ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ | Ashwath Narayan
    Trending

    ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ | Ashwath Narayan

    vartha chakraBy vartha chakraಆಗಷ್ಟ್ 14, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.14- ಬಿಜೆಪಿ ನಾಯಕ ಅಶ್ವಥ್ ನಾರಾಯಣ (Ashwath Narayan) ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಡಾಕ್ಟರೇಟ್ ಮಾಡಿದ್ದಾರೆ‌. ಇವರು ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶ್ವಥ್ ನಾರಾಯಣ್ ಅವರಿಗೆ ಪ್ರಾಮಾಣಿಕ ಗುತ್ತಿಗೆದಾರರ ರಕ್ಷಣೆ ಬಗ್ಗೆ ಚಿಂತೆ ಇಲ್ಲ. ಇದ್ದಿದ್ದರೆ ಅವರ ಕಾಲದಲ್ಲೇ ಬಿಲ್ ಪಾವತಿ ಮಾಡುತ್ತಿದ್ದರು. ಈಗ ತಮ್ಮದೇ ಆದ ಕೆಲವು ಬಿಜೆಪಿ ಗುತ್ತಿಗೆದಾರರನ್ನು ಎತ್ತಿ ಕಟ್ಟಿ ನಕಲಿ ಗುತ್ತಿಗೆದಾರರು, ಬೇನಾಮಿ ಕಳ್ಳರ ರಕ್ಷಣೆಗೆ ನಿಂತಿದ್ದಾರೆ ಎಂದು ವಾಗ್ದಾಳಿ ನಡೆಸಿದರು
    ಅಶ್ವಥ್ ನಾರಾಯಣ ಕೃಪಾಪೋಷಿತ ನಾಟಕ ಮಂಡಳಿ ಆಟ ಜಾಸ್ತಿ ದಿನ ನಡೆಯಲ್ಲ. ಅವರು ಎಲ್ಲಿಗೆ ಬೇಕಾದರೂ ಹೋಗಲಿ. ಏನು ಬೇಕಾದರೂ ಮಾಡಲಿ ಇವರ ನಾಟಕದ ಎಲ್ಲಾ ಕತೆಗಳನ್ನು ಸದ್ಯದಲ್ಲೇ ದಾಖಲೆ ಸಮೇತ ಬಣ್ಣ ಬಯಲು ಮಾಡುತ್ತೇನೆ ಎಂದು ಹೇಳಿದರು.

    ಗುತ್ತಿಗೆದಾರರಲ್ಲಿ ಯಾರು ಎಷ್ಟು ಕೆಲಸ ಮಾಡಿದ್ದಾರೆ? ಹೇಗೆ ಮಾಡಿದ್ದಾರೆ? ಯಾರು ಯಾರನ್ನು ಹೇಗೆ ಎತ್ತಿಕಟ್ಟುತ್ತಿದ್ದಾರೆ? ಎಂಬುದು ಬಯಲಾಗಲಿದೆ. ಪ್ರಾಮಾಣಿಕ ಗುತ್ತಿಗೆದಾರರ ರಕ್ಷಣೆಗೆಂದೇ ಪ್ರಾಥಮಿಕ ತನಿಖೆ ಮಾಡಲೇಬೇಕು. ಅದನ್ನು ಸರ್ಕಾರ ಮಾಡುತ್ತಿದೆ. ಇದನ್ನು ತಪ್ಪಿಸಲು ಅವರು ಇಷ್ಟೆಲ್ಲಾ ಆಟವಾಡುತ್ತಿದ್ದಾರೆ. ಅವರು ಎಲ್ಲಿಗೆ ಬೇಕಾದರೂ ಹೋಗಲಿ. ಏನು ಬೇಕಾದರೂ ಮಾಡಲಿ. ರಾಜ್ಯಪಾಲರಿಗೆ ಮಾತ್ರವಲ್ಲ ರಾಷ್ಟ್ರಪತಿ ಬಳಿಗೂ ಹೋಗಲಿ. ಯಾವುದೇ ಅಭಿಯಾನ ಮಾಡಲಿ ನಾವು ಹೆದರುವುದಿಲ್ಲ ಎಂದರು.

    ನಾನು ಈ ವಿಚಾರವಾಗಿ ಮೊನ್ನೆಯೇ ಮಾತನಾಡಬೇಕಿತ್ತು. ಆದರೆ ಬಿಬಿಎಂಪಿ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ ಸಂಭವಿಸಿತು. ಇಂದು ಪಕ್ಷದ ಸಭೆ ಇದೆ. ನಾಳೆ ಸ್ವಾತಂತ್ರ ದಿನಾಚರಣೆ ಇದೆ. ಹೀಗಾಗಿ ಈಗ ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಎಂದು ಹೇಳಿದರು
    ರಾಮನಗರ ಕ್ಲೀನ್ ಮಾಡುತ್ತೇನೆ ಎಂದು ಬಂದು ಇಡೀ ಜಿಲ್ಲೆಯಲ್ಲಿ ಅವರ ಪಕ್ಷವನ್ನೇ ಕ್ಲೀನ್ ಮಾಡಿದರು.ಇದರಿಂದ ಮಾನಸಿಕ ಖಿನ್ನತೆಗೊಳಗಾಗಿದ್ದಾರೆ.ಹಿಂದೆ ಮಂತ್ರಿಯಾಗಿದ್ದ ಇವರು ತಮ್ಮ ಇಲಾಖೆಯಲ್ಲಿ ಹಾಗೂ ಬೆಂಗಳೂರಿನಲ್ಲಿ ಏನೆಲ್ಲಾ ಮಾಡಿದ್ದಾರೆ ಎಂಬ ವಿಚಾರವನ್ನು ಬಿಚ್ಚಿಟ್ಟಿಲ್ಲ. ಈ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಸಮಯ ಬಂದಾಗ ಅವರ ಎಲ್ಲಾ ಅಕ್ರಮಗಳನ್ನು ಬಿಚ್ಚಿಡುತ್ತೇವೆ ಎಂದರು.

    Verbattle
    Verbattle
    Verbattle
    Ashwath Narayan BJP navrang
    Share. Facebook Twitter Pinterest LinkedIn Tumblr Email WhatsApp
    Previous Articleಪುನೀತ್ ಕೆರೆಹಳ್ಳಿ ಅರೆಸ್ಟ್ | Puneeth Kerehalli
    Next Article ಅಧಿಕಾರ ಬಿಡೋಕೆ ನಾನು ರೆಡಿ, ನೀವೂ ರೆಡಿಯಾಗಿ | KH Muninappa
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    1 ಟಿಪ್ಪಣಿ

    1. Pupiht on ಮಾರ್ಚ್ 21, 2026 2:37 ಅಪರಾಹ್ನ

      Mostbet traz a emoГ§ГЈo dos grandes ganhos junto com as melhores ofertas – Criar Conta na Mostbet em 30 Segundos , Mostbet: o imbatГ­vel chance de ganhar muito com 125% + 300 free spins .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • marocbikhir.com ರಲ್ಲಿ ಪ್ರಗತಿಯ ಚಿತ್ರಣ ಬದಲಿಸುವ ಇಂಧನ ಇಲಾಖೆ | Dept Of Power
    • Rickytug ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.