ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    ರಾಜ್ಯ

    ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ

    vartha chakraBy vartha chakraಫೆಬ್ರವರಿ 16, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೋಲಾರ

    ಕಳೆದ ರಾತ್ರಿ ಇದ್ದಕ್ಕಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಎಲ್ಲಾ ಪೋಲೀಸರು ಹತ್ತು ಗಂಟೆಯ ವೇಳೆಗೆ ಸಮವಸ್ರ್ತಧರಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ರವಾನಿಸಿದ್ದೇ ತಡ ಇಡೀ ಪೊಲೀಸ್ ವಲಯದಲ್ಲಿ ತಡ ರಾತ್ರಿ ವೇಳೆ ಯಾಕೆ, ಏನು ಎಂಬಿತ್ಯಾದಿ ಪ್ರಶ್ನೆಗಳು ಮೂಡಿದವು.

    ಹಾಜರಾದ ಪೋಲೀಸರಿಗೆ ವರಿಷ್ಠಾಧಿಕಾರಿ ತಮ್ಮ ತಮ್ಮ ಠಾಣಾ ವ್ಯಾಪ್ತಿಯಲ್ಲಿ ಮಾಜಿ ಹಾಲಿ ರೌಡಿ ಶೀಟರ್ ಗಳನ್ನು  ಹಾಗೂ ಕಳುವು ಪ್ರಕರಣಗಳಲ್ಲಿ ಹಳೇ ಚಾಳಿಯಲ್ಲಿ ಭಾಗಿಯಾಗಿದ್ದಂತಹ  ಅಪರಾಧಿಗಳನ್ನ ತಲಾಷ್ ಮಾಡುವಂತೆ ಆದೇಶಿಸಿದ್ದು, ಪೋಲೀಸರು ತಮ್ಮ ಠಾಣಾ ವ್ಯಾಪ್ತಿಗಳಲ್ಲಿ  ಇರುವ ಒಂದಷ್ಟು ಮಂದಿ ರೌಡಿಗಳನ್ನು ಬಂಧಿಸಿ ಕರೆತಂದಿದ್ದು, ಇದೀಗ ಠಾಣೆಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

    ಅಲ್ಲದೇ ರಾತ್ರಿ ಸಮಯದಲ್ಲಿ ಅಲ್ಲಲ್ಲಿ ಚೆಕ್ ಪೋಸ್ಟ್ಗಳ ನಿಯೋಜನೆ ಮಾಡಿ ಅನಗತ್ಯವಾಗಿ ರಾತ್ರಿ ವೇಳೆ ಸಂಚರಿಸುವವರಿಗೂ ಖಡಕ್ ಸೂಚನೆ ನೀಡಿ ಕಳುಹಿಸಿದ್ದಾರೆ. ರಾತ್ರಿಯೇ ಮಾಹಿತಿ ನೀಡಿರುವ ವರಿಷ್ಠಾಧಿಕಾರಿ ಎಂ ನಾರಾಯಣ್ (M Narayana) ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳಲ್ಲಿ ತೊಡಗುವ ವ್ಯಕ್ತಿಗಳಿಗೆ ಹಾಗೂ ರೌಡಿ ಶೀಟರುಗಳಿಗೆ ಮುಂದಿನ ಆಗುವ ಅಪಾಯದ ಮುನ್ಸೂಚನೆಯನ್ನ ನೀಡಿದ್ದಾರೆ. ಜಿಲ್ಲೆಯಲ್ಲಿ ಮೊಟ್ಟ ಮೊದಲನೇ ಬಾರಿ ಅದೂ ತಡ ರಾತ್ರಿಯ ವೇಳೆ ರೌಡಿ ಶೀಟರ್ ಗಳ ಮನೆಗಳ ಕದ ತಟ್ಟಿರುವುದು ಅಚ್ಚರಿಯಾದರೂ ಸಮಂಜಸವೇ ಆಗಿದೆ.

    ಅಲ್ಲದೇ ಕೇಂದ್ರ ವಲಯ ಪೋಲೀಸ್ ಮಹಾನಿರ್ದೇಶಕರಾಗಿ ಖಡಕ್ ಅಧಿಕಾರಿ ರವಿ ಕಾಂತೇಗೌಡ (Ravikanthe Gowda) ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ತಮ್ಮ ವಲಯಾ ವ್ಯಾಪ್ತಿಗೆ ಬರುವ ಕೋಲಾರˌ ಕೆ ಜಿ ಎಫ್ˌ ತುಮಕೂರು ಚಿಕ್ಕಬಳ್ಳಾಪುರˌ ರಾಮನಗರˌ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಲಾಷ್ ನಡೆಸಿದ್ದಾರೆ. ಈ ಬೆಳವಣಿಗೆ ಚುನಾವಣಾ ಸಮಯದಲ್ಲಿ ರೌಡಿ ಶೀಟರ್ ಗಳಿಗೆ ಎಚ್ಚರಿಕೆ ನೀಡಿದಂತಾಗಿದೆ. ಇದನ್ನು ಚುನಾವಣಾ ಪೂರ್ವದ ಮುನ್ಸೂಚನೆ ಎನ್ನಬಹುದಾಗಿದೆ.

    Verbattle
    Verbattle
    Verbattle
    #kolar Karnataka m M Narayana night patrol Police Ravikanthe Gowda ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರ ಮಂತ್ರಿ ಬ್ಯಾಟಿಂಗ್ ನಿಂದ ಗಾಯಗೊಂಡ ಕಾರ್ಯಕರ್ತ
    Next Article ವಿಧಾನಸಭೆಯಲ್ಲಿ Kageri ಗರಂ – ಕಲಾಪ ಮುಂದೂಡಿಕೆ
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Qttmeq on ಮಾರ್ಚ್ 16, 2026 5:21 ಅಪರಾಹ್ನ

      O Betano Casino transforma jogadores em campeões. Pegue seu bônus de boas-vindas https://betanogame.org/pt/ de €500 mais rodadas grátis hoje. Seguro, otimizado para mobile e cheio de promoções – este é o seu momento.

      Reply
    2. Nmfiog on ಮಾರ್ಚ್ 21, 2026 1:25 ಅಪರಾಹ್ನ

      BГґnus 125% + 250 free spins: a oferta imperdГ­vel do Mostbet – https://mostbetpt.pro/como-se-registrar/ , No Mostbet o bГґnus Г© insano: 144% + 250 free spins na hora do cadastro .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.