ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಸಿರ್ ಹುಸೇನ್ ಗೆ ಉರುಳಾಗಲಿರುವ ಪಾಕಿಸ್ತಾನ ಜಿಂದಾಬಾದ್ | Naseer Hussain
    Viral

    ನಾಸಿರ್ ಹುಸೇನ್ ಗೆ ಉರುಳಾಗಲಿರುವ ಪಾಕಿಸ್ತಾನ ಜಿಂದಾಬಾದ್ | Naseer Hussain

    vartha chakraBy vartha chakraಮಾರ್ಚ್ 5, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.5- ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ವಿಧಾನಸೌಧದಲ್ಲಿ ನಡೆದ ವಿಜಯೋತ್ಸವ ವೇಳೆ ಕೇಳಿ ಬಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಇದೀಗ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ (Naseer Hussain) ಅವರಿಗೆ ತೊಡಕಾಗುವ ಸಾಧ್ಯತೆ ಇದೆ.
    ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
    ಮೂವರಲ್ಲಿ ಒಬ್ಬ ಆರೋಪಿ ಪಾಕಿಸ್ತಾನ್ ಎಂದು ಕೂಗಿದರೆ ಇನ್ನಿಬ್ಬರು ಜಿಂದಾಬಾದ್ ಎಂದು ಹೇಳಿರುವುದು ಧೃಡಪಟ್ಟಿದೆ. ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ಬಂದ ನಂತರ ಮೂವರನ್ನು ಪೊಲೀಸರು ಬಂಧಿಸಿದ್ದು ಈ ಮೂವರು ವಿಧಾನಸೌಧ ಪ್ರವೇಶಿಸಲು ನಾಸಿರ್ ಹುಸೇನ್ ಪಾಸ್ ನೀಡಿದ್ದಾರೆ.
    ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ನಾಸಿರ್ ಹುಸೇನ್ ವಿರುದ್ಧವು ಪ್ರಕರಣ ದಾಖಲಿಸುವ ಸಂಬಂಧ ಪರಿಶೀಲನೆ ನಡೆಸಿದ್ದಾರೆ.

    ಪ್ರಮಾಣವಚನ ಬೇಡ:
    ಮತ್ತೊಂದೆಡೆ ಬೆಳಗಾವಿಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪೊಲೀಸರು ತಕ್ಷಣವೇ ನಾಸಿರ್ ಹುಸೇನ್ ವಿರುದ್ಧ ಎಫ್ಐಆರ್ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
    ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಹಾಕಿರುವುದು ಅತ್ಯಂತ ಆಕ್ಷಮ್ಯ ಅಪರಾಧ ಇಂತಹ ಅಪರಾಧ ಎಸಗಿರುವ ಪಾತಕಿಗಳು ನಾಸಿರ್ ಹುಸೇನ್ ಅವರ ಬೆಂಬಲಿಗರು ಎಂದು ಗುರುತಿಸಲಾಗಿದೆ ಈ ಹಿನ್ನೆಲೆಯಲ್ಲಿ ನಾಸೀರ್ ಹುಸೇನ್ ವಿರುದ್ಧವು ಕ್ರಮ ಜರುಗಿಸಬೇಕು ಎಂದು ಹೇಳಿದರು.
    ಈ ಕುರಿತಂತೆ ನಾಸಿರ್ ಹುಸೇನ್ ವಿರುದ್ಧ ತನಿಖೆ ಪೂರ್ಣಗೊಳ್ಳುವವರೆಗೆ ಅವರು ರಾಜ್ಯಸಭೆ ಸದಸ್ಯರಾಗಿ ಕಾರ್ಯ ನಿರ್ವಹಿಸಬಾರದು ಅವರಿಗೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬಾರದು ಎಂದು ರಾಜ್ಯಸಭೆಯ ಸಭಾಪತಿ ಹಾಗೂ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪಾತ್ರ ಬರೆಯಲಾಗುವುದು ಎಂದು ತಿಳಿಸಿದರು.
    ಪ್ರಕರಣದ ಕುರಿತಂತೆ ಎಫ್ ಎಸ್ ಎಲ್ ವರದಿಯನ್ನು ಸರ್ಕಾರ ಬಹಿರಂಗಪಡಿಸಬೇಕು ಈ ಪ್ರಕರಣದಲ್ಲಿ ಯಾರು ಯಾರು ಶಾಮೀಲಾಗಿದ್ದಾರೆ ಎಂಬ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಎಲ್ಲರನ್ನೂ ಬಂಧಿಸಬೇಕು ಪ್ರಕರಣದಲ್ಲಿ ನಿರ್ದೋಷಿ ಎಂದು ಸಾಬೀತಾಗುವವರೆಗೆ ನಾಸೀರ್ ಹುಸೇನ್ ಅವರು ರಾಜ್ಯಸಭೆ ಸದಸ್ಯರಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

    ಒತ್ತಡಕ್ಕೆ ಮಣಿಯುವುದಿಲ್ಲ:
    ಈ ಬೆಳವಣಿಗೆಗಳ ನಡುವೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಜಿ ಪರಮೇಶ್ವರ್ ಇದೊಂದು ಅಕ್ಷಮ್ಯ ಅಪರಾಧ ಇದರಲ್ಲಿ ಯಾವುದೇ ವ್ಯಕ್ತಿ ಶಾಮೀಲಾಗಿದ್ದರೂ ಅವರನ್ನು ಕ್ಷಮಿಸುವುದಿಲ್ಲ. ಕಾನೂನು ಪ್ರಕಾರ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.
    ಇದೊಂದು ಸೂಕ್ಷ್ಮ ವಿಚಾರವಾಗಿದೆ ಸರ್ಕಾರ ಯಾವುದೇ ಕಾರಣಕ್ಕೂ ದುಡುಕಿ ತೀರ್ಮಾನ ಕೈಗೊಳ್ಳುವುದಿಲ್ಲ ಯಾವುದೇ ಒತ್ತಡಕ್ಕೂ ಮಡೆಯುವುದಿಲ್ಲ ಎಫ್ ಎಸ್ ಎಲ್ ವರದಿ ಬಂದ ತಕ್ಷಣವೇ ಆರೋಪಿಗಳನ್ನು ಬಂಧಿಸಿದ್ದೇವೆ. ಇನ್ನೂ ತನಿಖೆ ಮುಂದುವರೆದಿದ್ದು ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಜರುಗಿಸಲಿದ್ದೇವೆ ಎಂದು ತಿಳಿದರು.

    Verbattle
    Verbattle
    Verbattle
    AI ಕಾನೂನು ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ನಂಟು ಬಯಲು | Rameshwaram Cafe Blast
    Next Article ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಸಿನಿಮಾ ನಟಿ | Soumya Shetty
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Thomaszox ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • Richtew ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.