ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂಡ್ಯದಲ್ಲೂ‌ ಪಾಕಿಸ್ತಾನ ಜಿಂದಾಬಾದ್ | Mandya
    Trending

    ಮಂಡ್ಯದಲ್ಲೂ‌ ಪಾಕಿಸ್ತಾನ ಜಿಂದಾಬಾದ್ | Mandya

    vartha chakraBy vartha chakraಮಾರ್ಚ್ 5, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.5- ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಆರೋಪದಲ್ಲಿ ಮೂವರನ್ನು ಬಂಧಿಸಿದ ಬೆನ್ನಲ್ಲೇ ಮಂಡ್ಯದಲ್ಲಿ ನಡೆದ ಪ್ರಕರಣ ಒಂದರ ಸಂಬಂಧ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎರಡು ವರ್ಷದ ಹಿಂದೆ ಮಂಡ್ಯದ ಸಂಜಯ ವೃತ್ತದಲ್ಲಿ ನಡೆದಿದ್ದ ಪ್ರತಿಭಟನೆ ಸಂದರ್ಭ ಮಂಡ್ಯ ತಾಲೂಕಿನ ಡನಾಯಕನಪುರ ರವಿ ಎಂಬವರು ಪಾಕಿಸ್ತಾನ್‌ ಜಿಂದಾಬಾದ್‌ ಎಂಬ ಘೋಷಣೆ ಕೂಗಿದ್ದರು ಎಂಬ ಆರೋಪ ಕೇಳಿ ಬಂದಿತ್ತು
    ಈ ಕುರಿತಾಗಿ ಕನ್ನಂಬಾಡಿ ಕುಮಾರ್ ಎಂಬವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಆಧಾರದ ಮೇಲೆ ಎಫ್ ಐ ಆರ್ ದಾಖಲಿಸಿದ ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಉಪ್ಪರಕನ‌ಹಳ್ಳಿ ಆರಾಧ್ಯ, ಡಣಾಯಕನಪುರ ರವಿ ಅವರನ್ನು ಬಂಧಿಸಿದ್ದಾರೆ.

    ಈ ಬಗ್ಗೆ ಮಾಹಿತಿ ನೀಡಿರುವ ಗೃಹ ಸಚಿವ ಪರಮೇಶ್ವರ್ ಮಂಡ್ಯದಲ್ಲಿ 2022 ನವೆಂಬರ್‌ನಲ್ಲಿ ಬಿಜೆಪಿಯ ಕಾರ್ಯಕರ್ತರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಆಗ ಅಧಿಕಾರದಲ್ಲಿದ್ದ ಬಿಜೆಪಿಯವರು ಯಾಕೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಿಲ್ಲ. ಹಳೆಯ ಪ್ರಕರಣ ಈಗ ಬಹಿರಂಗವಾಗಿರುವ ಹಿನ್ನೆಲೆಯಲ್ಲಿ ಮಂಡ್ಯ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೇಲೆ ಪ್ರಕರಣ ಒಂದೇ ಅಲ್ಲವೇ. ಕಾನೂನು ಎಲ್ಲರಿಗೂ ಒಂದೇ. ಯಾವ ಸಂದರ್ಭದಲ್ಲಿ ಕೂಗಿದ್ದಾರೆ ಎಂಬುದು ತನಿಖೆಯಿಂದ ಹೊರಬರಲಿದೆ’ ಎಂದು ತಿಳಿಸಿದರು.
    ‘ಯುಎಪಿಎ ಪ್ರಕರಣಗಳು ನೇರವಾಗಿ ಕೇಂದ್ರದ ತನಿಖಾ ಸಂಸ್ಥೆಗಳಾದ ಎನ್‌ಐಎ ಅಥವಾ ಸಿಬಿಐಗೆ ಬರುತ್ತದೆ. ಹೀಗಾಗಿ ಎನ್‌ಐಎ ಅವರು ಸುಮೋಟೋ ದಾಖಲಿಸಿಕೊಂಡಿದ್ದಾರೆ. ಸಿಸಿಬಿ ಪೊಲೀಸರು ಸಹ ತನಿಖೆ ಮುಂದುವರಿಸುತ್ತಾರೆ. ನಮ್ಮಲ್ಲಿರುವ ಮಾಹಿತಿಯನ್ನು ಎನ್‌ಐಎಗೆ ಹಂಚಿ ಕೊಳ್ಳಲಾಗುವುದು. ಪ್ರಕರಣ ನಡೆದ ಮರುದಿನ ಸಿಸಿಬಿ ಪೊಲೀಸರು ಸಹ ಜೈಲಿನಲ್ಲಿರುವರನ್ನು ವಿಚಾರಣೆ ನಡೆಸಿದ್ದರು. ಯಾರೇ ತನಿಖೆ ನಡೆಸಿದರು ಒಟ್ಟಾರೆಯಾಗಿ ಆರೋಪಿಯನ್ನು ಪತ್ತೆ ಹಚ್ಚುವುದಷ್ಟೆ ಮುಖ್ಯ’ ಎಂದು ತಿಳಿಸಿದರು.

    ಪ್ರಕರಣದಿಂದ ಸರ್ಕಾರಕ್ಕೆ ಮುಜುಗರ ಆಗಿದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರಕ್ಕೆ ಯಾಕೆ ಮುಜುಗರ ಆಗುತ್ತದೆ. ಸರ್ಕಾರ ಯಾರಿಗಾದರೂ ಪ್ರಾಯೋಜಕತ್ವ ನೀಡಿದೆಯೇ? ಅವನ್ಯಾರೋ ಕೂಗಿದ್ದಾನೆ ಅನ್ನುವುದನ್ನು ಖಚಿತಪಡಿಸಿಕೊಳ್ಳಲು ಕಾಯುತ್ತಿದ್ದೆವು. ಖಚಿತವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಸರ್ಕಾರಕ್ಕೆ ಮುಜುಗರ ಆಗುವಂಥದ್ದು ಏನೂ ಮಾಡಿಲ್ಲ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಂಡು ಒಳ್ಳೆ ಕೆಲಸ ಮಾಡಿದೆ. ಇದಕ್ಕೆ ಸರ್ಕಾರವನ್ನು ಪ್ರಶಂಶಿಸಬೇಕು’ ಎಂದು ಹೇಳಿದರು.
    ‘ವಿಧಾನಸೌಧದ ಭದ್ರತಾ ವೈಫಲ್ಯ ಇರುವುದು ಕಂಡು ಬಂದರೆ ಇಲಾಖೆಯ ಅಧಿಕಾರಿಗಳು ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತಾರೆ. ಯಾರನ್ನೋ ಕೇಳಿ ಕೆಲಸ ಮಾಡುವ ಅಗತ್ಯತೆ ಇಲ್ಲ’ ಎಂದರು.

    Verbattle
    Verbattle
    Verbattle
    #Mandya m ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಸಿನಿಮಾ ನಟಿ | Soumya Shetty
    Next Article ತೇಜಸ್ವಿ ಸೂರ್ಯ ಹತ್ಯೆಗೆ ಸ್ಕೆಚ್ ಹಾಕಿದ್ದವನು ಅಂದರ್ | Tejasvi Surya
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    1 ಟಿಪ್ಪಣಿ

    1. Lyhfrg on ಏಪ್ರಿಲ್ 3, 2026 8:33 ಫೂರ್ವಾಹ್ನ

      Your story changes the instant the wheel moves – http://aranitidine.com/buffalo-slot-machine-aristocrats-legendary-game/ , This is what happens when luck gets personal .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.