Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Air India ವಿಮಾನದಲ್ಲಿ ಮದ್ಯ ಪೂರೈಕೆಗೆ ಹೊಸ ನಿಯಮ.
    ಸುದ್ದಿ

    Air India ವಿಮಾನದಲ್ಲಿ ಮದ್ಯ ಪೂರೈಕೆಗೆ ಹೊಸ ನಿಯಮ.

    vartha chakraBy vartha chakraಜನವರಿ 25, 2023Updated:ಜನವರಿ 25, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.25-
    ಇತ್ತೀಚೆಗೆ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆಯ ನಂತರ ಏರ್ ಇಂಡಿಯಾ ವಿಮಾನದಲ್ಲಿ ಮದ್ಯ ಪೂರೈಕೆಯ ನಿಯಮದಲ್ಲಿ ಭಾರೀ ಬದಲಾವಣೆಯನ್ನು ಮಾಡಿದೆ. ಅಂತಾರಾಷ್ಟ್ರೀಯ ವಿಮಾನಗಳಲ್ಲಿ ಪ್ರಯಾಣಿಕರಿಗೆ ನೀಡಲಾಗುತ್ತಿದ್ದ ಮದ್ಯದ ಪ್ರಮಾಣವನ್ನು ಕಡಿತ ಮಾಡಿದೆ. ಹೆಚ್ಚುವರಿ ಮದ್ಯಕ್ಕೆ ಯಾರಾದರೂ ಕೋರಿಕೆಯಿಟ್ಟರೆ ಅದನ್ನು ನಯವಾಗಿ ನಿರಾಕರಿಸುವಂತೆ ವಿಮಾನದ ಸಿಬ್ಬಂದಿಗೆ ಸೂಚಿಸಲಾಗಿದೆ.

    ವಿಮಾನದಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಯ ಘಟನೆಗಳನ್ನು ‌ಗಂಭೀರವಾಗಿ ಪರಿಗಣಿಸಿರುವ ಏರ್ ಇಂಡಿಯಾ ತನ್ನ ಹಾರಾಟದ ಸಮಯದಲ್ಲಿ ಮದ್ಯವನ್ನು ಪೂರೈಸುವ ನೀತಿಯನ್ನು ಬದಲಾಯಿಸಿದೆ. ಪರಿಷ್ಕೃತ ನೀತಿಯ ಪ್ರಕಾರ, ಪ್ರಯಾಣಿಕರಿಗೆ ಕೇಳಿದಷ್ಟು ಮದ್ಯವನ್ನು ನೀಡಬಾರದು ಹಾಗೂ ಪ್ರಯಾಣಿಕರು ತಮ್ಮ ಸ್ವಂತ ಮದ್ಯ ಸೇವಿಸುವುದನ್ನು ತಡೆಹಿಡಿಯಬೇಕು ಎಂದು ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.

    Verbattle
    Verbattle
    Verbattle
    Air India Airlines india News
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಮಾಡಿದ ಪಾಪ ನೋಡಲಾರದೆ Congress ಬಿಟ್ಟೆ.
    Next Article Half helmet ಧರಿಸಿದರೆ ದಂಡ ಬೀಳೋದು ಗ್ಯಾರಂಟಿ.
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • Tllakr ರಲ್ಲಿ ಗ್ಯಾರಂಟಿಗಳಿಗೆ ಬೆನ್ನೆಲುಬಾದ ಬಜೆಟ್ | Karnataka Budget 2024
    • Qdhaqf ರಲ್ಲಿ ರಸ್ತೆಯಲ್ಲಿ ಪುಂಡರ ಹಾವಳಿ.
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.