ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » NCC ಸಮಾವೇಶದಲ್ಲಿ ಗುಡುಗಿದ ಪ್ರಧಾನಿ
    ರಾಜ್ಯ

    NCC ಸಮಾವೇಶದಲ್ಲಿ ಗುಡುಗಿದ ಪ್ರಧಾನಿ

    vartha chakraBy vartha chakraಜನವರಿ 30, 2023Updated:ಮಾರ್ಚ್ 20, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ-
    ‘ಕೆಲವು ಶಕ್ತಿಗಳು ದೇಶವನ್ನು ಒಡೆಯಲು ಹಲವು ಕಾರಣಗಳನ್ನು ಹುಡುಕುತ್ತಿವೆ. ನಾನಾ ವಿಷಯಗಳನ್ನು ಹೊರ ತೆಗೆಯುವ ಮೂಲಕ ಭಾರತ ಮಾತೆಯ ಮಕ್ಕಳ ನಡುವಿನಲ್ಲಿ ಬಿರುಕು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಆಪಾದಿಸಿದ್ದಾರೆ. NCC ರ್ಯಾಲಿಯಲ್ಲಿ ಮಾತನಾಡಿದ ಅವರು
    ‘BBC ಸಾಕ್ಷ್ಯಚಿತ್ರದಂತೆ ಒಂದಲ್ಲ ಒಂದು ನೆಪ ಹುಡುಕಲಾಗುತ್ತಿದೆ. ಆದರೆ ಅಂತಹ ಪ್ರಯತ್ನಗಳ ಹೊರತಾಗಿಯೂ, ಭಾರತದ ಜನರಲ್ಲಿ ಎಂದಿಗೂ ಬಿರುಕು ಉಂಟಾಗುವುದಿಲ್ಲ’ ಎಂದು ಗುಡುಗಿದರು. ‘ಭಾರತಕ್ಕೆ ಸಾಮರ್ಥ್ಯವಿದೆ ಮತ್ತು ಭಾರತಕ್ಕೆ ಭವ್ಯತೆಯನ್ನು ನೀಡಲು ಇದು ಏಕೈಕ ಮಾರ್ಗವಾಗಿದೆ. ನಾವು ಹಾಗೆಯೇ ಬದುಕಬೇಕು. ಆ ದಾರಿಯಲ್ಲಿ ಬರುವ ಅಡೆತಡೆಗಳನ್ನು ಎದುರಿಸಬೇಕು. ಮತ್ತು ದೇಶಕ್ಕಾಗಿ ಬದುಕುವ ಮೂಲಕ ಸಮೃದ್ಧ ಭಾರತವನ್ನು ನಮ್ಮ ಕಣ್ಣ ಮುಂದೆ ಕಾಣಬೇಕು. ಯುವಜನತೆ ನಮ್ಮ ಪಡೆಗಳು, ನಮ್ಮ ಭದ್ರತಾ ಪಡೆಗಳನ್ನು ಸೇರಲು ಬಯಸುತ್ತಾರೆ’ ಎಂದು ಹೇಳಿದರು.

    ‘NCC ಯಲ್ಲೂ ಬದಲಾವಣೆಗಳನ್ನು ಕಾಣುತ್ತಿದ್ದೇವೆ. ಕಳೆದ ದಶಕದಿಂದ, NCC ಯಲ್ಲಿ ಹುಡುಗಿಯರ ಭಾಗವಹಿಸುವಿಕೆ ನಿರಂತರವಾಗಿ ಹೆಚ್ಚುತ್ತಿದೆ. ಪರೇಡ್ ಕೂಡ ಹೆಣ್ಣುಮಗಳ ನೇತೃತ್ವದಲ್ಲಿ ನಡೆಯಿತು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ‘ಪುಣೆಯ NDA ನಲ್ಲಿ ಮಹಿಳಾ ಕೆಡೆಟ್‍ಗಳ ಮೊದಲ ಬ್ಯಾಚ್‍ನ ತರಬೇತಿ ಪ್ರಾರಂಭವಾಗಿದೆ. ಸೈನಿಕ ಶಾಲೆಗಳಲ್ಲಿ ಹೆಣ್ಣು ಮಕ್ಕಳ ಪ್ರವೇಶಕ್ಕೂ ನಮ್ಮ ಸರ್ಕಾರ ಅನುಮತಿ ನೀಡಿದೆ. ಇಂದು ಸೈನಿಕ ಶಾಲೆಗಳಲ್ಲಿ ಸುಮಾರು 1500 ವಿದ್ಯಾರ್ಥಿನಿಯರು ಕಲಿಯಲು ಆರಂಭಿಸಿರುವುದು ನನಗೆ ಸಂತಸ ತಂದಿದೆ’ ಎಂದು ಹೇಳಿದರು.

    Verbattle
    Verbattle
    Verbattle
    BBC NCC NDA News PM Modi ನರೇಂದ್ರ ಮೋದಿ ರಾಜಕೀಯ ವಿದ್ಯಾರ್ಥಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous ArticleJDS ವಿಸರ್ಜಿಸಿದರೆ Congress ಗೆ ಬನ್ನಿ
    Next Article ಮಾನವೀಯತೆ ಮೆರೆದ ‘ಕೋಟಿಗೊಬ್ಬ’ ಖ್ಯಾತಿಯ ಇರ್ಫಾನ್
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    1 ಟಿಪ್ಪಣಿ

    1. Arpcla on ಮಾರ್ಚ್ 21, 2026 4:16 ಅಪರಾಹ್ನ

      Registre-se no Mostbet e comece com saldo muito maior agora mesmo – https://mostbetpt.pro/como-se-registrar/ , Entre agora e aproveite o pacote de boas-vindas mais falado do momento .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Whitneyamola ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • Whitneyamola ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    Latest Kannada News

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.