ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Ticket ಇಲ್ಲದೆ ಮೆಟ್ರೋ ಹತ್ತಲು ಗೇಟ್ ಹಾರಿದ | Namma Metro
    Viral

    Ticket ಇಲ್ಲದೆ ಮೆಟ್ರೋ ಹತ್ತಲು ಗೇಟ್ ಹಾರಿದ | Namma Metro

    vartha chakraBy vartha chakraಸೆಪ್ಟೆಂಬರ್ 26, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.25- ವಿದೇಶಿ ಯೂಟ್ಯೂಬರ್ ಓರ್ವ ನಮ್ಮ ಮೆಟ್ರೋ (Namma Metro) ಪ್ರಯಾಣದ ವೇಳೆ ಟಿಕೆಟ್ ತೆಗೆದುಕೊಳ್ಳದೆ ಗೇಟ್ ಹಾರಿ ಪ್ರಯಾಣಿಸಿದ್ದು, ಈ ಬಗ್ಗೆ ಖುದ್ದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ನಗೆ ಪಾಟೀಲಿಗೆ ಗುರಿಯಾಗಿದ್ದಾನೆ.

    ಸೈಪ್ರಸ್ ದೇಶದ ಫಿಡಿಯಾಸ್ ಪನಾಯೊಟೌ ಎಂಬ ಯೂಟ್ಯೂಬರ್ ನಗರದ ಮೆಟ್ರೋದಲ್ಲಿ ಟಿಕೆಟ್ ತೆಗೆದುಕೊಳ್ಳದೆ ಗೇಟ್ ಹಾರಿ ಪ್ರಯಾಣಿಸಿದ್ದಾನೆ. ಅಲ್ಲದೇ ಟಿಕೆಟ್ ಇಲ್ಲದೆ ಮೆಟ್ರೋದಲ್ಲಿ ಹೇಗೆ ಪ್ರಯಾಣ ಮಾಡುವುದು ಎಂಬುದನ್ನು ಹೇಳಿಕೊಡುತ್ತೇನೆ ಎಂದು ವಿಡಿಯೋ ಕೂಡಾ ಮಾಡಿದ್ದಾನೆ.
    ನಗರದ ಮೆಟ್ರೋ ನಿಲ್ದಾಣಗಳಲ್ಲಿನ ಆಗಮನ ಮತ್ತು ನಿರ್ಗಮನ ಗೇಟ್‌ಗಳಲ್ಲಿ ಈತ ಟಿಕೆಟ್ ಪಡೆಯದೇ ಗೇಟ್ ದಾಟಿ ಪ್ರವೇಶ ಪಡೆದು, ಮೆಟ್ರೋ ಪ್ರಯಾಣ ಮಾಡಿ ಮತ್ತೊಂದು ನಿಲ್ದಾಣದಲ್ಲಿ ಇಳಿದು ನಿರ್ಗಮನ ಗೇಟ್‌ನಲ್ಲಿ ಮತ್ತೆ ಗೇಟ್ ದಾಟಿ ಹೊರ ಬಂದಿದ್ದಾನೆ. ಇದನ್ನು ವಿಡಿಯೋ ಮಾಡಿ ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಕೂಡಾ ಮಾಡಿದ್ದಾನೆ.

    ಸಾಮಾಜಿಕ ಜಾಲತಾಣಗಳಲ್ಲಿ ಇಂತಹದ್ದೇ ಕೆಲ ಆಟೋಟೋಪದ ಮೂಲಕ ಫಿಡಿಯಾಸ್ ಅನೇಕ ಫಾಲೋವರ್ಸ್ ಹೊಂದಿದ್ದು, ವಿದೇಶಿ ಪ್ರಜೆಯ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಟಿಕೆಟ್ ಪಡೆಯದೇ ಅನೈತಿಕವಾಗಿ ಪ್ರಯಾಣ ಮಾಡಿರುವುದಕ್ಕೆ ಆತನ ವಿರುದ್ಧ ದೂರು ದಾಖಲಿಸಲು ನಮ್ಮ ಮೆಟ್ರೋ ನಿಗಮ ಮುಂದಾಗಿದೆ.

    Verbattle
    Verbattle
    Verbattle
    bmrcl m metro namma metro ಆಟೋಟ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸರ್ಕಾರದಿಂದ 6th guarantee | Karnataka Congress
    Next Article Bangalore ಬಂದ್ ಗೆ ಬೆಂಬಲ ಘೋಷಿಸಿದ ಡಿಸಿಎಂ | DK Shivakumar
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    1 ಟಿಪ್ಪಣಿ

    1. Dpmlxd on ಮಾರ್ಚ್ 21, 2026 9:44 ಅಪರಾಹ್ನ

      Mostbet traz para vocГЄ o melhor do entretenimento com recompensas Г  altura – BГґnus App , Mostbet: mais emoГ§ГЈo, mais jogos, mais recompensas para vocГЄ .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldpoila ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • Williamdix ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • Ronaldpoila ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.