ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲವಂತೆ | Load Shedding
    ಅಪರಾಧ

    ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲವಂತೆ | Load Shedding

    vartha chakraBy vartha chakraಫೆಬ್ರವರಿ 19, 20248 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.19 – ರಾಜ್ಯದಲ್ಲಿ‌ ಬರಗಾಲದ ಪರಿಸ್ಥಿತಿ ಇದ್ದು, ವಿದ್ಯುತ್ ಗೆ ಬೇಡಿಕೆ ಹೆಚ್ಚಿದೆ. ಸರ್ಕಾರ ಈ ಬೇಡಿಕೆಗೆ ಅನುಗುಣವಾಗಿ ವಿದ್ಯುತ್‍ಪೂರೈಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಪರಿಷತ್‍ನಲ್ಲಿ ಸ್ಪಷ್ಟಪಡಿಸಿದ್ದಾರೆ.
    ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮಳೆ ಕೊರತೆಯಾಗಿದ್ದರೂ ಅಣೆಕಟ್ಟೆಗಳಲ್ಲಿ ಹೆಚ್ಚಿನ ನೀರು ಸಂಗ್ರಹವಾಗಿದ್ದರಿಂದ ವಿದ್ಯುತ್ ಉತ್ಪಾದನೆಗೆ ಸಮಸ್ಯೆಯಾಗಿಲ್ಲ.ಜೊತೆಗೆ ಹಲವು ಪರ್ಯಾಯ ಮಾರ್ಗಗಳಿಂದ ವಿದ್ಯುತ್ ಪಡೆಯುತ್ತಿದ್ದು, ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿದೆ ಎಂದು ಹೇಳಿದರು.

    ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಗಮನ ಹರಿಸಲಾಗಿದೆ. ಸಮಸ್ಯೆಯಾದ ಟ್ರಾನ್ಸ್ ಫಾರ್ಮರ್‍ ಗಳನ್ನು 48 ಘಂಟೆಯೊಳಗೆ ದುರಸ್ತಿ ಮಾಡಿಕೊಡಬೇಕು . ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 24 ಘಂಟೆಯೊಳಗೆ ಕೊಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
    ಬಹುತೇಕ ರೈತರು ಕೃಷಿ ಪಂಪ್‍ಸೆಟ್‍ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಈ ಕಾರಣಕ್ಕಾಗಿ ನಾವು ಅವರಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿಲ್ಲ.ಬದಲಾಗಿ ಈ ಎಲ್ಲಾ ಪಂಪ್ ಸೆಟ್ ಗಳಿಗೆ ಪರವಾನಗಿ ಪಡೆದು ಸಕ್ರಮ ಮಾಡಿಕೊಳ್ಳುವಂತೆ ರೈತರಿಗೆ ಮನವಿ ಮಾಡುತ್ತಿದ್ದೇವೆ ಎಂದು ತಿಳಿಸಿದರು ರಾಜ್ಯದಲ್ಲಿ ಇಲ್ಲಿಯವರೆಗೆ ವಿದ್ಯುತ್ ಅಭಾವ ಉಂಟಾಗಿಲ್ಲ. ಅಗತ್ಯವಿರುವಷ್ಟು ವಿದ್ಯುತ್ ಪೂರೈಕೆಯಾಗಲಿದೆ. ಬೇರೆ ಬೇರೆ ರಾಜ್ಯಗಳಿಂದಲೂ ವಿದ್ಯುತ್ ಖರೀದಿಗೆ ಕ್ರಮ ವಹಿಸಲಾಗಿದೆ.ಬೇಸಿಗೆ ಸಮಯದಲ್ಲೂ ಗೊಂದಲವಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ವಿವರಿಸಿದರು.

    Verbattle
    Verbattle
    Verbattle
    ED Government Karnataka News Politics Trending
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಸಭೆ ಚುನಾವಣೆ: ಶಾಸಕರ ಕುದುರೆ ವ್ಯಾಪಾರಕ್ಕೆ ಯತ್ನ | Rajya Sabha Elections
    Next Article ಕೇರಳದಲ್ಲಿ ಮೃತರಾದವರ ಕುಟುಂಬಕ್ಕೆ ಕರ್ನಾಟಕ ಪರಿಹಾರ | Kerala
    vartha chakra
    • Website

    Related Posts

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidTut ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • DavidTut ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • DavidTut ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.