Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Mahalakshmi Layout ನಲ್ಲಿ ಸೇವೆ ಆರಂಭಿಸಿದ ನಮ್ಮ ಕ್ಲಿನಿಕ್ ಗಳು
    ಬೆಂಗಳೂರು

    Mahalakshmi Layout ನಲ್ಲಿ ಸೇವೆ ಆರಂಭಿಸಿದ ನಮ್ಮ ಕ್ಲಿನಿಕ್ ಗಳು

    vartha chakraBy vartha chakraಫೆಬ್ರವರಿ 10, 2023Updated:ಮಾರ್ಚ್ 20, 202350 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು-

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ನಮ್ಮ ಕ್ಲಿನಿಕ್ (Namma Clinic) ಗಳು‌ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಾರಂಭ ಮಾಡಿವೆ. ಬಡವರು, ಮಧ್ಯಮ ವರ್ಗದವರು, ಕೂಲಿಕಾರ್ಮಿಕರು ಸೇರಿದಂತೆ ಮತ್ತಿತರರಿಗೆ ಅತಿ ಕಡಿಮೆ ವೆಚ್ಚದಲ್ಲಿ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ನಮ್ಮ ಕ್ಲಿನಿಕ್‍ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಚಾಲನೆ ನೀಡಿದರು. ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಕಮಲಮ್ಮನಗುಂಡಿ ಆಟದ ಮೈದಾನ ಸಮೀಪ ಇರುವ ರಾಣಿ ಅಬ್ಬಕ್ಕ ಮೈದಾನದಲ್ಲಿ  ಸಚಿವರಾದ ಗೋಪಾಲಯ್ಯ (K Gopalaiah), ಡಾ.ಕೆ.ಸುಧಾಕರ್ (Dr K Sudhakar),ಸಮ್ಮುಖದಲ್ಲಿ CM ಚಾಲನೆ ನೀಡಿದರು.

     

    ಇದೇ ವೇಳೆ ಅವರು ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ. 43ರ ವ್ಯಾಪ್ತಿಯ ಬಿಎಚ್‍ಇಎಲ್ ಬಡಾವಣೆ (BHEL Layout), ನವನಂದಿನಿ ಉದ್ಯಾನವನ (Nava Nandini Park) , ಮಾರಪ್ಪನಹಳ್ಳಿ ವಾರ್ಡ್ 44ರ ಕೃಷ್ಣಾನಂದನಗರದಲ್ಲಿ ನಿರ್ಮಿಸಿರುವ ಕರ್ನಾಟಕ ಪಬ್ಲಿಕ್ ಶಾಲಾ (Karnataka Public School) ಕಟ್ಟಡ, ವೃಷಭಾವತಿ ನಗರ ವಾರ್ಡ್ 102ರ NGOs Colony ಯಲ್ಲಿ ನಿರ್ಮಿಸಿರುವ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಕಟ್ಟಡ, ಶಕ್ತಿಗಣಪತಿ ನಗರ ವಾರ್ಡ್ 77ರ BBMP ಪ್ರೌಢಶಾಲೆ ಹಾಗೂ ಕಾಲೇಜು ಕಟ್ಟಡ, ಲಕ್ಷ್ಮಿಪುರಂನ BBMP ರೆಫರಲ್ ಆಸ್ಪತ್ರೆ (Referral Hospital) ಕಟ್ಟಡ ಹಾಗೂ ನಾಗಪುರ ವಾರ್ಡ್ 67ರ ಮಹಾಲಕ್ಷ್ಮಿಪುರಂ ಬಡಾವಣೆಯಲ್ಲಿ ನಿರ್ಮಾಣ ಮಾಡಿದ್ದ ರಾಣಿ ಅಬ್ಬಕ್ಕ ಆಟದ ಮೈದಾನವನ್ನು ಲೋಕಾರ್ಪಣೆಗೊಳಿಸಿದರು.

    ಈ ವೇಳೆ ಮಾತನಾಡಿದ ಅವರು ನಮ್ಮ ಕ್ಲಿನಿಕ್‍ಗಳಲ್ಲಿ ರೆಫರಲ್ ಸೇವೆಗಳನ್ನು ಒದಗಿಸುವ ಮುಖಾಂತರ ದ್ವಿತೀಯ ಮತ್ತು ತೃತೀಯ ಹಂತದ ಆಸ್ಪತ್ರೆಗಳಿಗೂ ಇವು ಸಂಪರ್ಕ ಕಲ್ಪಿಸುತ್ತಿವೆ. ಆರೋಗ್ಯ ಸೇವೆಗಳನ್ನು ಪಡೆಯಲು ತಗುಲುವ ವೆಚ್ಚ ಕಡಿಮೆ ಮಾಡಲು ಸಹಕಾರಿಯಾಗಲಿದೆ. ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರೀಕರಿಸಲಾಗುತ್ತಿದೆ ಎಂದು ಹೇಳಿದರು

    ನಮ್ಮ ಕ್ಲಿನಿಕ್‍ಗಳಲ್ಲಿ ತಲಾ ಒಬ್ಬರು ವ್ಯೆದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಡಿ-ದರ್ಜೆ ನೌಕರರು ಇರಲಿದ್ದಾರೆ. ಒಟ್ಟು 12 ಆರೋಗ್ಯ ಸೇವೆಗಳ ಪ್ಯಾಕೇಜ್ ಇಲ್ಲಿ ಲಭ್ಯವಿದೆ. ನಮ್ಮ ಕ್ಲಿನಿಕ್‍ಗಳು ಬೆಳಗ್ಗೆ 9 ಗಂಟೆಯಿಂದ ಸಂಜೆ 4.30ರವರೆಗೆ ಕಾರ್ಯಾನಿರ್ವಹಿಸುತ್ತಿವೆ. ಒಬ್ಬ ಡಾಕ್ಟರ್, ಒಬ್ಬ ನರ್ಸ್, ಒಬ್ಬ ಲ್ಯಾಬ್ ಟೆಕ್ನೀಷಿಯನ್ ಹಾಗೂ ಒಬ್ಬ ಡಿ ಗ್ರೂಪ್ ಸಿಬ್ಬಂದಿ ಮಾತ್ರ ಇಲ್ಲಿ ಕಾರ್ಯ ನಿರ್ವಹಿಸುತ್ತಾರೆ ಎಂದು ತಿಳಿಸಿದರು.

    bbmp bommai cm bommai Dr K Sudhakar HAL hospital Karnataka lic m Mahalakshmi Layout mi minister k gopalaiah namma clinic School ಆರೋಗ್ಯ ಕಾಲೇಜು ಬೊಮ್ಮಾಯಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleವಿಶ್ವಾಸ ಮೂಡಿಸಿದ ಬೃಹತ್ ಉದ್ಯೋಗ ಮೇಳ
    Next Article ಹಣಕಾಸು ವಹಿವಾಟಿನ ಮೇಲೆ Election Commission ನ ಹದ್ದಿನ ಕಣ್ಣು
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rogertyday ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • доставка дизельного топлива ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LewisWhoto ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe