ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ ಬಾಂಗ್ಲಾ ವಲಸಿಗರ ಅಡ್ಡೆ ಮೇಲೆ NIA ದಾಳಿ
    Trending

    ಬೆಂಗಳೂರಿನ ಬಾಂಗ್ಲಾ ವಲಸಿಗರ ಅಡ್ಡೆ ಮೇಲೆ NIA ದಾಳಿ

    vartha chakraBy vartha chakraನವೆಂಬರ್ 8, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.8-nಉದ್ಯಾನ ನಗರಿ ಬೆಂಗಳೂರಿನ ಹಲವೆಡೆ ದೊಡ್ಡ ಮಟ್ಟದಲ್ಲಿ ವಾಸಿಸುತ್ತಿರುವ ಬಾಂಗ್ಲಾ ವಲಸಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಅಧಿಕಾರಿಗಳು ಹಲವೆಡೆ ದಿಢೀರ್ ‌ದಾಳಿ ನಡೆಸಿ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
    ಬೆಂಗಳೂರಿನಲ್ಲಿ ಅಕ್ರಮವಾಗಿ‌ ಬಾಂಗ್ಲಾ ವಲಸಿಗರು ನೆಲೆ ಕಂಡುಕೊಳ್ಳ ತೊಡಗಿದ್ದು ಅವರಿಗೆ  ಬೇಕಾದ ದಾಖಲೆಗಳನ್ನು ಒದಗಿಸಲು ಕೆಲವರು ಸಹಾಯ ಮಾಡುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಎನ್‌ಐಎ (NIA) ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ.

    ನಗರದ 15ಕ್ಕೂ ಹೆಚ್ಚು ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳು‌ ನಿನ್ನೆ ರಾತ್ರಿ ದಾಳಿ ಮಾಡಿ ಎಂಟು ಮಂದಿ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದು  ವಿಚಾರಣೆ ನಡೆಸುತ್ತಿದ್ದಾರೆ.
    ಅಕ್ರಮ ಬಾಂಗ್ಲಾ ವಲಸಿಗರು ಮಾನವ ಕಳ್ಳಸಾಗಾಣಿಕೆ ಮತ್ತು ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಂಬಂಧ ಎನ್ ಐ ಎ ವಿಶೇಷ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
    ಈ ಪ್ರಕರಣದ ಆಧಾರದ ಮೇಲೆ 15 ತಂಡಗಳಿಂದ ಏಕಕಾಲಕ್ಕೆ ದಾಳಿ ನಡೆದಿದೆ. ಸೋಲದೇವನಹಳ್ಳಿ, ಕೆಆರ್ ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ಎಕಕಾಲದಲ್ಲಿ ದಾಳಿ ನಡೆಸಿರುವ ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
    ಬಾಂಗ್ಲಾ ದೇಶದಿಂದ ನೂರಾರು ಮಂದಿಯನ್ನು ಭಾರತಕ್ಕೆ ಅಕ್ರಮವಾಗಿ ಕರೆ ತರುವುದು, ಇಲ್ಲಿ ಅವರನ್ನು ಉಗ್ರಗಾಮಿ ಚಟುವಟಿಕೆಗಳಿಗೆ ಬಳಸುವುದು ಇವರ ಮೇಲಿನ ಪ್ರಧಾನ ಆರೋಪವಾಗಿದೆ.
    ಉದ್ಯೋಗದ ಆಮಿಷ ಒಡ್ಡಿ ಅವರನ್ನು ಇಲ್ಲಿಗೆ ಕರೆತಂದು ಬಳಿಕ ಅವರಿಗೆ ಉಗ್ರ ತರಬೇತಿ ನೀಡಿ ದುಷ್ಕೃತ್ಯಗಳಿಗೆ ಬಳಸುವ ವಿದ್ಯಮಾನಗಳು ನಡೆಯುತ್ತಿರುವ ಬಗ್ಗೆ ದೂರುಗಳು ದಾಖಲಾಗಿದ್ದವು.

    ನಾನಾ ಭಾಗಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇರುವ ಬಗ್ಗೆ ಕಾಲ ಕಾಲಕ್ಕೆ ವರದಿಗಳು ಬರುತ್ತಲೇ ಇವೆ. ಆದರೆ, ರಾಜಕಾರಣಿಗಳು ಕೂಡಾ ಇವರನ್ನು ಮತ ಬ್ಯಾಂಕ್‌ ಆಗಿ ಬಳಸುತ್ತಿರುವುದರಿಂದ ಅದರ ಬಗ್ಗೆ ಯಾರೂ ಹೆಚ್ಚಿನ ಗಮನ ನೀಡುತ್ತಿಲ್ಲ. ಅವರಲ್ಲಿ ಕೆಲವರು ಅಪಾಯಕಾರಿ ದುಷ್ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಮಾಹಿತಿ ಇದೆ. ಕೆಲವರು ಕಳ್ಳತನ, ದರೋಡೆ ಕೃತ್ಯಗಳಲ್ಲಿ ಶಾಮೀಲಾದರೆ ಇನ್ನು ಕೆಲವರು ಕೊಲೆ, ಉಗ್ರ ಕೃತ್ಯಗಳಲ್ಲೂ ಭಾಗಿಯಾಗುತ್ತಿದ್ದಾರೆ.
    ರಾಮನಗರ ಮತ್ತಿತರ ಪ್ರದೇಶಗಳಲ್ಲಿ ಅವರು ತಮ್ಮದೇ ಆದ ಕಾಲೊನಿಗಳನ್ನು ಸೃಷ್ಟಿಸಿಕೊಂಡು ರಕ್ಷಣೆ ಪಡೆಯುತ್ತಿದ್ದಾರೆ ಎಂಬ ಬಗ್ಗೆ ಗಂಭೀರವಾದ ಆರೋಪಗಳು ಕೇಳಿಬಂದಿದ್ದವು. ಆದರೆ, ಎಲ್ಲವೂ ಒಂದು ಹಂತದಲ್ಲಿ ದೊಡ್ಡ ಸುದ್ದಿಯಾಗಿ ಬಳಿಕ ತಣ್ಣಗಾಗುವುದರಿಂದ ಅವರು ಮತ್ತೆ ಮತ್ತೆ ಚಿಗುರುತ್ತಿದ್ದಾರೆ.

    Verbattle
    Verbattle
    Verbattle
    Government Karnataka News NIA ಉಗ್ರ ಕಳ್ಳತನ ಕಾನೂನು ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleನೇಮಕಾತಿ ಪರೀಕ್ಷೆ ಅಕ್ರಮ – ಸಿಐಡಿ ತನಿಖೆ | CID Investigation
    Next Article ಮಾಹಿತಿ ಹೆಸರಲ್ಲಿ ಪೊಲೀಸ್ ಗೆ ಟೋಪಿ ಹಾಕಿದ ವಂಚಕ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Ofxrrd on ಮಾರ್ಚ್ 20, 2026 9:11 ಅಪರಾಹ್ನ

      O Betano Casino está chamando todos os vencedores. Ganhe até 200 rodadas grátis https://betanogame.org/pt/ e um bônus de €500 no seu primeiro depósito. Da roleta clássica ao emocionante blackjack ao vivo, a ação nunca para. Cadastre-se agora e sinta a adrenalina da emoção real de cassino.

      Reply
    2. Sininc on ಮಾರ್ಚ್ 22, 2026 3:41 ಅಪರಾಹ್ನ

      Mostbet te convida a viver a emoГ§ГЈo mГЎxima dos jogos com recompensas incrГ­veis desde o primeiro momento – https://mostbetpt.pro/ , Cassino Mostbet: 130% no depГіsito + 300 rodadas grГЎtis te esperam .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • Rickytug ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • WilliamSkity ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.