ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Naxal ಕಮಾಂಡರ್ Surrender..
    ಸುದ್ದಿ

    Naxal ಕಮಾಂಡರ್ Surrender..

    vartha chakraBy vartha chakraಜನವರಿ 26, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜಾರ್ಖಂಡ್​​,ಜ.26-
    ಬರೋಬರಿ 48 ಪೊಲೀಸರನ್ನು ಮತ್ತು ಭದ್ರತಾ ಪಡೆಗಳ ಸಿಬ್ಬಂದಿಗಳನ್ನು ಕೊಂದ ಮಾವೋವಾದಿ ನಕ್ಸಲ್​ ಕಮಾಂಡರ್​ ನವೀನ್​ ಯಾದವ್​ ಅಲಿಯಾಸ್​ ಸರ್ವ್​ಜಿತ್​ ಯಾದವ್ ಪೊಲೀಸರಿಗೆ​​ ಶರಣಾಗಿದ್ದಾನೆ. ಸರ್ವ್​ಜಿತ್​ ಯಾದವ್ ಚತ್ರಾ ಜಿಲ್ಲೆಯ ಬಶುಟ್ಟಾ ಗ್ರಾಮದ ನಿವಾಸಿಯಾಗಿದ್ದು, ತಲೆಮರೆಸಿಕೊಂಡಿದ್ದ ಈತನ ಮೇಲೆ ವಿವಿಧ ಪೊಲೀಸ್​​ ಠಾಣೆಗಳಲ್ಲಿ ಸುಮಾರು 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ನಕ್ಸಲ್​ ಕಮಾಂಡರ್​ ಸರ್ವ್​ಜಿತ್​ ಯಾದವ್​ನನ್ನು ಪತ್ತೆಹಚ್ಚಲು ಸರ್ಕಾರ ಈತನ ಮೇಲೆ 25 ಲಕ್ಷ ರೂ ಬಹುಮಾನ ಘೋಷಿಸಿತ್ತು. ಆದರೆ ಆತನೇ ಬಂದು ಪೊಲೀಸರ ಮುಂದೆ ಶರಣಾ​ಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

    ಆದರೆ ಸರ್ವ್​ಜಿತ್​ ಯಾದವ್ ಶರಣಾಗತಿ ಆಗಿರುವ ಬಗ್ಗೆ ಪೊಲೀಸರು ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಆತನನ್ನು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿಗಳು ಹರಿದಾಡುತ್ತಿವೆ. ಸರ್ವ್​ಜಿತ್​ ಯಾದವ್ ಸುಮಾರು 40 ಪೊಲೀಸರನ್ನು ಮತ್ತು ಭದ್ರತಾ ಪಡೆಗಳ ಸಿಬ್ಬಂದಿಗಳನ್ನು ಕೊಂದಿದ್ದಾನೆ.

    2016 ಜೂನ್​ ತಿಂಗಳಿನಲ್ಲಿ ಬಿಹಾರದ ಔರಂಗಾಬಾದ್​​-ಗಯಾ ಗಡಿಯಲ್ಲಿ ನಡೆದ ದಾಳಿಯಲ್ಲಿ 10 ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದರು.
    2013ರಲ್ಲಿ ಲತೇಹರ್​​ ಕಟಿಯಾದಲ್ಲಿ ಭದ್ರತಾ ಪಡೆಗಳ ಮೇಲೆ ನಡೆದ ದಾಳಿಯಲ್ಲಿ 17 ಸಿಬ್ಬಂದಿಗಳ ಸಾವಿಗೆ ಪ್ರಮುಖ ಕಾರಣನಾಗಿದ್ದ ಸರ್ವ್​ಜಿತ್​ ಯಾದವ್.
    2011ರಲ್ಲಿ ಗರ್ಹಾದಲ್ಲಿ ನಡೆದ ದಾಳಿಯಲ್ಲಿ 13 ಮಂದಿ ಸಿಬ್ಬಂದಿಗಳು ಹುತಾತ್ಮರಾಗಿದ್ದರು.
    2011ರಲ್ಲಿ ಚತ್ರಾದ ಆಗಿನ ಸಂಸದರಾಗಿದ್ದ ಇಂದರ್​ ಸಿಂಗ್​​ ನಾಮಧಾರಿ ಅವರ ಬೆಂಗಾವಲು ವಾಹನದ ಮೇಲೆ ದಾಳಿ ಮಾಡಿದ್ದನು. ಇದರಿಂದಾಗಿ 8 ಮಂದಿ ಸಾವನ್ನಪ್ಪಿದ್ದರು.

    Verbattle
    Verbattle
    Verbattle
    crime ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleR.D. Patil BJP ಅಲ್ಲ Congress ಕಾರ್ಯಕರ್ತ.
    Next Article ಸರ್ವರಿಗೂ ಆರೋಗ್ಯ-ಸರ್ಕಾರದ ಆದ್ಯತೆ.
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.