ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೇಪಾಳಿ ಗ್ಯಾಂಗ್ ಇದೆ ಹುಷಾರ್!
    ಅಪರಾಧ

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    vartha chakraBy vartha chakraಫೆಬ್ರವರಿ 2, 20261 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಮನೆಗಳ್ಳತನ, ಸರಗಳ್ಳತನ, ದರೋಡೆ ಮೊದಲಾದ ಅಪರಾಧ ಕೃತ್ಯಗಳಿಗೆ ಹೆಸರಾದ ರಾಮ್ ಜಿ ಗ್ಯಾಂಗ್,ಇರಾನಿ ಗ್ಯಾಂಗ್ ಗಳನ್ನು ರಾಜ್ಯ ಪೊಲೀಸರು ಹೆಡೆಮುರಿ ಕಟ್ಟಿದ ಬೆನ್ನಲ್ಲೇ ಇದೀಗ ನೇಪಾಳಿ ಗ್ಯಾಂಗ್ ಪ್ರತ್ಯಕ್ಷವಾಗಿದೆ.
    ಉದ್ಯೋಗ ಅರಸಿ ಬೆಂಗಳೂರು ಸೇರಿದಂತೆ ಇತರ ಪ್ರದೇಶಗಳಿಗೆ ಬರುತ್ತಿರುವ ನೇಪಾಳಿಗಳು ಅತ್ಯಂತ ವಿಶ್ವಾಸಾರ್ಹ ಹಾಗೂ ಶ್ರಮಜೀವಿಗಳು ಎಂದು ಖ್ಯಾತಿ ಪಡೆದಿದ್ದಾರೆ.ಈ ವಿಶ್ವಾಸಾರ್ಹತೆಯ ಪರಿಣಾಮವಾಗಿ ನೇಪಾಳಿಗಳಿಗೆ ಹೆಚ್ಚಿನ ವಿಚಾರಣೆ ಇಲ್ಲದೆ ಕೆಲಸ ಕೊಡಲಾಗುತ್ತಿದೆ.ಆದರೆ ಇತ್ತೀಚೆಗೆ ನಡೆಯುತ್ತಿರುವ ಕೆಲವು ದರೋಡೆ ಮತ್ತು ಕಳ್ಳತನ ಪ್ರಕರಣಗಳಲ್ಲಿ ನೇಪಾಳ ಮೂಲದ ವ್ಯಕ್ತಿಗಳು ಸಿಕ್ಕಿ ಬಿದ್ದಿರುವ ಘಟನೆಗಳು ವರದಿಯಾಗುತ್ತಿವೆ.
    ಈ ನಡುವೆ ನೇಪಾಳಿ ಗ್ಯಾಂಗ್ ಒಂದು ಹುಟ್ಟಿಕೊಂಡಿರುವ ಮಾಹಿತಿ ಪೊಲೀಸರನ್ನು ತಲುಪಿದೆ
    ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಮನೆಯಲ್ಲಿ ನಡೆದಿದ್ದ 18 ಕೋಟಿ ರೂ. ದರೋಡೆ ಪ್ರಕರಣ ಭೇದಿಸಿದ ಪೊಲೀಸರು ನೇಪಾಳಿ ಗ್ಯಾಂಗ್ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
    ಈ ನೇಪಾಳಿ ಗ್ಯಾಂಗ್ ಬೆಂಗಳೂರು ಮಾತ್ರವಲ್ಲ ಪುಣೆ ಸೇರಿದಂತೆ ಮಹಾರಾಷ್ಟ್ರದ ಕೆಲವು ಪ್ರದೇಶಗಳಲ್ಲಿ ನಡೆದ ದರೋಡೆ ಪ್ರಕರಣಗಳಲ್ಲಿ ಶಾಮಿಲಾಗಿರುವ ಅಂಶ ಕೂಡ ಬೆಳಕಿಗೆ ಬಂದಿದೆ
    ನೇಪಾಳದ ಈ ಗ್ಯಾಂಗ್ ಸದಸ್ಯರು ಶ್ರೀಮಂತ ಉದ್ಯಮಿಗಳ ಮನೆಗಳನ್ನು ಟಾರ್ಗೆಟ್‌ ಮಾಡಿ ಅಲ್ಲಿ ಮನೆಗೆಲಸಕ್ಕೆ ಸೇರಿಕೊಳ್ಳುತ್ತಿದ್ದರು. ಬಳಿಕ ಅಲ್ಲಿನ ಎಲ್ಲಾ ಚಟುವಟಿಕೆಗಳನ್ನು ತಿಳಿದುಕೊಳ್ಳುತ್ತಿದ್ದರು. ದರೋಡೆ ಮಾಡುವ ಮುನ್ನ ಒಂದು ತಿಂಗಳಲ್ಲಿ ವೈಯಕ್ತಿಕ ಕಾರಣದ ನೆಪ ಹೇಳಿ ಕೆಲಸ ಬಿಡುತ್ತಿದ್ದರು. ಕೆಲಸ ಬಿಡುವ ಮುನ್ನ ಇದೇ ಗ್ಯಾಂಗ್‌, ತಮ್ಮ ತಂಡದವರನ್ನು ಆ ಮನೆಗಳಿಗೆ ಕೆಲಸಕ್ಕೆ ಸೇರಿಸಿ ಹೋಗುತ್ತಾರೆ. ನಂತರದಲ್ಲಿ ಹೊಂಚು ಹಾಕಿ ಈ ಮನೆಗಳಲ್ಲಿ ದರೋಡೆ ಮಾಡಿ ನೇಪಾಳಕ್ಕೆ ಪರಾರಿ ಯಾಗುತ್ತಾರೆ.
    ಅದೇ ರೀತಿ ಬೆಂಗಳೂರು ನಗರದ ಉದ್ಯಮಿ ಶಿವಕುಮಾರ್ ಅವರ ಮನೆಗೂ ಗ್ಯಾಂಗ್‌ನ ಕಮಲ ಹಾಗೂ ದಿನೇಶ್ ಎಂಬವರನ್ನು ಕೆಲಸಕ್ಕೆ ಸೇರಿಸಿದ್ದರು. ನಂತರ ಅವರ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ಮತ್ತು ಚಿನ್ನಾಭರಣಗಳನ್ನು ದರೋಡೆ ಮಾಡಿ ಪರಾರಿಯಾಗಿತ್ತು ಈ ತಂಡದ ಬಗ್ಗೆ ಕೊಂಚ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸರು ಸತತ ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಿದ್ದಾರೆ ಬಂಧಿತರು ವಿಚಾರಣೆಯ ಸಮಯದಲ್ಲಿ ತಾವು ಗ್ಯಾಂಗ್ ಕಟ್ಟಿಕೊಂಡಿರುವ ಅಂಶ ಮತ್ತು ಪುಣೆ ಸೇರಿದಂತೆ ಇತರಡೆ ನಡೆದ ದರೋಡೆ ಪ್ರಕರಣಗಳ ಬಗ್ಗೆ ಬಾಯಿ ಬಿಟ್ಟಿದ್ದು ತನಿಖೆ ಮುಂದುವರೆದಿದೆ.

    Verbattle
    Verbattle
    Verbattle
    ಕಳ್ಳತನ ಚಿನ್ನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ
    Next Article ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು
    vartha chakra
    • Website

    Related Posts

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    1 ಟಿಪ್ಪಣಿ

    1. Tswany on ಮಾರ್ಚ್ 16, 2026 1:39 ಫೂರ್ವಾಹ್ನ

      Spændingen er ægte hos Betano. Hent 100% op til €500 https://betanogame.org/da/ og udforsk vores kæmpe spilbibliotek. Live dealere, sportsvæddemål og kæmpe jackpots venter. Deltag i sjovet nu.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Geraldmop ರಲ್ಲಿ ಮಾನವೀಯತೆ ಮೆರೆದ ಸಚಿವ ಕೆಜೆ ಚಾರ್ಜ್ | KJ George
    • Geraldmop ರಲ್ಲಿ ಇಎಸ್ಐ ವ್ಯವಸ್ಥೆಗೆ ಕನ್ನ.
    • официальный сайт кракен ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.