ಮುಂಬೈ, ಮೇ 13-ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅಕ್ರಮ ಚಟುವಟಿಕೆಗಳು ಹಾಗು ಹಣಕಾಸಿನ ವಹಿವಾಟುಗಳನ್ನು ನಿರ್ವಹಿಸಿದ ಛೋಟಾ ಶಕೀಲ್‍ನ ಇಬ್ಬರು ಸಹಚರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಅಧಿಕಾರಿಗಳು ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ. ಪಶ್ಚಿಮ ಉಪನಗರದಲ್ಲಿ ಕಾರ್ಯಾಚರಣೆ ಕೈಗೊಂಡು ಆರಿಫ್ ಅಬೂಬಕರ್ ಶೇಖ್ (59) ಮತ್ತು ಶಬ್ಬೀರ್ ಅಬೂಬಕರ ಶೇಖ್ (51)ನನ್ನು ಬಂಧಿಸಲಾಗಿದೆ.
ದಾವೂದ್ ಇಬ್ರಾಹಿಂನ ಸಿಂಡಿಕೇಟ್ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿರುವ ಎನ್ಐಎ ತಂಡವು ಕಳೆದ ರಾತ್ರಿ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಈ ಇಬ್ಬರೂ ದರೋಡೆಕೋರ ಛೋಟಾ ಶಕೀಲ್‍ನೊಂದಿಗೆ ನಿಕಟ ಸಂಬಂಧ ಹೊಂದಿದ್ದರು ಮತ್ತು ಇಬ್ರಾಹಿಂ ನಡೆಸುತ್ತಿದ್ದ ದಂಧೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಮುಂಬೈ ಮತ್ತು ಥಾಣೆಯ ಅನೇಕ ಸ್ಥಳಗಳಲ್ಲಿ ಇತ್ತೀಚೆಗೆ ಎನ್ಐಎ ನಡೆಸಿದ ದಾಳಿಗಳಲ್ಲಿ, ಎನ್ಐಎ ಅನೇಕ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.ಡಿ-ಕಂಪನಿ (ದಾವೂದ್ ಇಬ್ರಾಹಿಂನ ಅಪರಾಧ ಸಿಂಡಿಕೇಟ) ಯೊಂದಿಗೆ ಸಂಪರ್ಕ ಹೊಂದಿದ್ದಕ್ಕಾಗಿ ಆರಿಫ್ ಮತ್ತು ಶಬ್ಬೀರ್ ಅವರನ್ನು ಬಂಧಿಸಲಾಗಿದೆ.
ಅವರ ವಿಚಾರಣೆಯ ಸಮಯದಲ್ಲಿ, ಆರಿಫ್ ಮತ್ತು ಶಬ್ಬೀರ್ ಛೋಟಾ ಶಕೀಲ್‍ನೊಂದಿಗೆ ಕೆಲವು ವಹಿವಾಟುಗಳನ್ನು ನಡೆದಿರುವುದು ಕಂಡುಬಂದಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
