Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಳೇ ಗಂಡನ ಪಾದವೇ ಗತಿ!
    ರಾಜ್ಯ

    ಹಳೇ ಗಂಡನ ಪಾದವೇ ಗತಿ!

    vartha chakraBy vartha chakraಮೇ 25, 202321 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜಕೀಯದಲ್ಲಿ ಏನನ್ನಾದರೂ ಸಾಧಿಸಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಬಂದು ಸಾಕಷ್ಟು ಪ್ರಯೋಗಗಳನ್ನು ಮಾಡಿ ವಿಫಲವಾಗಿರುವ ನಿಖಿಲ್ ಕುಮಾರಸ್ವಾಮಿ ಇದೀಗ ಹಳೆ ಗಂಡನ ಪಾದವೇ‌ ಗತಿ
    ಎಂದು ಬಣ್ಣದ ಬದುಕಿತ್ತ ಮುಖ ಮಾಡಿದ್ದಾರೆ.
    ಸಿನಿಮಾ ನಟನಾಗಬೇಕೆಂದು ವಿಶೇಷ ಕಾಳಜಿ ವಹಿಸಿ ವಿದೇಶಕ್ಕೆ ತೆರಳಿ ನಟನಾ ತರಬೇತಿಯನ್ನು ಪಡೆದುಕೊಂಡು ಬಂದ ನಿಖಿಲ್ ಕುಮಾರಸ್ವಾಮಿ, ಇಲ್ಲಿಯೂ ಕೂಡ ಸಿನಿಮಾ ನಿರ್ಮಾಣ ನಟನೆ ನಿರ್ದೇಶನ ಸೇರಿದಂತೆ ಹಲವು ವಿಷಯಗಳಲ್ಲಿ ತರಬೇತಿ ಪಡೆದುಕೊಂಡು ಒಂದೆರಡು ಸಿನಿಮಾದಲ್ಲಿ ನಟಿಸಿದರು ಕೂಡ.
    ಇದರ ಬೆನ್ನಲ್ಲೇ ಅವರು ಸಿನಿಮಾ ರಂಗದಿಂದ ವಿಮುಖರಾಗಿ ರಾಜಕೀಯದತ್ತ ಆಸಕ್ತಿ ಬೆಳಸಿಕೊಂಡರು. ಬಣ್ಣದ ಬದುಕಿನಲ್ಲಿ ಸಿಕ್ಕಿದ ಅಲ್ಪಸ್ವಲ್ಪ ಜನಪ್ರಿಯತೆಯನ್ನು ಮುಂದಿಟ್ಟುಕೊಂಡು ತಾವು ಒಬ್ಬ ದೊಡ್ಡ ಸಿನಿಮಾ ನಟ ಎಂದು ಹೇಳಿಕೊಂಡು ರಾಜಕಾರಣದಲ್ಲಿ ಯಶಸ್ಸು ಗಳಿಸುವ ಪ್ರಯತ್ನ ನಡೆಸಿದರು
    ತಮ್ಮ ತಾತ ಮಾಜಿ ಪ್ರಧಾನಿ ತಮ್ಮ ತಂದೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ಎಂಬ ಭದ್ರಕೋಟೆ ಇವೆಲ್ಲವನ್ನು ಇಟ್ಟುಕೊಂಡು ರಾಜಕೀಯದಲ್ಲಿ ಸಾಧನೆ ಮಾಡಬೇಕೆಂದು ಬಂದ ನಿಖಿಲ್ ಕುಮಾರಸ್ವಾಮಿ ಮೊದಲಿಗೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಹೀನಾಯ ಸೋಲು ಕಂಡರು.
    ಆದರೂ ಧೃತಿಗೆಡದೇ ಪಕ್ಷ ಸಂಘಟನೆಯಲ್ಲಿ ತೊಡಗಿದ ನಿಖಿಲ್ ಕುಮಾರಸ್ವಾಮಿ ಅವರನ್ನು ಜಾತ್ಯತೀತ ಜನತಾದಳದ ಯುವ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.
    ಇದರಿಂದ ಮತ್ತಷ್ಟು ಉತ್ಸಾಹದಿಂದ ನಿಖಿಲ್ ಕುಮಾರಸ್ವಾಮಿ ಪಕ್ಷ ಪಕ್ಷ ಸಂಘಟನೆಯಲ್ಲಿ ತೊಡಗಿದರು ತಮ್ಮದೇ ಆದ ಪಡೆಯನ್ನು ಕಟ್ಟಿಕೊಂಡು ರಾಜ್ಯದಲ್ಲಿ ಪ್ರವಾಸ ಕೈಗೊಂಡರು.
    ಸಿನಿಮಾ ನಟ ಎಂಬ ಹೆಗ್ಗಳಿಕೆಯೊಂದಿಗೆ ರಾಜ್ಯಾದ್ಯಂತ ಜೆಡಿಎಸ್ ಸಂಘಟನೆಯಲ್ಲಿ ತೊಡಗಿದ ನಿಖಿಲ್ ಕುಮಾರಸ್ವಾಮಿ ವಿಧಾನಸಭಾ ಚುನಾವಣೆ ಸ್ಪರ್ಧಿಸುವ ತೀರ್ಮಾನ ಕೈಗೊಂಡರು.
    ಈ ಹಿನ್ನೆಲೆಯಲ್ಲಿ ಜಾತ್ಯಾತೀತ ಜನತಾದಳದ ಭದ್ರ ಕೋಟೆ ಎಂದು ಪರಿಗಣಿಸಲಾದ ರಾಮನಗರ ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರು. ಇಲ್ಲಿಯವರೆಗೆ ಆಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅನಿತಾ ಕುಮಾರಸ್ವಾಮಿ ಅವರು ತಮ್ಮ ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿದರೆ ರಾಮನಗರ ಪಕ್ಕದಲ್ಲಿರುವ ಚನ್ನಪಟ್ಟಣ ಕ್ಷೇತ್ರದಿಂದ ಕುಮಾರಸ್ವಾಮಿ ಕಣಕ್ಕಿಳಿದರು. ಇದರಿಂದಾಗಿ ನಿಖಿಲ್ ಕುಮಾರಸ್ವಾಮಿ ಅವರು ಅತ್ಯಂತ ಸುಲಭವಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಲಿದ್ದಾರೆ ಎಂಬ ಲೆಕ್ಕಾಚಾರ ಹಾಕಲಾಗಿತ್ತು.
    ಆದರೆ ಮತದಾರ ಎಲ್ಲಾ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿದ ಬರೋಬ್ಬರಿ ಎರಡು ದಶಕಗಳ ಕಾಲ ಈ ಕ್ಷೇತ್ರವನ್ನು ತನ್ನ ತೆಕ್ಕೆಯಲ್ಲಿ ಇಟ್ಟುಕೊಂಡಿದ್ದ ಜೆಡಿಎಸ್ ಮತ್ತು ದೇವೇಗೌಡರ ಕುಟುಂಬವನ್ನು ಸಾರಾಸಗಟಾಗಿ ತಿರಸ್ಕರಿಸಿದ.
    ಇದರಿಂದ ಆಘಾತಕ್ಕೊಳಗಾಗಿರುವ ನಿಖಿಲ್ ಕುಮಾರಸ್ವಾಮಿ ಇದೀಗ ಜೆಡಿಎಸ್ ಯುವ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಅಷ್ಟೇ ಅಲ್ಲ ಇನ್ನು ಮುಂದೆ ತಾವು ರಾಜಕೀಯ ಬಿಟ್ಟು ಸಿನಿಮಾ ಪ್ರಪಂಚದಲ್ಲಿ ಸಕ್ರಿಯವಾಗುವುದಾಗಿ ಹೇಳಿದ್ದಾರೆ.

    ಚುನಾವಣೆ ರಾಜಕೀಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಎಂ.ಬಿ.ಪಾಟೀಲ್ ಅವರನ್ನು ಗುರಾಯಿಸಿದ ಸುರೇಶ್ | Vidhana Soudha
    Next Article ರಾಜ್ಯ ವಕ್ಫ್ ಮಂಡಳಿ ನೇಮಕದ ಅಚ್ಚರಿ
    vartha chakra
    • Website

    Related Posts

    ವಿಜಯೇಂದ್ರ ಅಜ್ಞಾನಿಯಂತೆ.

    ಜುಲೈ 17, 2025

    ಕಾಂಗ್ರೆಸ್ ಬೆಂಗಳೂರು ನಿರ್ಣಯ ಅಂಗೀಕಾರ

    ಜುಲೈ 16, 2025

    ಉಪನ್ಯಾಸಕರಲ್ಲ ಇವರು ರಾಕ್ಷಸರು.

    ಜುಲೈ 15, 2025

    21 ಪ್ರತಿಕ್ರಿಯೆಗಳು

    1. u6s2u on ಜೂನ್ 5, 2025 11:52 ಅಪರಾಹ್ನ

      get cheap clomiphene online buying generic clomiphene price clomiphene cycle how to get clomiphene without prescription order cheap clomid price how to buy clomiphene tablets can i order cheap clomid without insurance

      Reply
    2. cialis sale london on ಜೂನ್ 9, 2025 5:33 ಅಪರಾಹ್ನ

      This is the kind of topic I have reading.

      Reply
    3. can flagyl cause oral thrush on ಜೂನ್ 11, 2025 11:47 ಫೂರ್ವಾಹ್ನ

      This is the kind of delivery I unearth helpful.

      Reply
    4. i7spo on ಜೂನ್ 21, 2025 6:55 ಅಪರಾಹ್ನ

      order amoxicillin online – combivent 100mcg pills ipratropium 100mcg brand

      Reply
    5. fw6tu on ಜೂನ್ 23, 2025 9:56 ಅಪರಾಹ್ನ

      order zithromax 500mg online cheap – buy bystolic pills purchase bystolic generic

      Reply
    6. ew7vy on ಜೂನ್ 25, 2025 7:25 ಅಪರಾಹ್ನ

      buy amoxiclav without prescription – https://atbioinfo.com/ ampicillin pills

      Reply
    7. g9d9o on ಜೂನ್ 27, 2025 12:02 ಅಪರಾಹ್ನ

      buy generic esomeprazole 40mg – https://anexamate.com/ cheap esomeprazole 20mg

      Reply
    8. 97sb3 on ಜೂನ್ 28, 2025 9:35 ಅಪರಾಹ್ನ

      purchase medex online – coumamide cheap losartan

      Reply
    9. z8xkl on ಜೂನ್ 30, 2025 7:10 ಅಪರಾಹ್ನ

      mobic without prescription – relieve pain meloxicam price

      Reply
    10. ufrm0 on ಜುಲೈ 2, 2025 4:25 ಅಪರಾಹ್ನ

      prednisone 40mg brand – https://apreplson.com/ purchase prednisone pill

      Reply
    11. s01p6 on ಜುಲೈ 3, 2025 7:24 ಅಪರಾಹ್ನ

      best ed drug – https://fastedtotake.com/ ed pills that work

      Reply
    12. ljgi4 on ಜುಲೈ 9, 2025 9:59 ಅಪರಾಹ್ನ

      fluconazole 200mg generic – this purchase diflucan generic

      Reply
    13. tpe8u on ಜುಲೈ 11, 2025 11:19 ಫೂರ್ವಾಹ್ನ

      cenforce 100mg cheap – https://cenforcers.com/ cheap cenforce

      Reply
    14. kuwlu on ಜುಲೈ 12, 2025 9:43 ಅಪರಾಹ್ನ

      best time to take cialis 5mg – https://ciltadgn.com/ where can i buy cialis online in australia

      Reply
    15. p3s9r on ಜುಲೈ 14, 2025 9:21 ಫೂರ್ವಾಹ್ನ

      tadalafil oral jelly – https://strongtadafl.com/# cialis for pulmonary hypertension

      Reply
    16. Connietaups on ಜುಲೈ 15, 2025 6:22 ಫೂರ್ವಾಹ್ನ

      buy zantac 150mg – https://aranitidine.com/# order zantac 150mg online

      Reply
    17. squi4 on ಜುಲೈ 16, 2025 2:48 ಅಪರಾಹ್ನ

      sildenafil 50mg online – can you buy viagra boots viagra buy online no prescription uk

      Reply
    18. ej1qz on ಜುಲೈ 18, 2025 1:06 ಅಪರಾಹ್ನ

      More posts like this would bring about the blogosphere more useful. prednisone tab

      Reply
    19. Connietaups on ಜುಲೈ 20, 2025 10:24 ಫೂರ್ವಾಹ್ನ

      This is a question which is near to my callousness… Numberless thanks! Unerringly where can I upon the connection details due to the fact that questions? https://ursxdol.com/synthroid-available-online/

      Reply
    20. szit6 on ಜುಲೈ 21, 2025 3:46 ಅಪರಾಹ್ನ

      The depth in this ruined is exceptional. https://prohnrg.com/product/atenolol-50-mg-online/

      Reply
    21. gpadq on ಜುಲೈ 24, 2025 7:44 ಫೂರ್ವಾಹ್ನ

      Greetings! Utter productive recommendation within this article! It’s the little changes which choice obtain the largest changes. Thanks a lot towards sharing! qu’est-ce qui peut remplacer le viagra sans ordonnance

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Leroyevorn ರಲ್ಲಿ ರಾಜ್ಯಪಾಲರಿಗೆ ಸರ್ಕಾರದ ಮೊರೆ
    • TommyKit ರಲ್ಲಿ ಸ್ನಾನದ ಮನೆಯಲ್ಲಿ ಶವವಾದಳು.
    • https://isvr.or.jp/pinko-kazno-oficialnyj-sajt-vash-putevoditel-v/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe