ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೇಕಾಗಿದ್ದಾರೆ! ಪ್ರತಿಪಕ್ಷ ನಾಯಕ.
    ರಾಜಕೀಯ

    ಬೇಕಾಗಿದ್ದಾರೆ! ಪ್ರತಿಪಕ್ಷ ನಾಯಕ.

    vartha chakraBy vartha chakraಜುಲೈ 2, 2023Updated:ಜುಲೈ 2, 20238 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.1- ವಿಧಾನಸಭೆ ಚುನಾವಣೆ ಸೋಲಿನಿಂದ ತತ್ತರಿಸಿರುವ ಬಿಜೆಪಿ ಇನ್ನೂ ಆಘಾತದಿಂದ ಚೇತರಿಸಿಕೊಂಡಿಲ್ಲ ಪಕ್ಷವನ್ನು ಮುನ್ನಡೆಸಲು ಪ್ರತಿಪಕ್ಷ ನಾಯಕನ ಆಯ್ಕೆ ಸೇರಿದಂತೆ ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.
    ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳು ಪೂರ್ಣಗೊಳಿಸಿ ಬಜೆಟ್ ಮಂಡಿಸಲು ಅಣಿಯಾಗುತ್ತಿದೆ ಹೀಗಿದ್ದರೂ ವಿಧಾನ ಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಪ್ರತಿಪಕ್ಷವನ್ನು ಮುನ್ನಡೆಸಲು ಸೂಕ್ತ ಸಾರಥಿ ನೇಮಕಕ್ಕೆ ಬಿಜೆಪಿಯಿಂದ ಸಾಧ್ಯವಾಗಿಲ್ಲ.
    ಪ್ರತಿಪಕ್ಷ ನಾಯಕನ ಆಯ್ಕೆಯ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಣ ಪಕ್ಷದ ರಾಷ್ಟ್ರ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಬಣಗಳ ನಡುವಿನ ಆಂತರಿಕ ಸಂಘರ್ಷ ತಾರಕಕ್ಕೇರಿದೆ ಇದು ಪಕ್ಷದ ವಿದ್ಯಮಾನಗಳ ಮೇಲೆ ಪರಿಣಾಮ ಬೀರಿದ್ದು ಯಾವುದೇ ನೇಮಕಗಳು ಸಾಧ್ಯವಾಗುತ್ತಿಲ್ಲ.
    ಈ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ತುರ್ತಾಗಿ ಕರ್ನಾಟಕ ವಿಧಾನಸಭೆಗೆ ವಿರೋಧಪಕ್ಷದ ನಾಯಕ ಬೇಕಾಗಿದ್ದಾರೆ’ ಎಂದು ಟ್ವಿಟರ್‌ನಲ್ಲಿ ಜಾಹೀರಾತು ರೂಪದ ಪೋಸ್ಟರ್ ಹಂಚಿಕೊಂಡಿದೆ.
    ಈ ಮೂಲಕ ವಿಧಾನಸಭೆ ಚುನಾವಣೆ ನಡೆದು ಇದುವರೆಗೆ ಬಿಜೆಪಿ ವಿರೋಧಪಕ್ಷದ ನಾಯಕನನ್ನು ನೇಮಿಸದಿದ್ದಕ್ಕೆ ವ್ಯಂಗ್ಯವಾಡಿದೆ.
    ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ, ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಬರೆದುಕೊಂಡಿದೆ.

    Verbattle
    Verbattle
    Verbattle
    rss ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ BJPಗೆ ದಾರಿ ತೋರಿಸುವರಾರು?
    Next Article ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ಗೆ ದೂರು
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • seo blog_cnSt ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • reiting seo agentstv_tzPi ರಲ್ಲಿ ಮಾಜಿ ಮಂತ್ರಿ ರಾಜಣ್ಣ ಅವರ ಪ್ಲಾನ್ ಗೊತ್ತಾ ?
    • Robertram ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.