ಬೆಂಗಳೂರು,ಫೆ.27-ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹಗಳಿಂದ ಬೇಸತ್ತು ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಸಾಮಾಜಿಕ ಜಾಲತಾಣದ ಅವಹೇಳನ ಬರವಣಿಗೆ ವಿರುದ್ಧ ಪರಮೇಶ್ವರ್ ನೀಡಿರುವ ದೂರಿನಲ್ಲಿ ಫೇಸ್‍ಬುಕ್ ಮತ್ತು ಯೂಟ್ಯೂಬ್ ನಲ್ಲಿ ತಮ್ಮ ಮತ್ತು ತಮ್ಮ ಮಗಳ ಬಗ್ಗೆ ವೀಡಿಯೋ ಹಾಕಿ ಅವಹೇಳನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಫೇಸ್ ಬುಕ್ ಮತ್ತು ಯೂಟ್ಯೂಬ್ ನಲ್ಲಿ ನಕಲಿ ಖಾತೆ ತೆರೆದು ವೀಡಿಯೋ ಅಪ್ಲೋಡ್ ಮಾಡಿ ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದಿದ್ದಾರೆ.
ಅವಹೇಳನಕಾರಿ ವೀಡಿಯೋಗಳನ್ನ ಅಪ್ಲೋಡ್ ಮಾಡುವುದರ ಜೊತೆಗೆ ನನ್ನ ಘನತೆಗೆ ಕುಂದು ತರಲು ಯತ್ನಿಸಲಾಗಿದೆ ಎಂದು ಠಾಣೆಗೆ ತಮ್ಮ ಆಪ್ತನ ಮೂಲಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ
ಈ ಬಗ್ಗೆ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್‍ಐಆರ್ ದಾಖಲಾಗಿದೆ.
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

