ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ
    ರಾಜ್ಯ

    Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ

    vartha chakraBy vartha chakraಮಾರ್ಚ್ 18, 2023Updated:ಮಾರ್ಚ್ 18, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.18- Ola ಮತ್ತು Uber ಕ್ಯಾಬ್​ಗಳಿಗೆ ಸೆಡ್ಡು ಹೊಡೆಯಲು ರೂಪಿಸಲಾಗಿರುವ ಆಟೋ‌ಚಾಲಕರು ಮತ್ತು ಪ್ರಯಾಣಿಕರ ಮಧ್ಯೆ ನೇರ ಸಂಪರ್ಕ ಕಲ್ಪಿಸುವ ನಮ್ಮ ಯಾತ್ರಿ ಅ್ಯಪ್ ಜನಪ್ರಿಯತೆ ದಿನೇ ದಿನೇ ಹೆಚ್ಚುತ್ತಿದೆ.
    ನಮ್ಮ ಯಾತ್ರಿ ಅ್ಯಪ್ ನಲ್ಲಿ ನಗರದ 43 ಸಾವಿರಕ್ಕೂ ಹೆಚ್ಚು ಆಟೋ ಚಾಲಕರು ನೊಂದಾಯಿಸಿಕೊಂಡಿದ್ದು,ನಮ್ಮ ಯಾತ್ರಿ ಆ್ಯಪ್ 4 ಲಕ್ಷ ಮಂದಿ ಗ್ರಾಹಕರನ್ನು ಹೊಂದಿದೆ.
    ಮಧ್ಯವರ್ತಿ ಬದಲು ನೇರವಾಗಿ ಗ್ರಾಹಕ ಮತ್ತು ಆಟೊಚಾಲಕರ ಮಧ್ಯೆ ಸೇವೆ ಮತ್ತು ಪಾವತಿ ಎರಡೂ ಕೊಡಲಾಗುತ್ತಿರುವ ವಿಶೇಷ ವ್ಯವಸ್ಥೆಯನ್ನು ನಮ್ಮ ಯಾತ್ರಿ ಒದಗಿಸಿರುವುದು ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.
    ನಮ್ಮ ಯಾತ್ರಿ ಪ್ಲಾಟ್​ಫಾರ್ಮ್ ನೀಡಿರುವ ಮಾಹಿತಿ ಪ್ರಕಾರ ಇದು ವಿಶ್ವದ ಮೊದಲ ಪರಿಪೂರ್ಣ ಓಪನ್ ಮೊಬಿಲಿಟಿ ಆ್ಯಪ್ ಆಗಿದೆ. ಇದರಲ್ಲಿ ಆಟೊಚಾಲಕರು ಮತ್ತು ಪ್ರಯಾಣಿಕರ ಮಧ್ಯೆ ನೇರ ಸಂಪರ್ಕ ಇರುತ್ತದೆ. ಕ್ಯಾಬ್ ಅಗ್ರಿಗೇಟರ್ ರೀತಿ ಮಧ್ಯವರ್ತಿ ಎಂಬುದಿರುವುದಿಲ್ಲ.
    ಗ್ರಾಹಕರು ನೀಡುವ ಪೇಮೆಂಟ್ ನೇರವಾಗಿ ಮತ್ತು ಸಂಪೂರ್ಣವಾಗಿ ಚಾಲಕರಿಗೆ ಸೇರುತ್ತದೆ. ಓಲಾ, ಊಬರ್​ನಂತಹ ಕ್ಯಾಬ್ ಸೇವೆಗಳಲ್ಲಿ ಚಾಲಕರು ಇಂತಿಷ್ಟು ಹಣವನ್ನು ಕಮಿಷನ್ ಆಗಿ ಕ್ಯಾಬ್ ಅಗ್ರಿಗೇಟರ್​ಗೆ ಕೊಡಬೇಕು. ಆದರೆ ನಮ್ಮ ಯಾತ್ರಿಯಲ್ಲಿ ಚಾಲಕರು ಕಮಿಷನ್ ಕೊಡುವುದು ತಪ್ಪುತ್ತದೆ. ಪ್ರಯಾಣಿಕರಿಗೆ ಕಡಿಮೆ ದರದಲ್ಲಿ ಸೇವೆ ಕೊಡಲು ಇದರಿಂದ ಸಾಧ್ಯವಾಗುತ್ತದೆ. ಚಾಲಕ ಮತ್ತು ಪ್ರಯಾಣಿಕ ಇಬ್ಬರಿಗೂ ಲಾಭ ತರುತ್ತದೆ. ನಮ್ಮ ಯಾತ್ರಿ ಆ್ಯಪ್​ನ ವಿಶೇಷತೆಯೇ ಇದು. ಆಂಡ್ರಾಯ್ಡ್ ಮತ್ತು ಆ್ಯಪಲ್ ಸ್ಟೋರ್​ಗಳಲ್ಲಿ ನಮ್ಮ ಯಾತ್ರಿ ಅ್ಯಪ್​ಗೆ 4.8 ರೇಟಿಂಗ್ ಇದೆ.
    ನಮ್ಮ ಯಾತ್ರಿ ಹಿಂದಿನ ತಾಂತ್ರಿಕ ಶಕ್ತಿ ನಂದನ್ ನಿಲೇಕಣಿ ಅವರಾಗಿದ್ದಾರೆ
    ನಮ್ಮ ಯಾತ್ರಿ ಆ್ಯಪ್ ಅನ್ನು ಬೆಕನ್ ಪ್ರೊಟೊಕಾಲ್​ನಲ್ಲಿ ರೂಪಿಸಲಾಗಿದೆ. . ಬೆಕನ್ ಫೌಡೇಶನ್ ಸಹಯೋಗದಲ್ಲಿ ಜಸ್​ಪೇ ಈ ಆ್ಯಪ್ ಅಭಿವೃದ್ಧಿಪಡಿಸಿದೆ. ಇದೇ ಮಾದರಿಯಲ್ಲಿ ಕೇರಳ ಕೊಚ್ಚಿಯಲ್ಲೂ ಬೆಕನ್ ಫೌಂಡೇಶನ್, ಜಸ್​ಪೇ ಮೊದಲಾದ ವಿವಿಧ ಸಂಸ್ಥೆಗಳು ಸೇರಿ ಓಪನ್ ಮೊಬಿಲಿಟಿ ನೆಟ್ವರ್ಕ್ ಅಭಿವೃದ್ಧಿಪಡಿಸಿವೆ. ಅಲ್ಲಿ ವಿವಿಧ ಸಾರಿಗೆಗಳ ಮೊಬೈಲ್ ಅಪ್ಲಿಕೇಶನ್​ಗಳನ್ನು ಏಕೀಕೃತಗೊಳಿಸಿ ಒಂದೇ ಪ್ಲಾಟ್​ಫಾರ್ಮ್ ಅಡಿಗೆ ತರಲಾಗಿದೆ. ಬೆಂಗಳೂರಿನಲ್ಲೂ ಇಂತಹದ್ದೇ ವ್ಯವಸ್ಥೆ ಮಾಡುವ ಉದ್ದೇಶವಿದೆ. ಸದ್ಯ ಅಟೊಚಾಲಕರ ನಮ್ಮ ಯಾತ್ರಿ ಆ್ಯಪ್ ಮಾತ್ರ ಈ ಪ್ಲಾಟ್​ಫಾರ್ಮ್​ನಲ್ಲಿದೆ. ಮುಂದೆ ಬೇರೆ ಸಾರಿಗೆಗಳ ಸೇವೆ ಇದರಲ್ಲಿ ಸೇರಬಹುದು. ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ.
    ಇದೇ ವೇಳೆ, ನಮ್ಮ ಯಾತ್ರಿ ಅಪ್ಲಿಕೇಶನ್ ಬಗ್ಗೆ ಆಟೊರಿಕ್ಷಾ ಚಾಲಕರ ಸಂಘದ (ಎಆರ್​ಡಿಯು) ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ಸಮಾಧಾನ ವ್ಯಕ್ತಪಡಿಸಿದ್ದಾರೆ.

    Verbattle
    Verbattle
    Verbattle
    Uber
    Share. Facebook Twitter Pinterest LinkedIn Tumblr Email WhatsApp
    Previous Articleಬಯಲಾಯ್ತು Express ಹೆದ್ದಾರಿ ‌ಬಣ್ಣ!
    Next Article ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.