ಬೆಂಗಳೂರು, ಡಿ.2- ರಾಜ್ಯದೆಲ್ಲೆಡೆ ಸಂಚಲನ ಮೂಡಿಸಿರುವ ಭ್ರೂಣ ಹತ್ಯೆ(Female Feticide ) ಪ್ರಕರಣದ ಬೆನ್ನು ಹತ್ತಿರುವ ಪೊಲೀಸರಿಗೆ ಆಘಾತಕಾರಿ ವಿದ್ಯಮಾನವೊಂದು ಗೊತ್ತಾಗಿದೆ ಈ ಕೃತ್ಯದಲ್ಲಿ ನಿರತರಾಗಿದ್ದ ಆರೋಪದಲ್ಲಿ ಬಂಧಿತ ನರ್ಸ್, ಪ್ರತಿ ತಿಂಗಳಲ್ಲಿ ಸರಾಸರಿ 70 ಮಕ್ಕಳ ಗರ್ಭಪಾತ ಮಾಡಲಾಗುತಿತ್ತು. ಕನಿಷ್ಠವೆಂದರೆ ತಿಂಗಳಲ್ಲಿ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ ಎನ್ನುವ ಭಯಾನಕ ಕೃತ್ಯವನ್ನು ವಿಚಾರಣೆಯಲ್ಲಿ ಬಾಯ್ ಬಿಟ್ಟಿದ್ದಾರೆ.
ಡಾ.ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ ಬಂಧಿತ ಆರೋಪಿಯಾಗಿದ್ದು, ವಿಚಾರಣೆಯಲ್ಲಿ ಇವರು ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆಯುತ್ತಿದ್ದು,ಆ ಮಕ್ಕಳಿಗೆ ಜೀವ ಇರುತ್ತಿತ್ತು ಎನ್ನುವ ಆತಂಕಕಾರಿ ಸಂಗತಿಯನ್ನು ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಆಗಿದ್ದ ಮಂಜುಳಾ ಭ್ರೂಣ ಹತ್ಯೆಯ ಕುರಿತು ಸ್ಫೋಟಕ ಮಾಹಿತಿಯ ಇಂಚಿಚೂ ವಿವರಿಸಿದ್ದಾರೆ, 6 ತಿಂಗಳ ಮಗುವಿಗೆ ಧ್ವನಿ ಇರುವುದಿಲ್ಲ. ಮಗು ಹೊರಗೆ ತೆಗೆದ 5 ರಿಂದ 10 ನಿಮಿಷದಲ್ಲಿ ಸಾಯುತ್ತಿದ್ದವು. ಅದನ್ನು ಪೇಪರ್‌ನಲ್ಲಿ ಸುತ್ತಿ ನಿಸಾರ್‌ಗೆ ಕೊಡುತ್ತಿದ್ದೆ. ನಿಸಾರ್ ಆ ಮಗುವನ್ನು ತೆಗೆದುಕೊಂಡು ಹೋಗಿ ಕಾವೇರಿ ನದಿಗೆ ಬಿಸಾಕಿ ಬರುತ್ತಿದ್ದ ಎಂದು ಹೇಳಿದ್ದಾರೆ 12 ವಾರ ಕಳೆದ ಮಕ್ಕಳನ್ನು ಅಬಾರ್ಟ್ ಮಾಡಿ ಮೆಡಿಕಲ್ ವೇಸ್ಟ್‌ಗೆ ಹಾಕುತ್ತಿದ್ದೆವು. 4 ದಿನಕ್ಕೆ ಮೆಡಿಕಲ್ ವೇಸ್ಟ್ ಅಲ್ಲಿ ಮಗು ಕೊಳೆತು ಹೋಗುತ್ತಿತ್ತು ಎಂಬ ಭಯಾನಕ ವಿಚಾರ ಪೊಲೀಸರ ಮುಂದೆ ತೆರೆದಿಟ್ಟಿದ್ದಾರೆ.
ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವ ಮಂಜುಳಾ, ಕಳೆದೊಂದು ವರ್ಷದಿಂದ ನಾನು ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದೆ. ತಿಂಗಳಿಗೆ 70 ಮಕ್ಕಳನ್ನು ಗರ್ಭಪಾತ ಮಾಡಿದ್ದೇನೆ. ಈ ಮೊದಲು ನರ್ಸ್ ರೀಸ್ಮಾ ಅವರು ಗರ್ಭಪಾತ ಮಾಡುವ ಕೆಲಸವನ್ನು ಮಾಡುತ್ತಿದ್ದರು. ಅವಳಾದ ಬಳಿಕ ನಾನು ಮಗುವನ್ನು ಗರ್ಭಪಾತ ಮಾಡುವುದಕ್ಕೆ ಸೇರಿಕೊಂಡಿದ್ದೆ. 6 ತಿಂಗಳ ಮಗುವನ್ನು ನಾನು ಗರ್ಭಪಾತ ಮಾಡಿದ್ದೇನೆ ಎಂದಿದ್ದಾರೆ.
ನಿಸಾರ್ ಮಗುವನ್ನು ನದಿಗೆ ಎಸೆದು ಬರುತ್ತಿದ್ದು ಯಾವ ಜಾಗದಲ್ಲಿ ಆ ಮಗುವನ್ನು ಬಿಸಾಕುತ್ತಿದ್ದ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ನದಿಯನ್ನು ಬಿಟ್ಟು ಬೇರೆ ಜಾಗದಲ್ಲಿ ಬಿಸಾಕಿದರೆ ಅವಷೇಶಗಳು ಸಿಕ್ಕಿಬಿಡುತ್ತದೆ. ಅದಕ್ಕೆ ನಿಸಾರ್ ಮಗುವನ್ನು ನದಿಗೆ ಎಸೆಯುತ್ತಿದ್ದ ಎಂದು ಹೇಳಿದ್ದಾರೆ.
ಭ್ರೂಣ ಹತ್ಯೆ ಮಾಡಿದ ಬಳಿಕ ತೀರಾ ರಕ್ತಸ್ರಾವ ಆಗುತ್ತಿತ್ತು. ಆಗ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳಲು ಆಗುತ್ತಿರಲಿಲ್ಲ. ಆರು ತಿಂಗಳ ಮಗುವನ್ನು ಗರ್ಭಪಾತ ಮಾಡುವುದಕ್ಕೆ ಬೇರೆಯೇ ಕಾರಣ ಇತ್ತು. ನಮ್ಮ ಬಳಿ ಅಡ್ವಾನ್ಸ್ ಸ್ಕ್ಯಾನಿಂಗ್ ಯಂತ್ರ ಇರಲಿಲ್ಲ. ಕೆಲವೊಮ್ಮೆ ಹೆಣ್ಣು ಭ್ರೂಣನಾ? ಗಂಡು ಭ್ರೂಣನಾ ಎಂದು ಗೊತ್ತಾಗುತ್ತಿರಲಿಲ್ಲ. ಲಿಂಗ ಪತ್ತೆಯಾಗದೇ ಇದ್ದಾಗ ತಿಂಗಳು ಬಿಟ್ಟು ಬರುವುದಕ್ಕೆ ಹೇಳುತ್ತಿದ್ದೆವು. ಹೀಗಾಗಿ ಮಗುವನ್ನು ಕಂಡು ಹಿಡಿಯಲು ತಡ ಆದಾಗ 6 ತಿಂಗಳ ಮಗುವನ್ನು ಗರ್ಭಪಾತ ಮಾಡಲಾಗುತ್ತಿತ್ತು ಎಂದು ಹೇಳಿಕೆ ನೀಡಿದ್ದಾರೆ.
ಇದಷ್ಟೇ ಅಲ್ಲದೆ,6 ತಿಂಗಳ ಮಗು ಗರ್ಭಪಾತ ಮಾಡಲು ನಮ್ಮದೇ ಕಾರಣ ಇದೆ. 6 ತಿಂಗಳ ಮಗುವನ್ನು ಸಿಸೇರಿಯನ್ ಮೂಲಕ ಹೆರಿಗೆ ರೀತಿಯಲ್ಲಿ ಮಾಡುತ್ತಿದ್ದೆವು. ಸಿ ಸೆಕ್ಷನ್ ಮೂಲಕ ತೆಗೆದು ಟೇಬಲ್ ಮೇಲೆ ಇಡಲಾಗುತ್ತಿತ್ತು. 5 ರಿಂದ 10 ನಿಮಿಷಕ್ಕೆ ಆ ಮಗು ಸಾಯುತ್ತಿತ್ತು. ತಾಯಿಗೆ ಪ್ರಜ್ಞೆ ಇಲ್ಲದಂತೆ ಮಾಡಿ ಸಿ ಸೆಕ್ಷನ್ ಮಾಡಲಾಗುತ್ತಿತ್ತು ಎಂಬ ಸ್ಫೋಟಕ ಮಾಹಿತಿ ಪೊಲೀಸರಿಗೆ ನೀಡಿದ್ದಾರೆ.
ಇನ್ನೂ ವೈದ್ಯ ಚಂದನ್ ಬಲ್ಲಾಳ್ ಅವರ ಪುರಾಣವನ್ನು ಪೊಲೀಸರು ಬಿಚ್ಚಿಟ್ಟಿದ್ದಾರೆ.ಅಸಲಿಗೆ ಚಂದನ್ ಬಲ್ಲಾಳ್ ಎಂಬಿಬಿಎಸ್ ಪೂರ್ಣಗೊಳಿಸಿರುವ ವೈದ್ಯರೇ ಅಲ್ಲ. ಅವರು ಸ್ಕ್ಯಾನಿಂಗ್ ಮಾಡುವ ಪಾಠವನ್ನೇ ಕಲಿತಿರಲಿಲ್ಲ. ಈತ ಕೇವಲ ಆಯುರ್ವೇದದ ಚಿಕಿತ್ಸೆಯನ್ನು ಮಾತ್ರ ಕೊಡಬೇಕಿತ್ತು. ನರ್ಸಿಂಗ್ ಹೋಂ ತೆಗೆಯಲು ಈತನಿಗೆ ವಿದ್ಯಾರ್ಹತೆ ಇಲ್ಲ. ಆದರೂ ನರ್ಸಿಂಗ್ ಹೋಂ ತೆಗೆದಿದ್ದ ಎಂದು ಹೇಳಿದ್ದಾರೆ.
26 ಪ್ರತಿಕ್ರಿಯೆಗಳು
can you get clomiphene without insurance order clomiphene pills order generic clomid prices clomiphene for sale clomid brand name cost clomiphene without insurance where to get clomid tablets
I couldn’t weather commenting. Warmly written!
More posts like this would create the online space more useful.
inderal 20mg oral – methotrexate 10mg ca cost methotrexate 5mg
amoxicillin price – ipratropium brand buy generic combivent over the counter
generic zithromax 500mg – tinidazole 500mg for sale bystolic 20mg for sale
nexium online – anexamate.com nexium 20mg price
coumadin where to buy – https://coumamide.com/ buy hyzaar online
buy generic meloxicam for sale – moboxsin mobic 7.5mg uk
buy prednisone 40mg without prescription – https://apreplson.com/ order prednisone 40mg pill
fda approved over the counter ed pills – fast ed to take top erection pills
forcan price – diflucan 100mg pills fluconazole 200mg us
buy cenforce 50mg pills – https://cenforcers.com/# cenforce 100mg uk
how to get cialis for free – ciltad genesis tadalafil without a doctor’s prescription
tadalafil citrate – https://strongtadafl.com/ cialis ontario no prescription
buy zantac 150mg online – https://aranitidine.com/# order generic ranitidine 150mg
sildenafil 100mg blue pill – sildenafil 50 mg buy online cheap viagra cialis online
This is a topic which is in to my verve… Numberless thanks! Faithfully where can I lay one’s hands on the connection details due to the fact that questions? https://buyfastonl.com/amoxicillin.html
This is the compassionate of writing I rightly appreciate. https://ursxdol.com/clomid-for-sale-50-mg/
This is the gentle of scribble literary works I in fact appreciate. dapoxetine without prescription
This is the stripe of glad I have reading. https://aranitidine.com/fr/acheter-fildena/
I’ll certainly carry back to be familiar with more.
https://doxycyclinege.com/pro/tamsulosin/
I am in truth happy to glance at this blog posts which consists of tons of useful facts, thanks representing providing such data. http://mi.minfish.com/home.php?mod=space&uid=1412626
forxiga generic – https://janozin.com/ buy dapagliflozin generic
buy orlistat pills – purchase xenical pills orlistat 120mg brand
Good blog you possess here.. It’s hard to assign strong worth belles-lettres like yours these days. I justifiably respect individuals like you! Rent guardianship!! http://www.orlandogamers.org/forum/member.php?action=profile&uid=29945