ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » NIA ಅರೆಸ್ಟ್..
    ಅಂತಾರಾಷ್ಟ್ರೀಯ

    NIA ಅರೆಸ್ಟ್..

    vartha chakraBy vartha chakraಮೇ 13, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ, ಮೇ 13-ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅಕ್ರಮ ಚಟುವಟಿಕೆಗಳು ಹಾಗು ಹಣಕಾಸಿನ ವಹಿವಾಟುಗಳನ್ನು ನಿರ್ವಹಿಸಿದ ಛೋಟಾ ಶಕೀಲ್‍ನ ಇಬ್ಬರು ಸಹಚರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಅಧಿಕಾರಿಗಳು ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ. ಪಶ್ಚಿಮ ಉಪನಗರದಲ್ಲಿ ಕಾರ್ಯಾಚರಣೆ ಕೈಗೊಂಡು ಆರಿಫ್ ಅಬೂಬಕರ್ ಶೇಖ್ (59) ಮತ್ತು ಶಬ್ಬೀರ್ ಅಬೂಬಕರ ಶೇಖ್ (51)ನನ್ನು ಬಂಧಿಸಲಾಗಿದೆ.
    ದಾವೂದ್ ಇಬ್ರಾಹಿಂನ ಸಿಂಡಿಕೇಟ್ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿರುವ ಎನ್ಐಎ ತಂಡವು ಕಳೆದ ರಾತ್ರಿ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ.
    ಈ ಇಬ್ಬರೂ ದರೋಡೆಕೋರ ಛೋಟಾ ಶಕೀಲ್‍ನೊಂದಿಗೆ ನಿಕಟ ಸಂಬಂಧ ಹೊಂದಿದ್ದರು ಮತ್ತು ಇಬ್ರಾಹಿಂ ನಡೆಸುತ್ತಿದ್ದ ದಂಧೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಮುಂಬೈ ಮತ್ತು ಥಾಣೆಯ ಅನೇಕ ಸ್ಥಳಗಳಲ್ಲಿ ಇತ್ತೀಚೆಗೆ ಎನ್ಐಎ ನಡೆಸಿದ ದಾಳಿಗಳಲ್ಲಿ, ಎನ್ಐಎ ಅನೇಕ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.ಡಿ-ಕಂಪನಿ (ದಾವೂದ್ ಇಬ್ರಾಹಿಂನ ಅಪರಾಧ ಸಿಂಡಿಕೇಟ) ಯೊಂದಿಗೆ ಸಂಪರ್ಕ ಹೊಂದಿದ್ದಕ್ಕಾಗಿ ಆರಿಫ್ ಮತ್ತು ಶಬ್ಬೀರ್ ಅವರನ್ನು ಬಂಧಿಸಲಾಗಿದೆ.
    ಅವರ ವಿಚಾರಣೆಯ ಸಮಯದಲ್ಲಿ, ಆರಿಫ್ ಮತ್ತು ಶಬ್ಬೀರ್ ಛೋಟಾ ಶಕೀಲ್‍ನೊಂದಿಗೆ ಕೆಲವು ವಹಿವಾಟುಗಳನ್ನು ನಡೆದಿರುವುದು ಕಂಡುಬಂದಿದೆ.

    Verbattle
    Verbattle
    Verbattle
    NIA nia arrest
    Share. Facebook Twitter Pinterest LinkedIn Tumblr Email WhatsApp
    Previous ArticleMay 19 SSLC Result
    Next Article Vootನಲ್ಲಿ HoneyMoon
    vartha chakra
    • Website

    Related Posts

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • https://www.fsv-kappelrodeck.de/;focus=TKOMSI_com_cm4all_wdn_Flatpress_22523288&path=?x=entry:entry240506-092407;comments:1 ರಲ್ಲಿ ಮೂರ್ಚೆರೋಗದಿಂದ ಬಳಲುತ್ತಿರುವ ಚೈತ್ರಾ ಕುಂದಾಪುರ | Chaitra Kundapura
    • WilliamSkity ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.