ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 14 ಬಾರಿ ಗರ್ಭಪಾತಕ್ಕೊಳಗಾಗಿದ್ದ ಮಹಿಳೆ ಕೊನೆಯುಸಿರೆಳೆದಿದ್ದಾರೆ
    ಸುದ್ದಿ

    14 ಬಾರಿ ಗರ್ಭಪಾತಕ್ಕೊಳಗಾಗಿದ್ದ ಮಹಿಳೆ ಕೊನೆಯುಸಿರೆಳೆದಿದ್ದಾರೆ

    vartha chakraBy vartha chakraಜುಲೈ 15, 2022Updated:ಜುಲೈ 15, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಜು.15- ಕಳೆದ 8 ವರ್ಷಗಳಿಂದ ಸಹಜೀವನ ( ಲಿವ್ ಇನ್ ರಿಲೇಷನ್‌ಶಿಪ್‌) ನಲ್ಲಿದ್ದು,14 ಬಾರಿ ಗರ್ಭಪಾತಕ್ಕೊಳಗಾಗಿದ್ದ ಮಹಿಳೆಯು ಕೊನೆಗೆ ಆತ್ಮಹತ್ಯೆ ಮಾಡಿ ಕೊಂಡಿರುವ ದಾರುಣ ಘಟನೆ ಆಗ್ನೇಯ ದೆಹಲಿಯ ಜೈತ್‌ಪುರ ಪ್ರದೇಶದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
    ಕಳೆದ ಎಂಟು ವರ್ಷಗಳಿಂದ 33 ವರ್ಷದ ಮಹಿಳೆಯೊಬ್ಬರು ಗೆಳೆಯನ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದು 14 ಬಾರಿ ಗರ್ಭಪಾತಕ್ಕೆ ಒಳಗಾಗಿ ನೊಂದು ಕಳೆದ ಜುಲೈ 5 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
    ಮದುವೆಯ ಭರವಸೆಯ ಮೇರೆಗೆ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧ ಹೊಂದಿದ್ದ, ಕೊನೆಗೆ ಮದುವೆಯಾಗಲು ನಿರಾಕರಿಸಿದ್ದಾನೆ. ಹೀಗಾಗಿ ನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಆಕೆ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.
    ಮಹಿಳೆ ತನ್ನ ಪತಿಯಿಂದ ಸುಮಾರು 7-8 ವರ್ಷಗಳಿಂದ ದೂರವಾಗಿದ್ದು ಬಳಿಕ ಆರೋಪಿಯೊಂದಿಗೆ ಕಳೆದ 8 ವರ್ಷಗಳಿಂದ ಲಿವಿಂಗ್ ರಿಲೇಷನ್‌ನಲ್ಲೇ ಇದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
    ನೋಯ್ಡಾದ ಸಾಫ್ಟ್ ವೇರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಆರೋಪಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪತ್ತೆಗಾಗಿ ಬಲೆ ಬೀಸಲಾಗಿದೆ.
    ಬಿಹಾರದ ಮುಜಾಫರ್‌ಪುರದಲ್ಲಿ ನೆಲೆಸಿರುವ ಆಕೆಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಹಸ್ತಾಂತರಿಸಲಾಗಿದೆ.
    ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ), 376 (ಅತ್ಯಾಚಾರ) ಮತ್ತು 313 (ಮಹಿಳೆಯ ಒಪ್ಪಿಗೆಯಿಲ್ಲದೆ ಗರ್ಭಪಾತಕ್ಕೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

    Verbattle
    Verbattle
    Verbattle
    new delhi ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleನಟ ದಿವಂಗತ ಪವರ್ ಸ್ಟಾರ್ ಡಾ||ಪುನೀತ್ ರಾಜ್‍ಕುಮಾರ್ ಗೆ ಬಿಬಿಎಂಪಿ ಗೌರವ
    Next Article ‘ಸ್ವಯಂಕೃಷಿ’ ನಟ, ನಿರ್ಮಾಪಕ ವೀರೇಂದ್ರ ಬಾಬು ಅರೆಸ್ಟ್
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdix ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • Ronaldpoila ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • LouisSep ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.