ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೈಸೂರು ಬಿಟ್ಟು ಎಲ್ಲಿಗೂ ಹೋಗಬೇಡಿ | Mysuru
    ಸುದ್ದಿ

    ಮೈಸೂರು ಬಿಟ್ಟು ಎಲ್ಲಿಗೂ ಹೋಗಬೇಡಿ | Mysuru

    vartha chakraBy vartha chakraಡಿಸೆಂಬರ್ 16, 20238 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಡಿ.16 – ಸಂಸತ್ ಕಲಾಪದ ವೇಳೆ ಭದ್ರತೆಯನ್ನು ಉಲ್ಲಂಘಿಸಿ ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಭವಿಸಿದಂತೆ ಬಂಧಿತ ಮೈಸೂರಿನ ಮನೋರಂಜನ್  ಕುಟುಂಬಸ್ಥರಿಗೆ ದೊಡ್ಡ ಸಂಕಷ್ಟ ಎದುರಾಗಿದೆ.
    ಎರಡು ದಿನಗಳ ಹಿಂದಷ್ಟೇ ಅವರ ಮನೆಗೆ ತೆರಳಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದ ಗುಪ್ತಚರ ಇಲಾಖೆ ಅಧಿಕಾರಿಗಳು, ಕುಟುಂಬದ ಯಾರೂ ಕೂಡಾ ಮೈಸೂರು ಬಿಟ್ಟು ಎಲ್ಲೂ ತೆರಳದಂತೆ ಸೂಚನೆ ನೀಡಿದ್ದಾರೆ.

    ನಮ್ಮ ಸೂಚನೆ ಬರುವವರೆಗೂ ಮೈಸೂರಿನಿಂದ ಹೊರಗಡೆ ತೆರಳಬೇಡಿ. ತೀರಾ ತುರ್ತು ಇದ್ದರೆ ನಮ್ಮ ಗಮನಕ್ಕೆ ತಂದು ಅನುಮತಿ ಮೇಲೆ ತೆರಳಿ. ಮನೆಗೆ ಯಾವ ಸಂಬಂಧಿಕರಿಗೂ ಸದ್ಯಕ್ಕೆ ಬಾರದಂತೆ ಸೂಚನೆ ಕೊಡಿ. ಪ್ರತಿ ನಿತ್ಯ ನಿಮಗೆ ಬರುವ ಕರೆಗಳ ಮಾಹಿತಿಯನ್ನು ಕಡ್ಡಾಯವಾಗಿ ನಮಗೆ ತಿಳಿಸಿ. ಎಲ್ಲಾ ಕರೆಗಳನ್ನು ತಪ್ಪದೆ ಸ್ವೀಕರಿಸಬೇಕು ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಮನೋರಂಜನ್ ಕುಟುಂಬದವರಿಗೆ ಸೂಚಿಸಿದ್ದಾರೆ.
    ಮುಂದಿನ ಸೂಚನೆ ನೀಡುವ ವರೆಗೂ ಯಾವುದೇ ಪತ್ರಿಕೆ, ಹಳೆಯ ಪುಸ್ತಕ ಮಾರಾಟ ಮಾಡಬೇಡಿ ಎಂದು ಆರೋಪಿ ಮನೋರಂಜನ್ ಪೋಷಕರಿಗೆ ಗುಪ್ತಚರ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಮನೋರಂಜನ್ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸಿದ್ದರು. ಸುಮಾರು 1 ಗಂಟೆಗೂ ಹೆಚ್ಚು ಸಮಯದಿಂದ ಮನೋರಂಜನ್ ಮನೆಯಲ್ಲಿ ತಪಾಸಣೆ ನಡೆಸಿ ಹಿಂದಿರುಗಿದ್ದರು.

    ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಜಿಗಿದಿದ್ದ ಮನೋರಂಜನ್ ಡಿ ಮತ್ತು ಸಾಗರ್ ಶರ್ಮಾ ಹಳದಿ ಅನಿಲದಿಂದ ತುಂಬಿರುವ ಡಬ್ಬಿಗಳನ್ನು ತೆರೆದು ಸ್ಪ್ರೇ ಮಾಡಿದ್ದರು. ಬಳಿಕ ಲೋಕಸಭೆ ಸಂಸದರು ಅವರನ್ನು ಹಿಡಿದು ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದರು. ಘಟನೆಯು ದೇಶದಾದ್ಯಂತ ಸಂಚಲನಕ್ಕೆ ಕಾರಣವಾಗಿದೆ. ಇದೀಗ ವಿವಿಧ ಆಯಾಮಗಳಲ್ಲಿ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್ ಮನೆಗೆ ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಶೋಧ ಕಾರ್ಯ ನಡೆಸಿದ್ದಾರೆ.

    ಲೋಕಸಭಾ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಮನೋರಂಜನ್‌ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಸತ್ತಿನ ಸಂದರ್ಶಕರ ಗ್ಯಾಲರಿಗೆ ಸ್ಮೋಕ್‌ ಬಾಂಬ್‌ ಸಾಗಿಸಿದ್ದ ಸಾಗರ್‌ ಶರ್ಮಾ ಮತ್ತು ಮನೋರಂಜನ್‌ಗೆ ಪಾಸ್‌ ನೀಡಿದ್ದರಿಂದ ಮೈಸೂರು ಸಂಸದ ಪ್ರತಾಪ್‌ ಸಿಂಹ ವಿರುದ್ಧವೂ ವಿಪಕ್ಷಗಳು ಟೀಕಾಪ್ರಹಾರ ನಡೆಸಿವೆ. ಅವರನ್ನು ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿವೆ.
    ಲೋಕಸಭಾ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ನೀಡಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದಿವೆ. ಬಂಧಿತರ ವಿಚಾರವಾಗಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರ ಜೋರಾಗಿದೆ.

    Verbattle
    Verbattle
    Verbattle
    Bangalore Government Karnataka m Mysuru News Politics ಕಲೆ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಬೇರೆಯವರ ಮನೆ ಕದ ತಟ್ಟಿ ಕೊಲೆಯಾದ | Murder
    Next Article ಇದು ದರೋಡೆಕೋರರ ಹೆದ್ದಾರಿ | Bengaluru-Mysuru Highway
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Female chefs interviewer ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Xwrmiq ರಲ್ಲಿ ಬಯಲಾಯ್ತು Express ಹೆದ್ದಾರಿ ‌ಬಣ್ಣ!
    • MartinKax ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.