ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ
    ಸಂಚಾರ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    vartha chakraBy vartha chakraಫೆಬ್ರವರಿ 3, 2026Updated:ಫೆಬ್ರವರಿ 3, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.3:
    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದ ನಂತರ ನಗರದ ಮೂಲ ಸೌಕರ್ಯ ಸೃಷ್ಟಿಗೆ ಅಗತ್ಯವಿರುವ ಸಂಪನ್ಮೂಲ ಕ್ರೂಡೀಕರಣಕ್ಕೆ ಲಭ್ಯವಿರುವ ಎಲ್ಲ ಮಾರ್ಗಗಳ ಹುಡುಕಾಟ ನಡೆದಿದೆ.
    ಇದೀಗ ಪೇ ಅಂಡ್ ಪಾರ್ಕಿಂಗ್ ಮೂಲಕ ಆದಾಯ ವೃದ್ಧಿಗೆ ಪ್ರಯತ್ನ ನಡೆಸಿದೆ. ಈ ಮೊದಲು ಬೆಂಗಳೂರಿನ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಪೆ ಅಂಡ್ ಪಾರ್ಕಿಂಗ್ ವ್ಯವಸ್ಥೆ ಜಾರಿಯಲ್ಲಿ ಇತ್ತು ಇದರ ವಿರುದ್ಧ ಸಾರ್ವಜನಿಕರ ಆಕ್ರೋಶ ತೀವ್ರಗೊಂಡ ನಂತರ ಪಾಲಿಕೆ ಅದನ್ನು ವಾಪಸ್ ಪಡೆದುಕೊಂಡಿತ್ತು.
    ಪಾರ್ಕಿಂಗ್ ಶುಲ್ಕದ ಹೆಸರಿನಲ್ಲಿ ಮಧ್ಯವರ್ತಿಗಳು ವಾಹನ ಸವಾರರನ್ನು ಸುಲಿಗೆ ಮಾಡುತ್ತಿದ್ದಾರೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ನಿರತರಾಗಿರುವವರು ಪಾರ್ಕಿಂಗ್ ಶುಲ್ಕ ಹೆಸರಿನಲ್ಲಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪಾಲಿಕೆ ಪಾರ್ಕಿಂಗ್ ಶುಲ್ಕ ನೀತಿಯನ್ನು ಕೈ ಬಿಟ್ಟಿತ್ತು.
    ಇದಾದ ಸುಮಾರು 20 ವರ್ಷಗಳ ನಂತರ ಇದೀಗ ಮತ್ತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾರ್ಕಿಂಗ್ ಶುಲ್ಕ ವಸೂಲಿಗೆ ಅನುಮೋದನೆ ನೀಡಿದ್ದು ಇದೀಗ ಕೇಂದ್ರ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ನೀತಿ ಜಾರಿಗೆ ಬರುತ್ತಿದೆ.
    ಮೊದಲ ಹಂತದಲ್ಲಿ ಹಳೆಯ ಬೆಂಗಳೂರು ಎಂಬ ಖ್ಯಾತಿಗೆ ಪಾತ್ರವಾಗಿರುವ ಮಲ್ಲೇಶ್ವರಂ ಬಡಾವಣೆಯಲ್ಲಿ ಪಾರ್ಕಿಂಗ್ ಶುಲ್ಕ ನೀತಿ ಜಾರಿಗೆ ತರಲಾಗುತ್ತಿದೆ ಇಲ್ಲಿ ಜನರ ಸ್ಪಂದನೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಇತರೆ ಪ್ರದೇಶಗಳಲ್ಲೂ ಪಾರ್ಕಿಂಗ್ ಜಾರಿಗೊಳಿಸಲು ಪಾಲಿಕೆ ತೀರ್ಮಾನಿಸಿದೆ.
    ಮೊದಲ ಹಂತದಲ್ಲಿ ಸಂಪಿಗೆ ರಸ್ತೆ, ಮಾರ್ಗೋಸಾ ರಸ್ತೆ ಮಲ್ಲೇಶ್ವರಂ 18ನೇ ರಸ್ತೆ, ಮಲ್ಲೇಶ್ವರಂ 15ನೇ ರಸ್ತೆ, ಮಲ್ಲೇಶ್ವರಂ 11ನೇ ರಸ್ತೆ, ಮಲ್ಲೇಶ್ವರಂ 8 ನೇ ರಸ್ತೆ, ಮಲ್ಲೇಶ್ವರಂ 4ನೇ ಮುಖ್ಯ ರಸ್ತೆ, ಮಲ್ಲೇಶ್ವರಂ 2ನೇ ಮುಖ್ಯ ರಸ್ತೆಯಲ್ಲಿ ಆರಂಭದಲ್ಲಿ ಜಾರಿಗೆ ಬರಲಿದೆ.

    Verbattle
    Verbattle
    Verbattle
    ಕಾನೂನು ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು
    Next Article ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!
    vartha chakra
    • Website

    Related Posts

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kjupei ರಲ್ಲಿ ಬೆಂಗಳೂರಿನ ಅಧಿಪತಿ ಯಾರಾಗಲಿದ್ದಾರೆ?
    • MartinKax ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • MartinKax ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.