ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೀಣ್ಯ Flyover ಈಗ ಸಂಚಾರಕ್ಕೆ ಮುಕ್ತ
    Viral

    ಪೀಣ್ಯ Flyover ಈಗ ಸಂಚಾರಕ್ಕೆ ಮುಕ್ತ

    vartha chakraBy vartha chakraಜನವರಿ 19, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.19- ಭಾರದ ಪರೀಕ್ಷೆ (ಲೋಡ್‌ ಟೆಸ್ಟಿಂಗ್‌) ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಬಂದ್ ಆಗಿದ್ದ ನಗರದಿಂದ ಸುಮಾರು 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 4 ರ ಪೀಣ್ಯದ ಡಾ.ಶಿವಕುಮಾರ ಸ್ವಾಮೀಜಿ ಫ್ಲೈಓವರ್ ನಲ್ಲಿ ಇಂದು‌ ಬೆಳಗ್ಗೆ 11ರಿಂದ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಡಲಾಗಿದೆ.

    ಕಳೆದ ಮೂರು ದಿನಗಳಿಂದ ಟ್ರಾಫಿಕ್‌ ಕಿರಿಕಿರಿಯಿಂದ ಬೇಸತ್ತಿದ್ದ ಸಾರ್ವಜನಿಕರು ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಡುತ್ತಿದ್ದಂತೆ ನಿಟ್ಟುಸಿರು ಬಿಡುವಂತಾಗಿದೆ.
    ಯಾವುದೇ ಘನ ವಾಹನಗಳಿಗೆ ಸಂಚಾರಕ್ಕೆ ಅವಕಾಶವಿಲ್ಲ. ಮೊದಲಿಗೆ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬಸ್‌ಗಳು, ಮತ್ತು ಆರು ಚಕ್ರದ ವಾಹನಗಳಿಗೆ ಅವಕಾಶವಿಲ್ಲ. ಬೈಕ್, ಕಾರು, ನಾಲ್ಕು ಚಕ್ರದ ವಾಹನಗಳಿಗೆ ಮೊದಲಿನಂತೆ ಸಂಚಾರಕ್ಕೆ ಮುಕ್ತವಾಗಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಅವರು ತಿಳಿಸಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ 4ರ ಪೀಣ್ಯ ಡಾ.ಶಿವಕುಮಾರ ಸ್ವಾಮೀಜಿ ಮೇಲ್ಲೇತುವೆಗೆ ಅಳವಡಿಸಿದ್ದ ವಯಾಡಕ್ಟ್ ದುರಸ್ಥಿ ಇತ್ತು. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ದುರಸ್ಥಿ ಕಾರ್ಯವನ್ನು ಕೈಗೆತ್ತಿಕೊಂಡು, ವಾಹನಗಳ ಸಂಚಾರವನ್ನು ನಿರ್ಬಂಧಿಸಬೇಕೆಂದು ಕೋರಿತ್ತು.
    ವಯಾಡಕ್ಟ್‌ ಸಮಗ್ರತೆಯ ಪರಿಶೀಲನೆಯನ್ನು ನಡೆಸಲು ಲೋಡ್ ಟೆಸ್ಟಿಂಗ್ ಮಾಡಬೇಕಾಗಿತ್ತು. ಈ ನಿಟ್ಟಿನಲ್ಲಿ ಪೀಣ್ಯ ಎಲಿವೇಟೆಡ್ ಫ್ಲೈಓವರ್ ರಸ್ತೆಯಲ್ಲಿ ಕಳೆದ 16ರ ರಾತ್ರಿ 11 ಗಂಟೆಯಿಂದ 19ರ ಬೆಳಗ್ಗೆ 11 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿತ್ತು.

    ಲೋಡ್‌ ಟೆಸ್ಟಿಂಗ್‌ ಕಾರ್ಯವು ಪೂರ್ಣಗೊಂಡಿದ್ದು, ಸವಾರರು ಫ್ಲೈಓವರ್‌ ಬಳಸಬಹುದಾಗಿದೆ. ಈಗಾಗಲೇ ಫ್ಲೈಓವರ್‌ ಮುಂಭಾಗ ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ತೆರವು ಮಾಡಲಾಗಿದೆ.
    ಬೆಳಿಗ್ಗೆ 11 ಗಂಟೆಯಿಂದ ಲಘು ಮೋಟಾರ್ ವಾಹನಗಳು ಮತ್ತು ಲಘು ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಲೋಡ್ ಟೆಸ್ಟಿಂಗ್ ವರದಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುತ್ತದೆ ಎಂದು ಅನುಚೇತ್ ತಿಳಿಸಿದರು.

    Verbattle
    Verbattle
    Verbattle
    ಕಾರು ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleರಾಮ ಮಂದಿರ ಉದ್ಘಾಟನೆ-ಪೊಲೀಸರಿಗೆ ರಜೆ ಕಟ್
    Next Article ಅಯೋಧ್ಯೆಗೆ ಬಂದರಾ ಉಗ್ರರು? | Ayodhya
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಫೆಬ್ರವರಿ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • DonaldPak ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Thomaszox ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.