ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ
    ಸುದ್ದಿ

    ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ

    vartha chakraBy vartha chakraಜೂನ್ 1, 2022Updated:ಜೂನ್ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.1- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಆಯ್ಕೆ ಬಯಸಿ ಸಲ್ಲಿಸಲಾಗಿರುವ ಬಿಜೆಪಿಯ ಮೂರು, ಕಾಂಗ್ರೆಸ್ ನ ಎರಡು ಹಾಗು ಜೆಡಿಎಸ್ ನ ಒಬ್ಬ ಅಭ್ಯರ್ಥಿಯ ನಾಮಪತ್ರ ಕ್ರಮಬದ್ಧವಾಗಿವೆ.
    ಆರೂ ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿಗಳೂ ಆದ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ತಿಳಿಸಿದ್ದಾರೆ. ಬಿಜೆಪಿಯಿಂದ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಚಿತ್ರನಟ ಜಗ್ಗೇಶ್ ಹಾಗು ವಿಧಾನ ಪರಿಷತ್ ಮಾಜಿ ಸದಸ್ಯ ಲೇಹರ್ ಸಿಂಗ್ ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್‍ನಿಂದ ಕೇಂದ್ರದ ಮಾಜಿ ಸಚಿವ ಜೈರಾಮ್ ರಮೇಶ್ ಹಾಗು ಮಾಜಿ ಸಚಿವ ರೆಹಮಾನ್ ಖಾನ್ ಪುತ್ರ ಮನ್ಸೂರ್ ಅಲಿ ಖಾನ್ ಹಾಗು ಜೆಡಿಎಸ್‍ನಿಂದ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ.
    ಶುಕ್ರವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ನಾಲ್ಕು ಸ್ಥಾನಗಳಿಗೆ ಒಟ್ಟು ಆರು ಮಂದಿ ಕಣದಲ್ಲಿದ್ದು, ಒಂದು ವೇಳೆ ಶುಕ್ರವಾರದೊಳಗೆ ನಾಮಪತ್ರ ಹಿಂಪಡೆಯದಿದ್ದರೆ, ಚುನಾವಣೆ ನಡೆಯುವುದು ಅನಿವಾರ್ಯವಾಗುತ್ತದೆ. ಜೂನ್ 10 ರಂದು ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಸಭೆ ಅಭ್ಯರ್ಥಿಗಳ ಆಸ್ತಿ ವಿವರ: ಎಲ್ಲರೂ‌ ಕೋಟ್ಯಧೀಶರು!
    Next Article ಬಿಜೆಪಿ ಪ್ರತ್ಯಾಸ್ತ್ರ
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • apartments for sale phuket_gosa ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Ecyxlq ರಲ್ಲಿ ಸಿದ್ದರಾಮಯ್ಯ ಸರ್ಕಾರದ ಧ್ಯೇಯ.
    • Edwardheike ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.