Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಏಳು ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ
    ಸುದ್ದಿ

    ಏಳು ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ

    vartha chakraBy vartha chakraಸೆಪ್ಟೆಂಬರ್ 21, 2022Updated:ಸೆಪ್ಟೆಂಬರ್ 21, 202210 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಏಳು ವಿಶ್ವವಿದ್ಯಾಲಯ ‌ಸ್ಥಾಪನೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ.ಈ ಸಂಬಂಧ ಬೀದರ್‌, ಹಾವೇರಿ, ಕೊಡಗು, ಚಾಮರಾಜನಗರ, ಹಾಸನ, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳ ಸ್ಥಾಪನೆಗಾಗಿ
    ಪ್ರತ್ಯೇಕ ಮಸೂದೆಗಳನ್ನು ಜಾರಿಗೊಳಿಸಿದೆ.
    ಈ ಸಂಬಂಧ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ 2022 ಕ್ಕೆ ವಿಧಾನಸಭೆಯಲ್ಲಿ ಧ್ವನಿಮತದ ಅಂಗೀಕಾರ ದೊರಕಿದೆ.
    ಸದನದಲ್ಲಿ ಮಸೂದೆ ಮಂಡಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಏಳು ಜಿಲ್ಲೆಗಳ ಜಿಲ್ಲಾ ಕೇಂದ್ರಗಳಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಬೇಕು ಎಂಬ ಬೇಡಿಕೆ ಇತ್ತು. ಬಜೆಟ್‌ನಲ್ಲೂ ಘೋಷಿಸಲಾಗಿತ್ತು. ಇದರಿಂದ ವಿದ್ಯಾರ್ಥಿಗಳ ಸಬಲೀಕರಣವಾಗಲಿದ್ದು, ಮುಂಬರುವ ದಿನಗಳಲ್ಲಿ ಬೇರೆ ಜಿಲ್ಲೆಗಳಲ್ಲೂ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು. ಎಂದು ಹೇಳಿದರು.
    ಪ್ರತಿಯೊಂದು ವಿಶ್ವವಿದ್ಯಾಲಯಕ್ಕೆ ತಲಾ ₹2 ಕೋಟಿಯಂತೆ ವಾರ್ಷಿಕ ಆವರ್ತಕ ವೆಚ್ಚ ವರ್ಷವೊಂದಕ್ಕೆ ₹14 ಕೋಟಿ ವೆಚ್ಚವಾಗುತ್ತದೆ ಎಂದು ಅವರು ಹೇಳಿದರು. ಮಂಡ್ಯದ ಸರ್ಕಾರಿ ಮಹಾವಿದ್ಯಾಲಯವನ್ನು (ಸ್ವಾಯತ್ತ) ಏಕೀಕೃತ ವಿಶ್ವವಿದ್ಯಾಲಯವೆಂದು 2019 ರಲ್ಲಿ ಮಾಡಲಾಗಿತ್ತು. ಈಗ ಮಸೂದೆಯ ಮೂಲಕ ಸ್ವತಂತ್ರ ವಿಶ್ವವಿದ್ಯಾಲಯವಾಗಿ ಮಾರ್ಪಾಡು ಮಾಡಲಾಗಿದೆ ಎಂದರು.
    ರಾಜ್ಯದ ವಿಶ್ವವಿದ್ಯಾಲಯಗಳಿಗೆ ಕಾಯಕಲ್ಪ ನೀಡಲು ಹೊಸ ಕಾನೂನು ತರಲಾಗುವುದು. ವಿಶ್ವವಿದ್ಯಾಲಯ ಕಾಯ್ದೆ ಮಾಡಿ 22 ವರ್ಷಗಳು ಕಳೆದಿವೆ. ಅದನ್ನು ಬದಲಿಸಲು ಮಸೂದೆಯನ್ನು ಮಂಡಿಸಲಾಗುವುದು. ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳು ಮತ್ತು ಸವಾಲುಗಳಿಗೆ ಅದರಲ್ಲಿ ಪರಿಹಾರವಿದೆ. ಇದು ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಿಗೂ ಅನ್ವಯಿಸುತ್ತದೆ ಎಂದು ಅಶ್ವತ್ಥನಾರಾಯಣ ಹೇಳಿದರು.
    ನಂತರ ಚರ್ಚೆಯ ಬಳಿಕ ಸದನದಲ್ಲಿ ಮಸೂದೆಗೆ ಧ್ವನಿ ಮತದ ಅಂಗೀಕಾರ ದೊರಕಿತು.

    Verbattle
    Verbattle
    Verbattle
    ಕಾನೂನು ವಿದ್ಯಾರ್ಥಿ ಶಿಕ್ಷಣ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಚಿರತೆ ಚರ್ಮ ಮಾರುತ್ತಿದ್ದ ಗ್ಯಾಂಗ್ ಅಂದರ್
    Next Article PayCM-ಹೆಸರು ಕೆಡಿಸಲು ಮಾಡಿದ ಪಿತೂರಿ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • alpha66_zgKr ರಲ್ಲಿ ಸತೀಶ್ ಜಾರಕಿಹೊಳಿ ಮೌನ ಅರ್ಥ ಮಾಡಿಕೊಳ್ಳಬೇಕಂತೆ | Satish Jarkiholi
    • mostbet_feEa ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.