ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಕ್ತರು ಹೋಗುವ ದಾರಿಗೆ ಮೊಳೆ ಹೊಡೆದ ಕೇಡಿಗಳು
    ಅಪರಾಧ

    ಭಕ್ತರು ಹೋಗುವ ದಾರಿಗೆ ಮೊಳೆ ಹೊಡೆದ ಕೇಡಿಗಳು

    vartha chakraBy vartha chakraಡಿಸೆಂಬರ್ 16, 2022Updated:ಡಿಸೆಂಬರ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಮಗಳೂರು, ಡಿ.16- ದತ್ತ ಜಯಂತಿ ಸಂದರ್ಭದಲ್ಲಿ ದತ್ತಪೀಠಕ್ಕೆ ಭಕ್ತರು ತೆರಳುವ ದಾರಿಯಲ್ಲಿ ಮೊಳೆ ಹಾಕಿದ್ದ ಪ್ರಕರಣಕ್ಕೆ ಸಂಬಂಧ ಗ್ರಾಮಾಂತರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
    ಬಂಧಿತರನ್ನು ನಗರದ ಮೊಹಮ್ಮದ್​ ಶಾಹಬಾಸ್​ ಹಾಗೂ ದುಬೈ ಮೂಲದ
    ವಾಹೀದ್​ ಹುಸೇನ್​ ಎಂದು ಗುರುತಿಸಲಾಗಿದೆ. ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು ಗ್ರಾಮಾಂತರ ಠಾಣಾ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ.
    ಕಳೆದ ಡಿ. 6ರಂದು ದತ್ತಜಯಂತಿ ಹಿನ್ನೆಲೆ ಅನುಸೂಯ ಜಯಂತಿ ನಡೆಯುವಾಗ ಈ ಪ್ರಕರಣ ನಡೆದಿತ್ತು. ದತ್ತ ಪೀಠಕ್ಕೆ ಬರುವ ಭಕ್ತಾದಿಗಳ ವಾಹನಗಳನ್ನು ಪಂಚರ್​ ಮಾಡುವ ದುರುದ್ದೇಶದಿಂದ ಗಿರಿಸಾಲಿನ ರಸ್ತೆಗಳ ತಿರುವುಗಳಲ್ಲಿ ಮೊಳೆಗಳನ್ನು ಸುರಿಯಲಾಗಿತ್ತು.
    ಬಾಂಬ್ ಸ್ಕ್ವಾಡ್, ಪೊಲೀಸರು ಹಾಗೂ ಭಜರಂಗದಳದ ಕಾರ್ಯಕರ್ತರು ಮೊಳೆ ತೆರವುಗೊಳಿಸಿದ್ದರು. ಎಡಿಜಿಪಿ ಅಲೋಕ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ತನಿಖೆಗೆ ಸೂಚನೆ ನೀಡಿದ್ದರು. ಇದೀಗ ಇಬ್ಬರನ್ನು ಬಂಧಿಸಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಜನಾರ್ದನ ರೆಡ್ಡಿ ಅವರ ಕಲ್ಯಾಣ ಪ್ರಗತಿ ರಾಜ್ಯ ಪಕ್ಷ
    Next Article ಶಾರುಕ್ ಖಾನ್ ಸಿನಿಮಾ ಪಠಾಣ್ Ban?
    vartha chakra
    • Website

    Related Posts

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldpoila ರಲ್ಲಿ ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • Richardroode ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • RalphUnoto ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.