ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Traffic ನಿಯಮ ಉಲ್ಲಂಘನೆ ಕ್ಯೂಆರ್ ಕೋಡ್ ನಲ್ಲಿ ದಂಡ ಪಾವತಿ | QR Code
    Trending

    Traffic ನಿಯಮ ಉಲ್ಲಂಘನೆ ಕ್ಯೂಆರ್ ಕೋಡ್ ನಲ್ಲಿ ದಂಡ ಪಾವತಿ | QR Code

    vartha chakraBy vartha chakraಮಾರ್ಚ್ 1, 20248 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.1- ಸಂಚಾರ ನಿಯಮ ಉಲ್ಲಂಘಿಸಿದ ವಾಹನದ ಮಾಲೀಕರಿಗೆ ಇದೇ ಮೊದಲ ಬಾರಿಗೆ ನೋಟಿಸ್​​ನಲ್ಲಿ ಕ್ಯೂ ಆರ್ ಕೋಡ್ ಅಳವಡಿಸಿ ದಂಡ ಪಾವತಿಯ ನೋಟಿಸ್ ಕಳುಹಿಸಲು ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸರು ಮುಂದಾಗಿದ್ದಾರೆ.
    ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ಇಂದಿನಿಂದ ಕ್ಯೂ ಆರ್ ಕೋಡ್ ಒಳಗೊಂಡಿರುವ ನೋಟಿಸ್ ಕಳುಹಿಸಲಾಗುತ್ತಿದೆ. ಆಟೊಮೇಷನ್ ಸೆಂಟರ್​​ನಿಂದ ನೋಟಿಸ್ ಜಾರಿ ಮಾಡಲಾಗುತ್ತಿದ್ದು, ಅಂಚೆ ಮೂಲಕ ಸವಾರರ ಮನೆ ಬಾಗಿಲಿಗೆ ತಲುಪಲಿದೆ.

    ನಿಯಮ ಉಲ್ಲಂಘನೆಯ ದಿನಾಂಕ, ಸಮಯ, ಯಾವ ರೀತಿ ಸಂಚಾರ ನಿಯಮ ಉಲ್ಲಂಘನೆ ಹಾಗೂ ದಂಡದ ಮೊತ್ತದ ಜೊತೆಗೆ ನೋಟಿಸ್ ಬಲಭಾಗದಲ್ಲಿ ಕ್ಯೂ ಆರ್ ಕೋಡ್ ನಮೂದಿಸಲಾಗಿದೆ. ಸವಾರರು ಸ್ಕ್ಯಾನ್ ಮಾಡಿ, ತಾನು ಉಲ್ಲಂಘನೆ ಮಾಡಿರುವ ಬಗ್ಗೆ ವಿಡಿಯೋ ಹಾಗೂ ಫೋಟೊ ವೀಕ್ಷಿಸಬಹುದಾಗಿದೆ.
    ದಂಡ ಪಾವತಿಸಲು ಆನ್​​ಲೈನ್ ಮೂಲಕ ಲಿಂಕ್ ಕಲ್ಪಿಸಲಾಗಿದೆ. 2021 ರ ನಂತರ ಉಲ್ಲಂಘಿಸಿದ ವಿಡಿಯೋ ಅಥವಾ ಫೋಟೊ ಲಭ್ಯವಿರಲಿವೆ. ಈಗಾಗಲೇ 133 ಮಾಲೀಕರಿಗೆ ಈ ರೀತಿಯ ನೋಟೀಸ್ ಕಳುಹಿಸಿರುವುದಾಗಿ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.

    Verbattle
    Verbattle
    Verbattle
    COD traffic ನಿಯಮ ಉಲ್ಲಂಘನೆ
    Share. Facebook Twitter Pinterest LinkedIn Tumblr Email WhatsApp
    Previous Articleಪಾಕಿಸ್ತಾನ್ ಜಿಂದಾಬಾದ್, ಬೆನ್ನು ಹತ್ತಿದ ಪೊಲೀಸರು | Pakistan Zindabad
    Next Article ಜಿಲ್ಲಾಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಸೂಚನೆ | Krishna Byre Gowda
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • DonaldPak ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Robertram ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.