Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡ್ರಗ್ ಪೆಡ್ಲರ್ ಸೆರೆ..
    ಸುದ್ದಿ

    ಡ್ರಗ್ ಪೆಡ್ಲರ್ ಸೆರೆ..

    vartha chakraBy vartha chakraಜೂನ್ 10, 2022Updated:ಜೂನ್ 10, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.10- ಮಾದಕ ವಸ್ತುಗಳ ದಂಧೆಕೋರರ ವಿರುದ್ಧ ಸಮರ ಸಾರಿರುವ ಈಶಾನ್ಯ ವಿಭಾಗದ ಪೊಲೀಸರು ‌ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ನೈಜೀರಿಯಾ ಮೂಲದ ಜಾನ್ ಅಬ್ರಾಹಂ ಬಂಧಿತ ಆರೋಪಿಯಾಗಿದ್ದು ಆತನಿಂದ 1.4 ಕೆ.ಜಿ. ಎಂಡಿಎಂಎ, 6 ಕೆ.ಜಿ. ಗಾಂಜಾ, 7 ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ‌ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.
    ಯಲಹಂಕದ ಪಾಲನಹಳ್ಳಿ ತೋಟದ ಮನೆಯಲ್ಲಿ ಮಾದಕ ಪದಾರ್ಥಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದ ಆರೋಪಿಯು ಉದ್ಯಮಿಗಳು, ಐಟಿಬಿಟಿ ಉದ್ಯೋಗಿಗಳು, ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದನು.
    ಈ‌ ಸಂಬಂಧಿಸಿದಂತೆ ಖಚಿತ ಮಾಹಿತಿಯೊಂದಿಗೆ ಆರೋಪಿ ವಾಸವಿದ್ದ ಮನೆಯ ಮೇಲೆ ದಾಳಿ ನಡೆಸಿದ ಯಲಹಂಕ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಬಂಧಿತನಿಗೆ ಮಾದಕ ಪದಾರ್ಥ ಸರಬರಾಜು ಮಾಡುತ್ತಿದ್ದ ಚಕ್ರೆಚಾ ಎಂಬ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಮುಂದುವರೆದಿದೆ.

    Verbattle
    Verbattle
    Verbattle
    ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಮತ್ತೆ ಮಹಿಳೆ ಮೇಲೆ ಆ್ಯಸಿಡ್ ದಾಳಿ
    Next Article ಸಾಯಲು ಯತ್ನಿಸಿದ ಯುವಕನನ್ನು ರಕ್ಷಿಸಿದ ಪೇದೆ
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Tracymix ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • LinwoodGah ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.