Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಿಲ್ಲಿ ಚಲೋ ಬೇಡ ಚಲೋಹಳ್ಳಿ ಬೇಕು | Chalo Delhi
    Viral

    ದಿಲ್ಲಿ ಚಲೋ ಬೇಡ ಚಲೋಹಳ್ಳಿ ಬೇಕು | Chalo Delhi

    vartha chakraBy vartha chakraಫೆಬ್ರವರಿ 6, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಅನುದಾನ ಮತ್ತು ಆರ್ಥಿಕ ನೆರವು ಬಿಡುಗಡೆಯಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರ ನಡೆಸುತ್ತಿರುವ ದಿಲ್ಲಿ ಚಲೋ ಹೋರಾಟಕ್ಕೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರ್ಥಿಕ ತಾರತಮ್ಯದ ಸುಳ್ಳು ಕಂತೆ ಹೊತ್ತು ‘ಚಲೋ ದಿಲ್ಲಿ – Chalo Delhi’ ಬದಲು ಬರಗಾಲದಿಂದ ತತ್ತರಿಸಿರುವ ರೈತರ ಕಣ್ಣೀರೊರೆಸಿ ಪರಿಹಾರ ನೀಡಲು ‘ಚಲೋ ಹಳ್ಳಿ’ ಕಾರ್ಯಕ್ರಮ ಆರಂಭಿಸಿ ನಿಮ್ಮೊಂದಿಗೆ ನಾವೂ ಬರುತ್ತೇವೆ’ ಎಂದು ಹೇಳಿದ್ದಾರೆ.

    ಸ್ವಾವಲಂಬಿ ಬಲಿಷ್ಠ ಭಾರತ ನಿರ್ಮಾಣ’ದ ಮಹಾ ಸಂಕಲ್ಪ ತೊಟ್ಟಿರುವ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಕರ್ನಾಟಕವೇ ಸ್ಫೂರ್ತಿ.ಅಣ್ಣ ಬಸವಣ್ಣ ನವರ ಕಾಯಕ ತತ್ವವೇ ಪ್ರೇರಣೆ. ಇದಕ್ಕೆ ‘ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ’ ಸಾಕ್ಷಿ ಸಂಕೇತವಾಗಿದೆ. ಸಮೃದ್ಧ ಕರ್ನಾಟಕ ಮೋದಿ ಜೀ ಅವರ ಆದ್ಯತೆಯಾಗಿರುವಾಗ ರಾಜ್ಯ ಕಾಂಗ್ರೆಸ್ ಹೋರಾಟ ರಾಜಕೀಯ ಪ್ರೇರಿತ ಎಂದಿದ್ದಾರೆ.
    ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಳ್ಳಿಚಲೋ ಎಂಬ ಅಭಿಯಾನ ಆರಂಭಿಸಿರುವ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸಲು ಸಾಧ್ಯವಾಗದೇ, ಆರ್ಥಿಕ ಸಮತೋಲನ ಕಾಯ್ದು ಕೊಳ್ಳುವಲ್ಲಿ ವಿಫಲವಾಗಿ ಬೊಕ್ಕಸ ಬರಿದು ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರ, ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ತೆರಿಗೆ ಬಾಕಿಯ ನೆಪ ಮಾಡಿಕೊಂಡು ಕೇಂದ್ರ ಸರ್ಕಾದ ವಿರುದ್ಧ ಪ್ರತಿಭಟಿಸಲು ಹೊರಟಿದೆ ಎಂದು ಟೀಕಿಸಿದ್ದಾರೆ.

    Verbattle
    Verbattle
    Verbattle
    #delhi HAL Karnataka News Politics Trending ಕಾಂಗ್ರೆಸ್ ನರೇಂದ್ರ ಮೋದಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಧರಣಿ ಮಾಡೋಣಾ ಬನ್ನಿ- ಸಂಸದರಿಗೆ ಸಿಎಂ ಕರೆ | Protest
    Next Article ಕಾಂಗ್ರೆಸ್ ಜಾಹಿರಾತಿಗೆ ಬಿಜೆಪಿ ಆಕ್ಷೇಪ | Congress
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    1 ಟಿಪ್ಪಣಿ

    1. Bxnupz on ಫೆಬ್ರವರಿ 11, 2026 9:46 ಅಪರಾಹ್ನ

      betmgm Georgia https://betmgm-play.com/ betmgm OR

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Azjofw ರಲ್ಲಿ ಕುಮಾರಸ್ವಾಮಿ ನೇತೃತ್ವದಲ್ಲಿ JDS ಶಾಸಕರ ಒಗ್ಗಟ್ಟು ಪ್ರದರ್ಶನ | Kumaraswamy
    • Yohmeu ರಲ್ಲಿ ರಾಜ್ಯ ಬಿಜೆಪಿ ಬಗ್ಗೆ ಬಿಜೆಪಿ ಸಂಸದನಿಗೆ ಅತೀವ ಬೇಸರ
    • Ouihfs ರಲ್ಲಿ ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.