ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೇಪಾಳ ವಿಮಾನ ದುರಂತ: 14 ಶವ ಪತ್ತೆ
    ಅಂತಾರಾಷ್ಟ್ರೀಯ

    ನೇಪಾಳ ವಿಮಾನ ದುರಂತ: 14 ಶವ ಪತ್ತೆ

    vartha chakraBy vartha chakraಮೇ 30, 2022Updated:ಮಾರ್ಚ್ 20, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಠ್ಮಂಡು: ನೇಪಾಳ ವಿಮಾನ ದುರಂತದಲ್ಲಿ ಮೃತಪಟ್ಟ 22 ಪ್ರಯಾಣಿಕರು ಹಾಗು ಸಿಬ್ಬಂದಿ ಪೈಕಿ 14 ಶವಗಳು ಪತ್ತೆಯಾಗಿವೆ.
    ನಾಲ್ವರು ಭಾರತೀಯರು ಸೇರಿದಂತೆ 22 ಮಂದಿಯಿದ್ದ ನೇಪಾಳದ ಪುಟ್ಟ ಪ್ರಯಾಣಿಕ ವಿಮಾನ ಭಾನುವಾರ ಪತನಗೊಂಡು ವಿಮಾನದಲ್ಲಿದ್ದ 22 ಮಂದಿಯೂ ಸಾವನ್ನಪ್ಪಿದ್ದರು. ಇದೀಗ ಈ ವಿಮಾನದ ಭಗ್ನಾವಶೇಷಗಳಿಂದ 14 ಶವಗಳನ್ನು ಹೊರತೆಗೆಯುವಲ್ಲಿ ರಕ್ಷಣಾ ಪಡೆ ಯಶಸ್ವಿಯಾಗಿದೆ ಎಂದು ವರದಿಯಾಗಿದೆ.
    ಈ ವಿಚಾರವಾಗಿ ಮಾತನಾಡಿದ ವಕ್ತಾರ ದಿಯೋ ಚಂದ್ರಲಾಲ್ ಕರ್ನ್, ಇಲ್ಲಿ ಹವಾಮಾನ ವೈಪರೀತ್ಯದಿಂದಾಗಿ ವಿಮಾನಗಳ ಹಾರಾಟ ಸಾಧ್ಯವಿಲ್ಲ. ಆದರೂ ರಕ್ಷಣಾ ಪಡೆ ಘಟನಾ ಸ್ಥಳ ತಲುಪುವಲ್ಲಿ ಯಶಸ್ವಿಯಾಗಿದ್ದು ಈಗಾಗಲೇ 14 ಶವಗಳನ್ನು ಹೊರತೆಗೆದಿದ್ದೇವೆ ಎಂದು ಹೇಳಿದ್ದಾರೆ.
    ವಾಯವ್ಯ ನೇಪಾಳದ ಮಸ್ತಾಂಗ್ ಜಿಲ್ಲೆಯ ತಾಸಾರ್ನ ಸಾನೋ ಸ್ವಾರೆ ಭೀರ್ ಎಂಬಲ್ಲಿ ಈ ವಿಮಾನವು ಪತನಗೊಂಡಿತ್ತು.

    Verbattle
    Verbattle
    Verbattle
    nepal mustang thasarn flight accident
    Share. Facebook Twitter Pinterest LinkedIn Tumblr Email WhatsApp
    Previous Articleಕಾಡಾನೆ ದಾಳಿ
    Next Article ಕಾಂಗ್ರೆಸ್ Surprise!
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldPak ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • Robertram ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    • DonaldPak ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.