Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೇಸ್ತು ಬಿದ್ದು ಪರಾರಿಯಾದ ಪತಿರಾಯ!
    ಸುದ್ದಿ

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    vartha chakraBy vartha chakraಡಿಸೆಂಬರ್ 6, 2025Updated:ಡಿಸೆಂಬರ್ 6, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.6 –
    ಐದು ತಿಂಗಳ ಹಿಂದೆ ಅದ್ದೂರಿಯಾಗಿ ನಡೆದ ಮದುವೆಯೊಂದು ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಪ್ರಕರಣ ನೆಲಮಂಗಲ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
    ಹೆಸರಘಟ್ಟದ 26 ವರ್ಷದ ಯುವತಿ ಮತ್ತು ನೆಲಮಂಗಲದ 30 ವರ್ಷದ ಚಾರ್ಟೆಡ್ ಅಕೌಂಟೆಂಟ್ ಜೋಡಿ ಜೂನ್ 9ರಂದು ಅದ್ದೂರಿಯಿಂದ ಮದುವೆಯಾಗಿದ್ದರು.
    ಸಾಕಷ್ಟು ವರದಕ್ಷಿಣೆ ಹಾಗೂ ಚಿನ್ನಾಭರಣ ನೀಡಿ ಮದುವೆ ಮಾಡಲಾಗಿತ್ತು. ಆದರೆ ಈ ಜೋಡಿಯ ಮೊದಲ ರಾತ್ರಿಯಿಂದ ಸಮಸ್ಯೆ ಪ್ರಾರಂಭವಾಗಿತ್ತು.
    ಆದರೂ ಪತಿ, ಪತ್ನಿ ಯಾವುದನ್ನೂ ತೋರಿಸಿಕೊಳ್ಳದೆ ಸಂಸಾರ ಸಾಗಿಸುತ್ತಿದ್ದರು.
    ಈ ನಡುವೆ ದಂಪತಿಗೆ ಮಕ್ಕಳಲಾಗಲಿಲ್ಲ ಎಂದು ಪತಿಯ ಮನೆಯವರು ದೂರಲು ಪ್ರಾರಂಭಿಸಿದ್ದರು. ದಂಪತಿಗೆ ಮಕ್ಕಳಾಗದಿರುವ ಬಗ್ಗೆ ಮನೆಯವರಲ್ಲಿ ಆತಂಕ ಹೆಚ್ಚಾಗುತ್ತಿದ್ದಂತೆ, ಎರಡೂ ಕುಟುಂಬಗಳು ವೈದ್ಯಕೀಯ ಪರೀಕ್ಷೆ ನಡೆಸುವ ನಿರ್ಧಾರಕ್ಕೆ ಬಂದಿವೆ.
    ಅದರಂತೆ ಬೆಂಗಳೂರಿನ ಕ್ಲೌ ಡ್ ನೈನ್ ಫರ್ಟಿಲಿಟಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲಾಯಿತು ಇಲ್ಲಿ ವಧುವಿನ ಎಲ್ಲಾ ವೈದ್ಯಕೀಯ ವರದಿಗಳು ಸಾಮಾನ್ಯವಾಗಿದ್ದವು.
    ಹೀಗಾಗಿ ಪತಿಯು ಪುರುಷತ್ವ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಯಿತು ಈ ವಿಷಯ ತಿಳಿಯುತ್ತಿದ್ದಂತೆ ಪತಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.
    ಘಟನೆ ಬಳಿಕ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ತನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ.
    ಪತಿ, ಅತ್ತೆ ಹಾಗೂ ಮಾವನ ವಿರುದ್ಧ ಸೆಕ್ಷನ್ 85 (ಬಿಎನ್ ಎಸ್ ) ಮತ್ತು ಡೌರಿ ಪ್ರೊಹಿಬಿಷನ್ ಆಕ್ಟ್‌ನ ಸೆಕ್ಷನ್ 3, 4 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.ಈ ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಬಗ್ಗೆ ಸಂಪೂರ್ಣ ತನಿಖೆ ಆರಂಭಿಸಿದ ನೆಲಮಂಗಲ ಪೊಲೀಸರು, ಆರೋಪಿಗಳ ಶೋಧ ಕಾರ್ಯ ಆರಂಭಿಸಿದ್ದಾರೆ.

    Verbattle
    Verbattle
    Verbattle
    ಚಿನ್ನ ಬೆಂಗಳೂರು ಮದುವೆ ವರದಕ್ಷಿಣೆ
    Share. Facebook Twitter Pinterest LinkedIn Tumblr Email WhatsApp
    Previous Articleದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?
    Next Article ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು
    vartha chakra
    • Website

    Related Posts

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Evo888_gwMa ರಲ್ಲಿ ಕರಡಿ ಸಂಗಣ್ಣ, ಸವದಿ ಕಾಂಗ್ರೆಸ್ ಸೇರಲು ಸಜ್ಜು | Karadi Sanganna Amarappa | Congress
    • Georgemen ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • Daviddek ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.