nadda, Shah ಕಾರ್ಯತಂತ್ರ

    vartha chakraBy vartha chakraಫೆಬ್ರವರಿ 19, 2023Updated:ಫೆಬ್ರವರಿ 19, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.

    ರಾಜ್ಯ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟು ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲು ಕನಸು ಕಾಣುತ್ತಿರುವ BJP ಗೆ ಇತ್ತೀಚಿನ ಕೆಲವು ಸಮೀಕ್ಷೆಯ ವರದಿಗಳು ನಿದ್ದೆಗೆಡುವಂತೆ ಮಾಡಿವೆ. ಅದರಲ್ಲೂ ಕರಾವಳಿ, ಮಲೆನಾಡು ಪ್ರದೇಶದಲ್ಲಿ BJP ಸ್ವಲ್ಪ ಹಿನ್ನಡೆಯನ್ನು ಅನುಭವಿಸುತ್ತಿದೆ.

    ಬಳ್ಳಾರಿ (Bellary) ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಾರ್ದನ ರೆಡ್ಡಿ (Janardhana Reddy) ಅವರ ನೂತನ ಪಕ್ಷ BJP ಗೆ ಹಿನ್ನಡೆಯುಂಟು ಮಾಡಲಿದೆ ಎಂಬ ವರದಿಗಳು ಕೇಸರಿ ಪಾಳಯದ ಹೈಕಮಾಂಡ್ ಅನ್ನು ತಲುಪಿವೆ. ಈ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಕಮಲ ನಾಯಕರು ಇದೀಗ ಈ ಪ್ರದೇಶದಲ್ಲಿ ಪಕ್ಷದ ಪರವಾದ ಅಲೆ ಸೃಷ್ಟಿಸಲು ಪಕ್ಷದ ಹಿರಿಯ ನಾಯಕರು ರಂಗಪ್ರವೇಶ ಮಾಡಿದ್ದಾರೆ.

    ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ಮತ್ತು ಗೃಹ ಸಚಿವ ಅಮಿತ್ ಶಾ (Amit Shah) ಕರಾವಳಿ ಮತ್ತು ಬಳ್ಳಾರಿ ಪ್ರವಾಸ ಕೈಗೊಂಡು, ಕಾರ್ಯಕರ್ತರೊಂದಿಗೆ ಸಭೆ ಮತ್ತು ಸಾರ್ವಜನಿಕ ಸಭೆ ನಡೆಸಲಿದ್ದಾರೆ.

    ನಾಳೆ ಉಡುಪಿಗೆ ಬರುತ್ತಿರುವ ಜೆ.ಪಿ‌.ನಡ್ಡಾ, 10.30ಕ್ಕೆ ಕೃಷ್ಣಮಠಕ್ಕೆ ತೆರಳಿ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ ಜಿಲ್ಲೆಯ 1,111 ಬೂತ್‌ಗಳ ಅಧ್ಯಕ್ಷರು ಸಹಿತವಾಗಿ 12 ಮಂದಿ ಕಾರ್ಯಕರ್ತರನ್ನು ಒಳಗೊಂಡ ಸಮಿತಿಯ ಎಲ್ಲ ಸದಸ್ಯರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.  ಅನಂತರ ಬೈಂದೂರು ವಿಧಾನಸಭೆ ಕ್ಷೇತ್ರದ ಮುಳ್ಳಿಕಟ್ಟೆಯ ನಗು ಸಿಟಿಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಮುಖ್ಯ ಭಾಷಣ ಮಾಡಲಿದ್ದಾರೆ.

    ಬೈಂದೂರು (Baindur) ಕ್ಷೇತ್ರದಿಂದ ಶೃಂಗೇರಿ (Sringeri ) ಗೆ ಪ್ರಯಾಣ ಬೆಳೆಸಲಿದ್ದಾರೆ. ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel), ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C T Ravi) ಮೊದಲಾದವರು ಭಾಗವಹಿಸಲಿದ್ದಾರೆ

    ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.23ಕ್ಕೆ ಸಂಡೂರಿ (Sandur) ಗೆ ಆಗಮಿಸಲಿದ್ದಾರೆ. ಸಾರ್ವಜನಿಕ ಸಮಾವೇಶ ನಡೆಸಲಿದ್ದಾರೆ. ಸುಮಾರು ಒಂದು ಲಕ್ಷ ಜನ ಸೇರುವ ನಿರೀಕ್ಷೆಯಿದೆ. ತೋರಣಗಲ್ಲಿನಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ BJP ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.

    Verbattle
    Verbattle
    Verbattle
    #amithshah #bellary #Congress #jpnadda Amit Shah BJP CT Ravi ED Elections 2023 Government janardhan reddy Karnataka KAT m mi Nalin Kumar Kateel Politics ಉಡುಪಿ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಹಣ ಕೇಳಿದ್ದಕ್ಕೆ ಕತ್ತು ಕೊಯ್ದ!
    Next Article Congress ಸೇರಿದ CT Ravi ಆಪ್ತ
    vartha chakra
    • Website

    Related Posts

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ಬೆಂಗಳೂರಿನಲ್ಲಿ ಸಖಿ ಆಟೋ

    ಫೆಬ್ರವರಿ 9, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • LinwoodGah ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • LeonardReawn ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.