ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮನಗರ ಅಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ | Ramanagara
    Trending

    ರಾಮನಗರ ಅಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ | Ramanagara

    vartha chakraBy vartha chakraಅಕ್ಟೋಬರ್ 26, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.26- ಕನಕಪುರ ಬೆಂಗಳೂರಿನ ಭಾಗವಾಗಬೇಕು ಎಂಬ ತಮ್ಮ ಹೇಳಿಕೆಯ ಕುರಿತಂತೆ ಉಂಟಾಗಿರುವ ವಿವಾದ ಮತ್ತು ಗೊಂದಲಕ್ಕೆ ಇದೀಗ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
    ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ
    ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು ಎಂದಿದ್ದಾರೆ.

    ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು ಎಂದು ತಿಳಿಸಿದ್ದಾರೆ.
    ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು ಎಂದಿದ್ದಾರೆ.
    ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ನಂತರ ಈ ಜಿಲ್ಲೆಗೆ ಹಾರೋಹಳ್ಳಿ ಹೊಸ ತಾಲ್ಲೂಕು ಸೇರ್ಪಡೆಯಾಯಿತು.

    ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡ ಎಂದು ವಿವರಿಸಿದ್ದಾರೆ.
    ಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದ್ದಾರೆ

    Verbattle
    Verbattle
    Verbattle
    Karnataka m News Politics ramanagara Trending Varthachakra
    Share. Facebook Twitter Pinterest LinkedIn Tumblr Email WhatsApp
    Previous ArticleInstagram ಸ್ನೇಹ ತಂದ ಆಪತ್ತು
    Next Article ನಟ ಜಗ್ಗೇಶ್ ಗೆ ಹುಲಿ ಉಗುರು ತಂದಿಟ್ಟ ಫಜೀತಿ | Jaggesh
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edgarkah ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • 1xbet_qapi ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Edgarkah ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.