ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Electric stove ಕೊಳ್ಳಲು ಮುಗಿಬಿದ್ದ ಜನ
    ಬೆಂಗಳೂರು

    Electric stove ಕೊಳ್ಳಲು ಮುಗಿಬಿದ್ದ ಜನ

    vartha chakraBy vartha chakraಮೇ 28, 2023Updated:ಮೇ 28, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳು ಆ ಪಕ್ಷವನ್ನು ಅಧಿಕಾರಕ್ಕೆ ತಂದಿವೆ. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಐದು ಗ್ಯಾರಂಟಿಗಳು ಜಾರಿ ಸಂಬಂಧ ಆದೇಶ ಹೊರಬಿದ್ದಿದೆ.
    ಆದರೆ ಈ ಯೋಜನೆಗಳನ್ನು ಯಾವ ರೀತಿ ಜಾರಿಗೊಳಿಸಬೇಕು ಯಾರಿಗೆ ಅವುಗಳು ಅನ್ವಯವಾಗಲಿವೆ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಬರಬೇಕಾಗಿದೆ ಈ ನಡುವೆ ರಾಜ್ಯದ ಬಹುತೇಕ ಜನರು ಈ ಯೋಜನೆಗಳು ತಮಗೂ ಅನ್ವಯ ಆಗಲಿವೆ ಎಂದು ಭಾವಿಸಿ ಅದಕ್ಕೆ ಸಂಬಂಧಪಟ್ಟಂತೆ ಕೆಲವು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಾರೆ ಅನೇಕರು ಬಿಪಿಎಲ್ ಕಾರ್ಡ್ ಗಾಗಿ ಮುಗಿ ಬಿದ್ದಿದ್ದರೆ ಮತ್ತೆ ಕೆಲವರು ತಮ್ಮ ಕಾರ್ಡ್ ಗಳನ್ನು ಆಧಾರ್ ಕಾರ್ಡ್ ಗೆ ಜೋಡಣೆ ಮಾಡುತ್ತಿದ್ದಾರೆ.
    ಇದೆಲ್ಲದರ ನಡುವೆ ರಾಜ್ಯದ ಪ್ರತಿಯೊಬ್ಬ ವಿದ್ಯುತ್ ಗ್ರಾಹಕನಿಗೂ 200 ಯೂನಿಟ್ ಉಚಿತ ವಿದ್ಯುತ್ ಎಂಬ ಸರ್ಕಾರದ ನಿರ್ಧಾರ ಹಲವು ಪರಿಣಾಮಗಳನ್ನು ಬೀರಿದೆ.
    ಒಂದು ಅಂದಾಜಿನ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಬಹುತೇಕ ಗ್ರಾಹಕರು ಮಾಸಿಕ 200 ಯೂನಿಟ್ ಗಳಿಗಿಂತಲೂ ಕಡಿಮೆ ವಿದ್ಯುತ್ ಬಳಕೆ ಮಾಡುತ್ತಿದ್ದಾರೆ ಹೀಗಾಗಿ ಇವರು ಯಾವುದೇ ರೀತಿಯ ವಿದ್ಯುತ್ ಬಳಕೆ ಶುಲ್ಕ ಪಾವತಿಸಬೇಕಾಗಿಲ್ಲ.
    ಬೆಸ್ಕಾಂ ವ್ಯಾಪ್ತಿಯಲ್ಲಿ 86 ಲಕ್ಷ, ಚೆಸ್ಕಾಂನಡಿ 20 ಲಕ್ಷ, ಮೆಸ್ಕಾಂ ವ್ಯಾಪ್ತಿಯಲ್ಲಿ 15 ಲಕ್ಷ, ಹೆಸ್ಕಾಂ ವ್ಯಾಪ್ತಿಯಲ್ಲಿ 28 ಲಕ್ಷ ಹಾಗೂ ಜೆಸ್ಕಾ ಅಡಿ 19 ಲಕ್ಷ ಸಂಪರ್ಕಗಳು ಸೇರಿ ಒಟ್ಟಾರೆ ಎಲ್ಲಾ ನಿಗಮಗಳ ಅಡಿ 1.70 ಕೋಟಿ ವಿದ್ಯುತ್‌ ಸಂಪರ್ಕಗಳಿದ್ದು, ಈ ಪೈಕಿ 1.20 ಕೋಟಿಯಷ್ಟು ಬಳಕೆದಾರರು 200 ಯುನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಕೆದಾರರಾಗಿದ್ದಾರೆ.
    ಇವರೆಲ್ಲ ಇದೀಗ ಎಲೆಕ್ಟ್ರಿಕ್ ಸ್ಟೌವ್ ಗಳನ್ನು ಖರೀದಿಸ ತೊಡಗಿದ್ದಾರೆ ಹೀಗಾಗಿ ಮಾರುಕಟ್ಟೆಯಲ್ಲಿ
    ಎಲೆಕ್ಟ್ರಿಕ್ ಸ್ಟೌವ್ ಗಳಿಗೆ ಏಕಾಏಕಿ ಭಾರಿ ಬೇಡಿಕೆ ಉಂಟಾಗಿದೆ. ಈ ಸ್ಟೌವ್ ಗಳ ಬೆಲೆ ಕೂಡ ದುಬಾರಿಯಾಗತೊಡಗಿದೆ.
    ಸದ್ಯ ಅಡುಗೆ ಅನಿಲ ಸಿಲಿಂಡರ್ ದರ ದುಬಾರಿಯಾಗಿದೆ ಹೀಗಾಗಿ ಗ್ರಾಮೀಣ ಪ್ರದೇಶದ ಬಹುತೇಕರು ಅಡುಗೆ ಅನಿಲ ಖರೀದಿಸುವುದನ್ನು ನಿಲ್ಲಿಸಿದ್ದಾರೆ. ಇವರೆಲ್ಲ ಇದೀಗ ಎಲೆಕ್ಟ್ರಿಕ್ ಸ್ಟೌವ್ ಖರೀದಿಸತೊಗಿದ್ದಾರೆ.
    ಸರ್ಕಾರ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತಿರುವ ಹಿನ್ನೆಲೆಯಲ್ಲಿ ಅಡುಗೆ ಮಾಡಲು ಅನಿಲ ಸಿಲೆಂಡರ್ ಗಿಂತ ಎಲೆಕ್ಟ್ರಿಕ್ ಸ್ಟೌವ್ ಉತ್ತಮ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು ಇದಕ್ಕಾಗಿ ಅವುಗಳನ್ನು ಖರೀದಿಸಲು ಮುಂದಾಗಿದ್ದಾರೆ 200 ಯೂನಿಟ್ ವರೆಗೆ ವಿದ್ಯುತ್ ಶುಲ್ಕ ಇಲ್ಲದಿರುವ ಪರಿಣಾಮ ಅಡುಗೆ ಅನಿಲದ ಬದಲಿಗೆ ಎಲೆಕ್ಟ್ರಿಕ್ ಸ್ಟೌವ್ ಉತ್ತಮ ಎಂದು ಅವುಗಳನ್ನು ಖರೀದಿಸುತ್ತಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleCMಗೆ ಹಣಕಾಸು DCMಗೆ Bengaluru City ಅಭಿವೃದ್ಧಿ
    Next Article 30 crores ಮೌಲ್ಯದ ಕೊಕೇನ್ ವಶ
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    1 ಟಿಪ್ಪಣಿ

    1. Moxrme on ಮಾರ್ಚ್ 16, 2026 5:43 ಅಪರಾಹ್ನ

      Scopri perchГ© i giocatori amano Betano Casino https://betanogame.org/it/. Rivendica il tuo bonus di benvenuto da €500 e tuffati nell’azione live dealer. Scommesse sportive, slot e tornei – tutto ciГІ che ti serve in un unico posto.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Acvaop ರಲ್ಲಿ ರಾಜ್ಯದಲ್ಲಿ ಬಿಜೆಪಿ ಒಡೆದಮನೆಯಾಗಿದೆಯಂತೆ.
    • prodvijenie saitov v moskve_fbMa ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Brzsmp ರಲ್ಲಿ ನನ್ನನ್ನು ಮೂಲೆಗುಂಪು ಮಾಡಲು ಯಾರಿಂದಲೂ ಸಾಧ್ಯವಿಲ್ಲ!
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.